ಬೆಂಗಳೂರು: ಗ್ರೇಟರ್ ಬೆಂಗಳೂರು ಚುನಾವಣೆಯ ಮುನ್ನ ರಾಜಕೀಯ ಚಟುವಟಿಕೆಗಳು ಜೋರಾಗುತ್ತಿರುವ ನಡುವೆಯೇ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಒತ್ತಾಯ ಕೇಳಿಬಂದಿದೆ. ಸುವರ್ಣ ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಮೋಹನ್ ಕುಮಾರ್ ಬಿ...
ದಾವಣಗೆರೆ: ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಆಯ್ಕೆಯಾಗಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮರ್ಥ್ ಅವರ ತಂದೆ ಎಸ್.ಎಸ್....
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಚನ್ನಪಟ್ಟಣ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಖಾಸಗಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ....
ಕೊಪ್ಪಳ, ಮಾರ್ಚ್ 22: ಜಿಲ್ಲೆಯಲ್ಲಿನ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರಹಳ್ಳಿ ಅವರಿಗೆ ಮಾರ್ಚ್ 21ರಿಂದ 23ರವರೆಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ದರೂ, ಪುನೀತ್ ಕೆರಹಳ್ಳಿ ಅಂಜನಾದ್ರಿ ಬೆಟ್ಟಕ್ಕೆ ತೆರಳಿದ...
ಬೆಂಗಳೂರು: ಪವಿತ್ರ ರಮ್ಜಾನ್ ಹಬ್ಬದ ಅಂಗವಾಗಿ ಶಿವನಪಾಳ್ಯದಲ್ಲಿ GBA ಅಭ್ಯರ್ಥಿ ಸವಿತಾ ಮಹೇಶ್ ಅವರು ಮಸೀದಿಯಲ್ಲಿ ಅಕ್ಕಿ ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಮ್ಜಾನ್ ತಿಂಗಳು ಮುಸ್ಲಿಂ...
ಭಾರತದಲ್ಲಿ ಕೃಷಿ ಕ್ಷೇತ್ರವು ವೇಗವಾಗಿ ಆಧುನಿಕ ತಂತ್ರಜ್ಞಾನಗಳತ್ತ ಮುಖ ಮಾಡುತ್ತಿದೆ. ಸಂಪ್ರದಾಯಿಕ ಬೆಳೆಗಳ ಜೊತೆಗೆ ಹೊಸ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸುವತ್ತ ಗಮನ ಹರಿಸುತ್ತಿದ್ದಾರೆ. ವಿಶೇಷವಾಗಿ ಜೇನುಸಾಕಣೆ, ಅಣಬೆ ಕೃಷಿ,...
ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿಯನ್ನು ಮತ್ತಷ್ಟು ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮೈಸೂರು ಪ್ರವೇಶ ದ್ವಾರದಲ್ಲಿರುವ ಮಣಿಪಾಲ್ ಜಂಕ್ಷನ್ನಲ್ಲಿ ಫ್ಲೈಓವರ್ ನಿರ್ಮಾಣಕ್ಕೂ ಅನುಮೋದನೆ ನೀಡಿದೆ. ಬೆಂಗಳೂರು ಮತ್ತು ಮೈಸೂರು ನಡುವಿನ ಸಂಚಾರ ದಿನದಿಂದ ದಿನಕ್ಕೆ...
ತುಮಕೂರು: ಏಪ್ರಿಲ್ 1ರಂದು ದ್ರೌಪದಿ ಮುರ್ಮು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸುಮಾರು 10,000 ಮಕ್ಕಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ವಿ ಸೋಮಣ್ಣ ತಿಳಿಸಿದ್ದಾರೆ. ಮಾರ್ಚ್ 31ರಂದು ರಾಷ್ಟ್ರಪತಿ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ...
ಗದಗ, ಮಾರ್ಚ್ 21: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ದೇಶದ ಇಂಧನ ಸರಬರಾಜಿನ ಮೇಲೆ ಪರಿಣಾಮ ಬೀರಿದ್ದು, ಅದರ ಬಿಸಿ ಇದೀಗ ಗದಗ ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೂ ತಟ್ಟಿದೆ. ನಗರದ ಸರ್ಕಾರಿ ಆಯುಷ್ ಆಸ್ಪತ್ರೆಯಲ್ಲಿ ಕಮರ್ಷಿಯಲ್...