ಬೆಂಗಳೂರು: ಕಾಂಗ್ರೆಸ್ ಶಾಸಕ N. A. Haris ಅವರಿಗೆ ಬೆಳ್ಳಂಬೆಳಗ್ಗೆ Enforcement Directorate (ED) ಶಾಕ್ ನೀಡಿದ್ದು, ಅವರ ನಿವಾಸ ಸೇರಿ ಒಟ್ಟು 17 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಬಿಡಿಎ ಅಧ್ಯಕ್ಷರಾಗಿರುವ ಹ್ಯಾರಿಸ್ ಅವರ ಮನೆ...
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ಕೌಂಟ್ಡೌನ್ ಆರಂಭವಾಗಿರುವ ಬೆನ್ನಲ್ಲೇ Vijay ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪ್ರಚಾರ ವೇಗ ಪಡೆದಿದೆ. ಪೆರಂಬೂರು ಮತ್ತು ತಿರುಚ್ಚಿ ಪೂರ್ವ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿರುವ ವಿಜಯ್, ಶುಕ್ರವಾರ ಪೆರಂಬೂರಿನಲ್ಲಿ ಮನೆ...
ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ಸುಂಕ ವಿಧಿಸುವ ‘Alcohol in Beverage (AIB)’ ಪದ್ಧತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ಯುರೋಪ್ ಮತ್ತು ಆಸ್ಟ್ರೇಲಿಯಾ ದೇಶಗಳಲ್ಲಿ...
ಬೆಂಗಳೂರು: Bengaluru ನಗರದ ಲಗ್ಗೆರೆ ಬಸ್ ನಿಲ್ದಾಣದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, Bangalore Metropolitan Transport Corporation (BMTC) ಬಸ್ ಒಂದೇ ಕ್ಷಣದಲ್ಲಿ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಬಸ್ನಲ್ಲಿ ಪ್ರಯಾಣಿಕರು...
ಬೆಂಗಳೂರು: Bengaluru ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ನಗರದಲ್ಲಿ ಒಟ್ಟು 88,95,361 ಮತದಾರರು ದಾಖಲಾಗಿದ್ದು, ಇದು ಹಿಂದಿನ ಪರಿಷ್ಕೃತ ಕರಡು ಪಟ್ಟಿಗಿಂತ...
ಕನ್ಯಾಕುಮಾರಿ: ದಕ್ಷಿಣ ಭಾರತದ ಅಂತಿಮ ತುದಿಯಾದ ಕನ್ಯಾಕುಮಾರಿಯಲ್ಲಿ ಈ ಬಾರಿ ರಾಜಕೀಯ ಸಮೀಕರಣ ಸಂಪೂರ್ಣ ಬದಲಾಗುತ್ತಿರುವ ಲಕ್ಷಣಗಳು ಕಾಣಿಸುತ್ತಿವೆ. ತಮಿಳು ನಟ Vijay ನೇತೃತ್ವದ Tamilaga Vettri Kazhagam (TVK) ಪಕ್ಷದ ಪ್ರವೇಶವು ಸಾಂಪ್ರದಾಯಿಕ ಪಕ್ಷಗಳಿಗೆ...
ಮೈಸೂರು/ಬೆಂಗಳೂರು: ಮೈಸೂರಿನ ಸಿದ್ಧಾರ್ಥನಗರದಲ್ಲಿ ನಡೆದ ಚಿರತೆ ದಾಳಿ ಆತಂಕದ ನಡುವೆ ಸೊಸೆ ಸುಜಾತಾ ತೋರಿದ ಅಪರೂಪದ ಸಾಹಸಕ್ಕೆ ರಾಜ್ಯದಾದ್ಯಂತ ಪ್ರಶಂಸೆ ವ್ಯಕ್ತವಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ Lakshmi Hebbalkar ಅವರು ಸುಜಾತಾ ಅವರ...
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ನ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, ಕಾಂಗ್ರೆಸ್ ಶಾಸಕ Vinay Kulkarni ಸೇರಿ 17 ಆರೋಪಿಗಳನ್ನು ಕೋರ್ಟ್ ಅಪರಾಧಿಗಳೆಂದು ಘೋಷಿಸಿದ ನಂತರ, ಇದೀಗ ಶಿಕ್ಷೆಯ...
ಮಂಗಳೂರು: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ Shri Kshetra Dharmasthalaದಲ್ಲಿ ವಿಷು ಜಾತ್ರೆ ಹಿನ್ನೆಲೆ ದೇವರ ದರ್ಶನ ಸಮಯದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಈ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಅಧಿಕೃತ ಪ್ರಕಟಣೆ ನೀಡಿದೆ. ವಿಶೇಷ ಪೂಜಾ...
ಬೆಂಗಳೂರು: ಐಪಿಎಲ್ ಟಿಕೆಟ್ಗಳನ್ನು ಕಾಳಸಂತೆಯಲ್ಲಿ ದುಪ್ಪಟ್ಟು ದರಕ್ಕೆ ಮಾರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಕೆಎಸ್ಸಿಎ ಸದಸ್ಯ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. Central Crime Branch Bengaluru ನಡೆಸಿದ ಸ್ಟಿಂಗ್ ಆಪರೇಷನ್ನಲ್ಲಿ ಈ...