ಕರುನಾಡಿನ ಜೀವನದಿ ಕಾವೇರಿಯ (Kaveri) ಪವಿತ್ರ ತೀರ್ಥೋದ್ಭವ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಹಸ್ರಾರು ಭಕ್ತರು ತೀರ್ಥಸ್ವರೂಪಿಣಿ ಕಾವೇರಿಮಾತೆಯ ದರ್ಶನಕ್ಕಾಗಿ ತಲಕಾವೇರಿಗೆ ಆಗಮಿಸಲು ಸಿದ್ಧರಾಗಿದ್ದಾರೆ. ಪ್ರತಿ ವರ್ಷ ಘಟಿಸುವ ಈ ಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ...
ಜಿಬಿಎ ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣದ ಮನೆಗಳಿಗೆ ಒಸಿ ಪಡೆಯುವುದರಿಂದ ವಿನಾಯಿತಿ ನೀಡಿದ ಸರ್ಕಾರ ಇದೀಗ ರಾಜ್ಯದ ಇತರ ಮಹಾನಗರ ಪಾಲಿಕೆಗಳು ಹಾಗೂ ಪುರಸಭೆಗಳಿಗೂ ಇದೇ ಅನುಮೋದನೆ ನೀಡಿದೆ. ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ಕಲಂ...
ಮೈಸೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾಜಿ ಸಚಿವ ಹಾಗೂ ಎಂಎಲ್ಸಿ ಎಚ್. ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಹಿಳೆಯರಿಗೆ ಪ್ರತಿ ತಿಂಗಳು ₹2,000 ನೀಡುವ ಯೋಜನೆಗೆ ಮಾನದಂಡವೇ ಇಲ್ಲ ಎಂದು ಅವರು ಪ್ರಶ್ನಿಸಿದ್ದಾರೆ....
ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘಟನೆಗಳ ಚಟುವಟಿಕೆಗಳಿಗೆ ಸಿದ್ದರಾಮಯ್ಯ ಸರ್ಕಾರ ‘ಮುಗ್ಗು’ ಹಾಕಿದೆ. ಸರ್ಕಾರಿ ಶಾಲೆಗಳು, ಮೈದಾನಗಳು, ದೇವಸ್ಥಾನಗಳು ಮತ್ತು ಪುರಾತತ್ವ ಇಲಾಖೆ ಸ್ಥಳಗಳಲ್ಲಿ ಖಾಸಗಿ ಸಂಘಟನೆಗಳು ಚಟುವಟಿಕೆ ನಡೆಸುವಂತಿಲ್ಲ ಎಂಬ ಮಹತ್ವದ ತೀರ್ಮಾನವನ್ನು ರಾಜ್ಯ...
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮಕ್ಕೆ ಈ ಬಾರಿ ಸಿಹಿತನದ ಹೊಸ ತಿರುವು! ಮಧುಮೇಹಿಗಳಿಗೂ ಸಿಹಿಯಾದ ಅನುಭವ ನೀಡಲು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿ. (ಕೆಎಂಎಫ್) ತನ್ನ ಪ್ರಸಿದ್ಧ “ನಂದಿನಿ” ಬ್ರಾಂಡ್ನಡಿ No Added...
ಮೈಸೂರು: “ರಾಜ್ಯಕ್ಕೆ ಒಳ್ಳೆಯದಾಗಬೇಕೆಂದರೆ ಸಿದ್ದರಾಮಯ್ಯ ಅವರು ಪೂರ್ಣ 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಇರಬೇಕು” ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನವೆಂಬರ್ ಕ್ರಾಂತಿ ಎಂಬುದರ...
ಬೆಳಗಾವಿ: ರಾಜ್ಯ ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿ ಸದ್ದು ಮಾಡುತ್ತಿದ್ದರೆ, ಇತ್ತ ಬಿಜೆಪಿ ಶಿಬಿರದಲ್ಲೂ ಆಂತರಿಕ ಅಶಾಂತಿ ಸ್ಪಷ್ಟವಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಣದ ಚಟುವಟಿಕೆ ಸೈಲೆಂಟಾಗಿ ಜೋರಾಗಿದೆ.ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಬುಧವಾರ ಸಂಜೆ...
ಹೈದರಾಬಾದ್, 16 ಅಕ್ಟೋಬರ್ 2025: ಆಂಧ್ರಪ್ರದೇಶದಲ್ಲಿ ಗೂಗಲ್ ಕಂಪನಿಯ 1.3 ಲಕ್ಷ ಕೋಟಿ ರೂ. ಹೂಡಿಕೆ ಸಂಬಂಧ ಕರ್ನಾಟಕ ಹಾಗೂ ಆಂಧ್ರ ನಡುವೆ ಉಂಟಾದ ಜಟಾಪಟಿಯ ಬಗ್ಗೆ ಮುಖ್ಯಮಂತ್ರಿ ಹಾಗೂ ಐಟಿ ಸಚಿವರು ಹತ್ತಿರದಿಂದ ಟಾಂಗ್...
ನವದೆಹಲಿ, 16 ಅಕ್ಟೋಬರ್ 2025: ದೇಶದ ಸರ್ಕಾರಿ ಟೆಲಿಕಾಂ ದೈತ್ಯ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ದೀಪಾವಳಿ ಹಬ್ಬದ ಸಂಭ್ರಮಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಇಂದಿನ ಡೇಟಾ ಯುಗದಲ್ಲಿ ಹೆಚ್ಚು ವೇಗದ ಮತ್ತು...
ಬೆಂಗಳೂರು: ರಾಜ್ಯ ಸರ್ಕಾರ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಿಪಿಎಲ್ ಕಾರ್ಡ್ ಪಡೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಅನೇಕರ ಬಿಪಿಎಲ್ ಕಾರ್ಡ್ ರದ್ದುಗೊಂಡು, ಅವು ಎಪಿಎಲ್ ವರ್ಗಕ್ಕೆ ಪರಿವರ್ತಿಸಲ್ಪಟ್ಟಿವೆ. ಆದರೆ, ಅರ್ಹ ಫಲಾನುಭವಿಗಳಿಗೆ ಸಿಹಿಸುದ್ದಿ! ಈಗ...