ಬೆಂಗಳೂರು: ಕಾಂಗ್ರೆಸ್ ಯಾವತ್ತೂ “ಹಿಟ್ ಅಂಡ್ ರನ್” ರಾಜಕೀಯ ಮಾಡಲ್ಲ, ಎಲ್ಲದಕ್ಕೂ ದಾಖಲಾತಿಗಳಿವೆ. ಕರ್ನಾಟಕದಲ್ಲಿ ನಡೆದ ಮತಗಳ್ಳತನದ ಬಗ್ಗೆ ದಾಖಲೆಗಳನ್ನು ರಾಹುಲ್ ಗಾಂಧಿ ಬಹಿರಂಗಪಡಿಸುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ಮಾತನಾಡಿದ...
ಚಿಕ್ಕಬಳ್ಳಾಪುರ, ಆಗಸ್ಟ್ 7 – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೈನಂದಿನ ಶಾಂತಿಯನ್ನು ಬೆಚ್ಚಿಬೀಳಿಸುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ 33 ವರ್ಷದ ಗುತ್ತಿಗೆ ಚಾಲಕ ಬಾಬು ಎಂ. ಆತ್ಮಹತ್ಯೆ ಮಾಡಿಕೊಂಡಿರುವ...
ಬೆಂಗಳೂರು, ಆಗಸ್ಟ್ 7 – ನಗರದಲ್ಲಿ ಈಗಿನ ವಸತಿ ಯೋಜನೆಗಳು ಪೂರ್ಣವಾಗಿಲ್ಲದಿರುವಾಗ ಹೊಸ ಭೂಸ್ವಾಧೀನ ಅಧಿಸೂಚನೆಗಳನ್ನು ನೀಡುವುದು ಅರ್ಥವಿಲ್ಲ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಕಿಡಿಕಾರಿದರು. ಯಶವಂತಪುರ ಕ್ಷೇತ್ರದ ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಬ್ಬರಾಯನಪಾಳ್ಯ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದ ಪೂರ್ವಸಿದ್ಧತೆಗಳನ್ನು ನವೆಂಬರ್ 1ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿದ ನಂತರ...
ರಾಮನಗರ:ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಸಿಎಂ ಸ್ಥಾನ ಸಿಗಬೇಕು ಎಂಬ ಆಗ್ರಹವನ್ನು ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “DK Shivakumar ನಮ್ಮ...
ಬೆಂಗಳೂರು:ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ...
ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ...
ಬೆಂಗಳೂರು: ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್...
ರಾಯಚೂರು: ಕಾವೇರಿ ನದೀಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮೈಸೂರಿನ ರಾಜಮಾತೆ ತಮ್ಮ ಆಭರಣಗಳನ್ನು ಮಾರಾಟ ಮಾಡಿ ಕೆಆರ್ಎಸ್ ಡ್ಯಾಂವನ್ನು ನಿರ್ಮಿಸಿದರು ಎಂದು ಗುರುರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ....
ಮೈಸೂರು: “ಟಿಪ್ಪು ಸುಲ್ತಾನ್ ದಸರಾ ಶುರುಮಾಡಿದ ಅಂತನೂ ಹೇಳಿ ಬಿಡಿ” ಎಂಬ ತೀಕ್ಷ್ಣ ವ್ಯಂಗ್ಯವೊಂದರೊಂದಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸಚಿವ ಎಚ್.ಸಿ. ಮಹದೇವಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಆರ್ಎಸ್ ಅಡಿಗಲ್ಲಿಗೆ ಸಂಬಂಧಿಸಿದಂತೆ ಮಹದೇವಪ್ಪ ನೀಡಿದ...