ಬೆಂಗಳೂರು: ಇವತ್ತಿನ ಕನ್ನಡಕ್ಕೆ ಕನ್ನಡಿಗರಿಂದಲೂ ಹಾಗೂ ಹೊರಗಿನವರಿಂದಲೂ ಸವಾಲುಗಳು ಎದುರಾಗುತ್ತಿವೆ. “ಕನ್ನಡವನ್ನು ದಕ್ಷಿಣದ ಇತರ ಭಾಷೆಗಳು ಸಹ ಒಪ್ಪಿಕೊಳ್ಳುತ್ತಿಲ್ಲ. ನಮ್ಮ ನೆರೆಹೊರೆಯವರೇ ನಮ್ಮನ್ನು ವೈಷಮ್ಯದಿಂದ ನೋಡುತ್ತಾರೆ. ಇದೇ ಸಮಯದಲ್ಲಿ ಕನ್ನಡವನ್ನು ಮತ್ತೆ ಮೇಲಕ್ಕೆ ಎತ್ತುವ ಕೆಲಸ...
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಚುನಾವಣೆಯ ದಿನಾಂಕ ಇದೀಗ ಫೈನಲ್ ಆಗಿರುವ ಸುದ್ದಿ ಹೊರಬಿದ್ದಿದೆ. ಪ್ರತಿವರ್ಷದಂತೆ ಈ ಬಾರಿ ಕೂಡ ಚುನಾವಣೆ ಡಿಸೆಂಬರ್ ತಿಂಗಳಲ್ಲಿ ನಡೆಯಲಿದೆ ಎಂದು...
ಬೆಂಗಳೂರು: “ಡಿ.ಕೆ.ಶಿವಕುಮಾರ್ ಅವರು ನವೆಂಬರ್ 21ಕ್ಕೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ” ಎಂಬ ಸುದ್ದಿ ಕೇಳುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಇಂದು ನಡೆದ ಒಳಮೀಸಲಾತಿ ಮತ್ತು ಅಲೆಮಾರಿ ಸಮುದಾಯದ ಅನ್ಯಾಯ ವಿಚಾರ ಸಭೆ...
ಬೆಂಗಳೂರು: “ರಾಜ್ಯದಲ್ಲಿ ಜನರ ಪಾಲಿಗೆ ಸರ್ಕಾರ ಬದುಕಿಲ್ಲ. ಅಧಿಕಾರ ಹಂಚಿಕೆ ರಾಜಕೀಯದಲ್ಲೇ ಸರ್ಕಾರ ಸೀಮಿತವಾಗಿದೆ,” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ. ಮಲ್ಲೇಶ್ವರಂನಲ್ಲಿ ನಡೆದ “ಕಿಲ್ಲರ್ ಕಾಂಗ್ರೆಸ್...
ಕಲಬುರಗಿ: ಆರ್ಎಸ್ಎಸ್ನವರು ಪಥಸಂಚಲನ ವಿಷಯವನ್ನು ಪ್ರತಿಷ್ಠೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ನಗರದ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪಥಸಂಚಲನದ ದಿನದ ಕುರಿತು ಹಲವು ಸಂಘಟನೆಗಳು...
ಕಾರವಾರ: ಒಂದು ಕಡೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಜನತೆಗೆ ಉಚಿತ ಸೌಲಭ್ಯಗಳನ್ನು ನೀಡುತ್ತಿದೆ. ಆದರೆ, ಮತ್ತೊಂದು ಕಡೆ ಸರ್ಕಾರಿ ಕಚೇರಿಗಳೇ ತಮ್ಮ ವಿದ್ಯುತ್ ಬಿಲ್ ಪಾವತಿಸದೆ ಕತ್ತಲಲ್ಲಿ ಮುಳುಗುವಂತಾಗಿದೆ. ಹೆಸ್ಕಾಂ ವ್ಯಾಪ್ತಿಯ ಏಳು...
ಬೆಂಗಳೂರು: “ಪೊಲೀಸ್ ಇಲಾಖೆ ಆಗಲಿ ಅಥವಾ ಸರ್ಕಾರದ ಯಾವುದೇ ಇಲಾಖೆ ಆಗಲಿ, ಲಂಚ ಪಡೆಯೋದನ್ನ ನಾವು ಗಂಭೀರವಾಗಿ ಪರಿಗಣಿಸುತ್ತೇವೆ,” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮಗಳ ಅಂತ್ಯಸಂಸ್ಕಾರಕ್ಕೆ ತಂದೆಯಿಂದ ಪೊಲೀಸರು ಲಂಚ...
ಬೆಂಗಳೂರು: ಕನ್ನಡ ಭಾಷೆ ಮತ್ತು ಸಾಹಿತ್ಯದ ಪ್ರಚಾರಕ್ಕಾಗಿ ಕನ್ನಡ ಪುಸ್ತಕ ಪ್ರಾಧಿಕಾರ ಪ್ರತಿವರ್ಷ ಆಯೋಜಿಸುವ ಪುಸ್ತಕ ಮಾರಾಟ, ಈ ಬಾರಿ ನವೆಂಬರ್ 2025ರ ಪೂರ್ತಿ ನಡೆಯಲಿದೆ. ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲೇ ನಡೆಯಲಿರುವ ಈ ಮಾರಾಟದಲ್ಲಿ ಎಲ್ಲಾ...
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯ ಅವರನ್ನು ಪೂರ್ಣಾವಧಿಗೆ ಮುಂದುವರಿಸಬೇಕೆಂದು ಒಂದು ಬಣ ಒತ್ತಾಯಿಸುತ್ತಿದ್ದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಬೇಕೆಂದು ಮತ್ತೊಂದು ಬಣ ಒತ್ತಾಯಿಸುತ್ತಿದೆ. ಆದರೆ, ಕಾಂಗ್ರೆಸ್...
ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ಕಸದ ಗಾಡಿಗಳೇ ಬರದ ಕಾರಣ ಜನತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಗ್ಗೆರೆ, ಚಿಕ್ಕಪೇಟೆ, ಅವೆನ್ಯೂ ರಸ್ತೆ, ಕಬ್ಬನ್ಪೇಟೆ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಕಳೆದ ಎರಡು ವಾರಗಳಿಂದ ಕಸದ ವಾಹನಗಳು ಕಾಣಿಸದೇ...