ಹಾಸನ: ಹಾಸನಾಂಬೆ ದೇವಾಲಯದ ದರ್ಶನಕ್ಕೆ ಮುಸ್ಲಿಂ ಮಹಿಳೆ ಹಸೀನಾ ಲತೀಫ್ ಬಂದು ದೇವಿಯ ಆಶೀರ್ವಾದ ಪಡೆದಿದ್ದಾರೆ. ತಮ್ಮ ಗೆಳತಿ ದೀಪಾ ಮಂಜುಳಾ ಜೊತೆ ಹಾಸನಾಂಬೆ ದರ್ಶನ ಪಡೆದ ಹಸೀನಾ, ಕಳೆದ ಮೂರು ವರ್ಷಗಳಿಂದ ಪ್ರತೀ ವರ್ಷ...
ದೇವನಹಳ್ಳಿ: ಪಟ್ಟಣದ ಹೊಸಕೋಟೆ ರಸ್ತೆ ಮಳೆಯಾಗುತ್ತಿದ್ದಾಗ ಟ್ರಾಫಿಕ್ ಮತ್ತು ಪಾದಚಾರಿಗಳ ಸಂಕಷ್ಟಕ್ಕೆ ಕಾರಣವಾಗಿದೆ. ಸತ್ವ ಅಪಾರ್ಟ್ಮೆಂಟ್ ಬಳಿ ರಸ್ತೆ ಸಂಪೂರ್ಣವಾಗಿ ಕೆರೆಯಂತಾಗಿದೆ. ಸ್ಥಳೀಯರು, ಪುರಸಭಾ ಅಧಿಕಾರಿಗಳು ಕಣ್ಣಿಲ್ಲದಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆ ಬರುವುದು...
ಬೆಂಗಳೂರು: ನಗರ ಆಡಳಿತ ವ್ಯವಸ್ಥೆಯಲ್ಲಿ ಹೊಸ ಬದಲಾವಣೆಯೊಂದಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಧಿಕಾರವನ್ನು ಸಕ್ರಿಯಗೊಳಿಸಲಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಂತೆ, ನಗರ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಮತ್ತು ಟಿಡಿಆರ್ ನೀಡುವ ಅಧಿಕಾರವನ್ನು ಬಿಡಿಎಯಿಂದ ಜಿಬಿಎಗೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಧವನ್ ರಾಕೇಶ್ ರಾಜಕೀಯ ಪ್ರವೇಶದ ದಾರಿ ಮೇಲೆ ಮೊದಲ ಹೆಜ್ಜೆ ಇಟ್ಟಿದ್ದಾರೆ. ಇತ್ತೀಚೆಗೆ ಹಲವಾರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ತಾತನ ಜೊತೆಗೆ ವೇದಿಕೆಯಲ್ಲಿ ಕಾಣಿಸಿಕೊಂಡ ಧವನ್ ರಾಕೇಶ್, ಲೋಕಸಭೆ ವಿಪಕ್ಷ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರ ತಾಜಾ ಹೇಳಿಕೆಯು ಹೊಸ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೇ ಸಿಎಂ ಕುರ್ಚಿ ಅವರ...
ಬೆಂಗಳೂರು: ಕರ್ನಾಟಕ ಸರ್ಕಾರವು ಶುಕ್ರವಾರ ಪ್ರಮುಖ ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಆದೇಶವನ್ನು ಹೊರಡಿಸಿದೆ. ಕಳೆದ ವರ್ಗಾವಣೆಯಿಂದ ಹುದ್ದೆ ನಿರೀಕ್ಷೆಯಲ್ಲಿದ್ದ ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಎಂಎಸ್ಎಂಇ...
ಹಾವೇರಿ: ರಟ್ಟಿಹಳ್ಳಿ ತಾಲೂಕಿನ ಕಣವಿಶಿದ್ಗೇರಿ ಗ್ರಾಮದಲ್ಲಿ ನಡೆದ ದುರ್ಘಟನೆಯಲ್ಲಿ ಚಿರತೆ ದಾಳಿ ನಡೆಸಿ ಸಹೋದರರಲ್ಲಿ ಒಬ್ಬರನ್ನು ಬಲಿ ಪಡೆದಿದೆ. ಶುಕ್ರವಾರ ರಾತ್ರಿ ಜಮೀನಿಗೆ ನೀರು ಹಾಯಿಸಲು ತೆರಳಿದ್ದ ಇಬ್ಬರು ಸಹೋದರರ ಮೇಲೆ ಏಕಾಏಕಿ ಚಿರತೆ ದಾಳಿ...
ಬೆಂಗಳೂರು: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 6 ಮಕ್ಕಳು ಸಾವನ್ನಪ್ಪಿದ ಬಳಿಕ ದೇಶದಾದ್ಯಂತ ಆತಂಕ ಸೃಷ್ಟಿಯಾಗಿದ್ದು, ಇದೀಗ ಕರ್ನಾಟಕ ವೈದ್ಯಕೀಯ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಈ ಮಾರ್ಗಸೂಚಿ ಪ್ರಕಾರ, ಮೆಡಿಕಲ್ ಕಾಲೇಜು ವ್ಯಾಪ್ತಿಯಲ್ಲಿನ...
ಬೆಂಗಳೂರು: ನಗರದಲ್ಲಿ ಶುಕ್ರವಾರ ತಡರಾತ್ರಿ ಸುರಿದ ಗುಡುಗು ಮಿಂಚು ಸಹಿತ ಮಳೆ ಹಲವೆಡೆ ಅವಾಂತರ ಸೃಷ್ಟಿಸಿದೆ. ರಾತ್ರಿ 9 ಗಂಟೆ ಸುಮಾರಿಗೆ ಪ್ರಾರಂಭವಾದ ಮಳೆ ಬೆಳಿಗ್ಗೆವರೆಗೂ ಮುಂದುವರಿದು, ರಸ್ತೆ, ಪಾದಚಾರಿ ಮಾರ್ಗಗಳು ಹಾಗೂ ನಿವಾಸ ಪ್ರದೇಶಗಳಲ್ಲಿ...
ಬೆಂಗಳೂರು: ಹೈಕೋರ್ಟ್ ದರ್ಶನ್ ವಿರುದ್ಧ ಸಲ್ಲಿಸಿದ ಅರ್ಜಿಯ ವಿಚಾರಣೆಯಲ್ಲಿ ಜೈಲು ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳು ಕೇಳಿದವು. ದರ್ಶನ್ ಪರ ವಕೀಲರು ಸಲ್ಲಿಸಿದ ಅರ್ಜಿಯ ಪ್ರಕಾರ, ಕೋರ್ಟ್ ಆದೇಶದಂತೆ ಕನಿಷ್ಠ ಸೌಲಭ್ಯ ನೀಡಲಾಗುತ್ತಿಲ್ಲ ಮತ್ತು ಶಾರೀರಿಕ...