ಕಾಂಗ್ರೆಸ್ಗೆ ಹೋದವರಿಗೆ ಮರ್ಯಾದೆ ಸಿಗೋಲ್ಲ ಮಾಜಿ ಸಚಿವ ಸಿ.ಟಿ.ರವಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷಿö್ಮÃ ಯೋಜನೆಗೆ ಮೈಸೂರಿನಲ್ಲಿ ಆಗಸ್ಟ್ ೩೦ರಂದು ಚಾಲನೆ ದೊರೆಯಲಿದ್ದು ಬಳಿಕ ಮನೆಯ ಯಜಮಾನಿ ಖಾತೆಗೆ ೨,೦೦೦ ಜಮೆಯಾಗಲಿದೆ, ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಹೆಸರು ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಿ,...
ಮೈಸೂರು : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಸದ್ಯಕ್ಕೆ ಕಾಂಗ್ರೆಸ್...
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೇ, ಅದ್ಧೂರಿ ಆಚರಣೆಗೆ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ 16 ಉಪ ಸಮಿತಿಗಳಿಗೆ ಜಿಲ್ಲೆಯ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಮೂಲಕ ಭರದ...
HD Kumaraswamy reaction on NICE: ನೈಸ್ ರಸ್ತೆ ವಿಚಾರದ ಬಗ್ಗೆ ಸಂಸದ ಡಿ ಕೆ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ರಾಜಕೀಯ ನಿವೃತ್ತಿಯ ಸವಾಲು ಹಾಕಿದ್ದಾರೆ. ಬೆಂಗಳೂರು...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು, ಬೆಂಗಳೂರು ಅಭಿವೃದ್ಧಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೇಟಿ ಮಾಡಿದ ನಂತರ ಅವರು ಮಾತನಾಡುತ್ತ...
ಬೆಂಗಳೂರು: ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಫಂಡ್ನಿAದ ಸರ್ಕಾರಿ ಶಾಲೆ ಅಭಿವೃದ್ಧಿ ಮಾಡಲು ಕೈಗೊಳ್ಳಲಾಗುವುದು, ಖಾಸಗಿ ಶಾಲೆಗಳು ಒಂದೊAದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಬೇಕು, ಹೀಗೊಂದು ಹೊಸ ಪರಿಕಲ್ಪನೆ ಜಾರಿಗೆ ಮುಂದಾಗಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ...
ಬೆಂಗಳೂರು: ಮಳೆ ಕೊರತೆಯಿಂದಾಗಿ ಕಾವೇರಿ ಕೊಳ್ಳದ ಜಲಾನಯನ ಪ್ರದೇಶಗಳ ಅಣೆಕಟ್ಟುಗಳಿಗೆ ಒಳಹರಿವು ಶೇ ೪೨.೫೪ರಷ್ಟು ತಗ್ಗಿದೆ, ಇದರಿಂದಾಗಿ ಅತಂಕದ ವಾತಾವರಣ ಮೂಡಿದೆ, ನೀರಿಲ್ಲದೇ ಗೋಳಾಡುತ್ತಿರುವ ಈ ಸಂದರ್ಭದಲ್ಲಿ ತಮಿಳುನಾಡಿಗೆ ೧೦ ಟಿಎಂಸಿ ನೀರು ಹರಿಸಲಾಗುತ್ತಿದೆ ಎಂಬ...