ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ವೇದಿಕೆ ಸಜ್ಜಾಗಿದ್ದು, ಇನ್ನೆರಡು ದಿನಗಳಲ್ಲಿ ಹೈಕಮಾಂಡ್ನಿಂದ ಹಸಿರು ನಿಶಾನೆ ಸಿಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ರಾಮನಗರದಲ್ಲಿ ಪಕ್ಷದ ಕಾರ್ಯಕರ್ತರನ್ನು...
ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆ (RTI Act) ಅಡಿಯಲ್ಲಿ ಸಾರ್ವಜನಿಕರು ಕೋರಿದ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರು ಉತ್ತರ ಉಪ ವಿಭಾಗದ ಉಪ ವಿಭಾಗಾಧಿಕಾರಿ (ಎಸಿ) ಕಿರಣ್ ಅವರಿಗೆ ಕರ್ನಾಟಕ ರಾಜ್ಯ...
ಹೈದರಾಬಾದ್: ತೆಲಂಗಾಣದಲ್ಲಿ 2028ರ ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷಗಳಿರುವಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಸಂಘರ್ಷ ತೀವ್ರಗೊಂಡಿದೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ನಡುವಿನ ವಾಕ್ಸಮರ...
ಚೆನ್ನೈ: ಪಶ್ಚಿಮ ಬಂಗಾಳ ಹಾಗೂ ಮಹಾರಾಷ್ಟ್ರದ ಬಳಿಕ ಇದೀಗ ತಮಿಳುನಾಡಿನ ರಾಜಕೀಯದಲ್ಲೂ ‘ಆಪರೇಷನ್ ಸರ್ಕಾರ’ದ ಚರ್ಚೆ ಜೋರಾಗಿದೆ. ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ...
ಬೆಂಗಳೂರು: ಯಶವಂತಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮತ್ತು ಅವರ ಧರ್ಮಪತ್ನಿಯವರ ವಿವಾಹ ವಾರ್ಷಿಕೋತ್ಸವದ ಅಂಗವಾಗಿ ರಾಜಕೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ....
ಮೈಸೂರು: ಚಾಮುಂಡೇಶ್ವರಿ ದೇವಿಯ ಆಷಾಢ ಮಾಸದ ವಿಶೇಷ ಪೂಜೆಗಳು ಜುಲೈ 17ರಿಂದ ಆಗಸ್ಟ್ 7ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಭಕ್ತರ ಅನುಕೂಲಕ್ಕಾಗಿ ಹಾಗೂ ಜನಸಂದಣಿ ನಿಯಂತ್ರಣದ ಉದ್ದೇಶದಿಂದ ಹಲವು ವಿಶೇಷ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮತ್ತು ದೇವಸ್ಥಾನ...
ಬೆಂಗಳೂರು: ಅಯೋಧ್ಯೆ ರಾಮಮಂದಿರದ ದೇಣಿಗೆ ಹಣದ ದುರ್ಬಳಕೆ ಕುರಿತು ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ಚಪ್ಪಲಿ ಎಸೆಯಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಭಿನ್ನಾಭಿಪ್ರಾಯಗಳು ಇರಬಹುದು, ಆದರೆ ವೈಯಕ್ತಿಕ ದಾಳಿ ಹಾಗೂ...
ಬೆಂಗಳೂರು: ಪಾದಚಾರಿ ಮಾರ್ಗಗಳಲ್ಲಿ ಮುಕ್ತವಾಗಿ ಸಂಚರಿಸುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಫುಟ್ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಈ ಕುರಿತು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ...
ರಾಮನಗರ: ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ಕಾಡಿನಿಂದ ನಾಡಿನತ್ತ ಬಂದ ಕಾಡಾನೆಯೊಂದು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಅರೇಕೊಪ್ಪ ಗ್ರಾಮದ ಬಳಿ ರೈಲ್ವೆ ಬ್ಯಾರಿಕೇಡ್ನ ಕಬ್ಬಿಣದ ಕಂಬಗಳ ನಡುವೆ ಸಿಲುಕಿ ತೀವ್ರವಾಗಿ ಪರದಾಡಿದ ಘಟನೆ ನಡೆದಿದೆ....