ಬೆಂಗಳೂರು | 04-03-2026, ಬುಧವಾರ: ಕೆಂಗೇರಿ ಕೋಟೆಯ ವೃಷಭಾವತಿ ವ್ಯಾಲಿಗೆ ಸಂಪರ್ಕ ಕಲ್ಪಿಸುವ ಮಳೆನೀರು ಕಾಲುವೆ ತಡೆಗೋಡೆ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಕಾರ್ಯಕ್ರಮವು ಯಶವಂತಪುರ ಕ್ಷೇತ್ರದ ಶಾಸಕರಾದ S. T. Somashekhar ಅವರ ಅಧ್ಯಕ್ಷತೆಯಲ್ಲಿ...
ಚಿಕ್ಕಮಗಳೂರು: ನಿರಂತರ ಮಾನವ-ಕಾಡು ಪ್ರಾಣಿ ಸಂಘರ್ಷ, ಅಡಕೆ ಬೆಳೆಗೆ ತಗುಲಿರುವ ರೋಗಗಳು ಮತ್ತು ಬೇಸಿಗೆಯಲ್ಲಿ ಹನಿ ನೀರಿಗೂ ಪರದಾಡುವ ಪರಿಸ್ಥಿತಿ ನಡುವೆ ಕಾಫಿನಾಡು ಈ ಬಾರಿಯ ರಾಜ್ಯ ಬಜೆಟ್ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದೆ. ಮಲೆನಾಡು–ಅರೆ...
ಬೆಂಗಳೂರು: ಸಿಲಿಕಾನ್ ಸಿಟಿಯ ಹೃದಯಭಾಗದಲ್ಲಿರುವ ಜನಪ್ರಿಯ ವಾಣಿಜ್ಯ ಮಾರ್ಗ Mahatma Gandhi Road (ಎಂಜಿ ರೋಡ್) ಕೂಡ ಗುಂಡಿಗಳ ಸಮಸ್ಯೆಯಿಂದ ಹೊರತಾಗಿಲ್ಲ. ಮಹಾತ್ಮ ಗಾಂಧಿ ರಸ್ತೆಯಲ್ಲಿನ ಗುಂಡಿ ಸಮಸ್ಯೆ ಕಳೆದ ವಿಧಾನಸಭೆ ಅಧಿವೇಶನದಲ್ಲೂ ಪ್ರಸ್ತಾಪವಾಗಿತ್ತು. ಈ...
ಬೆಂಗಳೂರು, ಮಾ.4: ಹಾಲಿ ಚಾಂಪಿಯನ್ಸ್ Royal Challengers Bengaluru (RCB) ತಂಡವು ಅಧಿಕೃತವಾಗಿ ತವರಿಗೆ ಮರಳಿದೆ. ಐಪಿಎಲ್ 19ನೇ ಆವೃತ್ತಿ **Indian Premier League 2026**ರಲ್ಲಿ ಆರ್ಸಿಬಿ ತನ್ನ 5 ತವರು ಪಂದ್ಯಗಳನ್ನು ಬೆಂಗಳೂರಿನ ಎಂ....
ಶಿವಮೊಗ್ಗ: ಶಿಕ್ಷಣ ಸಚಿವ Madhu Bangarappa ತಮ್ಮ ಜನ್ಮದಿನವನ್ನು ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ತಾವು ಪ್ರತಿನಿಧಿಸುವ ಸೊರಬ ಕ್ಷೇತ್ರದ ಸೊರಬ ಪುರಸಭೆ ಮತ್ತು ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 36 ಜನ ಪೌರಕಾರ್ಮಿಕರಿಗೆ ಉಚಿತ...
ಬೆಂಗಳೂರು: Greater Bengaluru Authority (GBA) ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದ ಬಹುನಿರೀಕ್ಷಿತ ಅಂತಿಮ ಮೀಸಲಾತಿ ಪಟ್ಟಿ ಇಂದು (ಬುಧವಾರ) ಬಿಡುಗಡೆಯಾಗುವ ಸಾಧ್ಯತೆಯಿದೆ. ಒಟ್ಟು 369 ವಾರ್ಡ್ಗಳ ಮೀಸಲಾತಿ ಪಟ್ಟಿ ಸಿದ್ಧಗೊಂಡಿದ್ದು, ಮಾರ್ಚ್ 5ರೊಳಗೆ...
ಬೆಂಗಳೂರು, ಮಾರ್ಚ್ 4: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರಕ್ಕೆ ಸಜ್ಜಾಗಿರುವ ಸರ್ಕಾರಿ ವೈದ್ಯಾಧಿಕಾರಿಗಳು ಆರೋಗ್ಯ ಸಚಿವರೊಂದಿಗೆ ನಡೆದ ಮಾತುಕತೆಯ ಬಳಿಕವೂ ತಮ್ಮ ನಿಲುವನ್ನು ಬದಲಿಸಿಲ್ಲ. ಸೋಮವಾರ Dinesh Gundu Rao ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಸಭೆ...
ಬೆಂಗಳೂರು: ಭೂ ದಾಖಲೆಗಳನ್ನು ಪಡೆಯಲು ಇನ್ನು ಮುಂದೆ ಕಂದಾಯ ಕಚೇರಿಗಳ ಸುತ್ತಾಟ ಬೇಡ. ಮನೆಯಲ್ಲಿಯೇ ಕುಳಿತು ಆನ್ಲೈನ್ ಮೂಲಕ ದೃಢೀಕೃತ ಭೂ ದಾಖಲೆಗಳನ್ನು ಪಡೆಯಬಹುದಾದ ಜನಸ್ನೇಹಿ ಯೋಜನೆಯನ್ನು ಕಂದಾಯ ಇಲಾಖೆ ಜಾರಿಗೆ ತಂದಿದೆ. ಕಂಪ್ಯೂಟರ್ ಜ್ಞಾನವಿಲ್ಲದವರು...
ಬೆಂಗಳೂರು: “ಆಲಮಟ್ಟಿ ಅಣೆಕಟ್ಟು ಎತ್ತರವನ್ನು 519 ಮೀಟರ್ನಿಂದ 524 ಮೀಟರ್ಗೆ ಹೆಚ್ಚಿಸಲು ಅವಕಾಶ ನೀಡಬಾರದು ಎಂದು ಆಂಧ್ರ ಪ್ರದೇಶ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿರುವುದು ಸರಿಯಲ್ಲ. ಈ ವಿಚಾರ ಸುಪ್ರೀಂ ಕೋರ್ಟ್ನಲ್ಲಿ ಇದ್ದರೂ ಯಾವುದೇ ತಡೆಯಾಜ್ಞೆ...
ಬೆಂಗಳೂರು: ಫೋನ್ ಕದ್ದಾಲಿಕೆ ಆರೋಪ ಹಾಗೂ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಸಿಎಂ Siddaramaiah ಸ್ಪಷ್ಟನೆ ನೀಡಿದ್ದು, “ಡಿಕೆಶಿ ಹಾಗೂ ನನ್ನದು ಹಾಲು-ಜೇನಿನಂತಹ ಸಂಬಂಧ. ಯಾರಿಗೂ ಹುಳಿ ಹಿಂಡೋಕಾಗಲ್ಲ” ಎಂದು ತಿರುಗೇಟು ನೀಡಿದ್ದಾರೆ. ಬಿಜೆಪಿ–ಜೆಡಿಎಸ್ ವಿರುದ್ಧ...