ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ರಾಜಕೀಯ ಘಟಾನುಘಟಿ ನಾಯಕರುಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ನಡವೆ ಪ್ರಜ್ವಲ್ ರೇವಣ್ಣ ಅವರ ಸಿಡಿ ಪ್ರಕರಣ ಹಿಡಿದು ಮುಖ್ಯಮಂತ್ರಿ ಸಿದ್ದರಾಮಯ್ಯ...
ವಾಷಿಂಗ್ಟನ್: ಟ್ರಂಟ್ ಅವರ ವಿಜಯೋತ್ಸವ ಭಾಷಣದಲ್ಲಿ ಮೋದಿ, ಮೋದಿ ಎಂದು ಕೂಗಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಅದರೆ ಇದೀಗ ಆ ವಿಡಿಯೋ ಎಡಿಟ್ ಮಾಡಿರುವುದು ಎನ್ನಲಾಗಿದೆ,ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರು...
ಬೆಂಗಳೂರು: ವಕ್ಫ್ ವಿವಾದ ಕರ್ನಾಟಕದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಕೇಸರಿಪಡೆ ಮುಗಿಬಿದ್ದಿದೆ, ಈ ನಡುವೆ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.ಬೆಂಗಳೂರಲ್ಲಿ ಮಾತನಾಡಿದ ಅವರು ಬಿಜೆಪಿಯ ರಾಜಕೀಯ ಷಡ್ಯಂತ್ರದಿಂದ ವಕ್ಫ್ ವಿವಾದ ಭುಗಿಲೆದ್ದಿದೆ,...
ರಾಮನಗರ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಬುಧವಾರ ಬಿರುಸಿನ ಪ್ರಚಾರ ನಡೆಸಿದರು. ಕ್ಷೇತ್ರದ ಅಂಬಾಡಹಳ್ಳಿ ಮತ್ತು ಸೋಗಾಲ ಗ್ರಾಮಗಳಲ್ಲಿ ಜಂಟಿ ಪ್ರಚಾರ ನಡೆಸಿದ...
ಹೈದರಾಬಾದ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರತಿಸ್ಪರ್ಧಿ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಅವರು ಸೋಲು ಅನುಭವಿಸಿದ್ದಾರೆ. ಇವರ ಮಧ್ಯೆ ಭಾರತ ಮೂಲದ...
ಪಥನಂತಿಟ್ಟ, ಕೇರಳ: ಶಬರಿಮಲೆಗೆ ಬರುವ ಭಕ್ತರು ತಮ್ಮ ಇರುಮುಡಿಕಟ್ಟುವಿನಲ್ಲಿ ಕಸವಾಗಿ ಬದಲಾಗುವ ವಸ್ತುಗಳನ್ನು ತರದಂತೆ ತಿರುವಾಂಕೂರು ದೇವಸ್ವಂ ಮಂಡಳಿ ವಿನಂತಿಸಿದೆ. ಇನ್ನು ಮುಂದೆ ಇರುಮುಡಿಕಟ್ಟುವಿನಲ್ಲಿ ಕರ್ಪೂರ, ಧೂಪದ್ರವ್ಯದ ಕಡ್ಡಿಗಳು ಮತ್ತು ರೋಸ್ ವಾಟರ್ಗಳನ್ನು ಇಡದಂತೆ ಸೂಚಿಸಲಾಗಿದೆ....
ಬೆಂಗಳೂರು: ಬೆಳಗಾವಿ ತಹಶೀಲ್ದಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಕೊಂಡರುವ ಅಶೋಕ್,...
ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂ ಚಂದ್ರಶೇಖರ್ ಅವರಿಗೆ ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದು ಕೋರಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ,ಕೇಂದ್ರ ಸಚಿವ...
ರಾಮನಗರ: ಮಹಾನುಭವರು ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ಎತ್ತಿನ ಹೊಳೆ ಯೋಜನೆ ಮೂಲಕ ನೀರು ಹರಿಸಿದರೆ ನಾನು ಅವರಿಗೆ ದೀರ್ಘದಂಡ ನಮಸ್ಕಾರ ಹಾಕುವೆ ಎಂದು ಮಾಜಿ ಪ್ರಧಾನಿ ಹೆ.ಡಿ.ದೇವೇಗೌಡ ಅವರು ಡಿಸಿಎಂ ಡಿಕೆಶಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ...
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನ.13ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನ.12ರ ಸಂಜೆ 6 ಗಂಟೆಯಿಂದ ನ.14ರ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ತಿಳಿಸಿದ್ದಾರೆ. ಸಾರ್ವಜನಿಕ...