ಸಿರ್ಸಿಲ್ಲಾ (ತೆಲಂಗಾಣ): ಗುಡಿಸಲಿನಲ್ಲಿ ಮಲಗಿದ್ದ 82 ವರ್ಷದ ವೃದ್ಧೆಯ ಮೇಲೆ ಬೀದಿ ನಾಯಿಗಳ ಗುಂಪೊಂದು ದಾಳಿ ಮಾಡಿ ಸಾಯಿಸಿರುವ ಘಟನೆ ತೆಲಂಗಾಣದ ಸಿರ್ಸಿಲ್ಲಾ ಜಿಲ್ಲೆಯಲ್ಲಿ ಬುಧವಾರ ಮಧ್ಯರಾತ್ರಿ ನಡೆದಿದೆ. ಮೃತರನ್ನು ಪಿಟ್ಲಾ ರಾಜಲಕ್ಷ್ಮಿ ಎಂದು ಗುರುತಿಸಲಾಗಿದೆ. ವೃದ್ಧೆಯ...
ರಾಮನಗರ: ಮುಡಾ ಪ್ರಕರಣ ವಿಚಾರವಾಗಿ ನಾಳೆಯಿಂದ ಬಿಜೆಪಿ-ಜೆಡಿಎಸ್ ಬೆಂಗಳೂರು ಟೂ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದೆ,ಇದಕ್ಕೆ ಕೌಂಟರ್ ನೀಡಲು ವಿಪಕ್ಷಗಳ ವಿರುದ್ಧ ಕಾಂಗ್ರೆಸ್ ಬಿಡದಿಯಲ್ಲಿ ಇಂದು ಹಮ್ಮಿಕೊಂಡಿದ್ದ ಜನಾಂದೋಲನ ಸಭೆಗೂ ಮುನ್ನ ಡಿಸಿಎಂ ಡಿ ಕೆ ಶಿವಕುಮಾರ್...
ಮೈಸೂರು: ಮುಡಾ ಹಗರಣ ಸಂಬಂಧಪಟ್ಟಂತೆ ರಾಜ್ಯಪಾಲರು ಶೋಕಾಸ್ ನೀಡಿರುವ ವಿಚಾರವಾಗಿ ಗರಂ ಆಗಿರುವ ಸಿಎಂ ಸಿದ್ದರಾಮಯ್ಯ ಇದಕ್ಕೆಲ್ಲ ನಾನು ಹೆದರಲ್ಲ, ಇದನ್ನೆಲ್ಲ ಎದುರಿಸಲು ಸಿದ್ದರಾಗಿದ್ದೇವೆ ಎಂದರು,ಈ ಬಗ್ಗೆ ಮಾತನಾಡಿರುವ ಅವರು ನಾನೇನು ತಪ್ಪು ಮಾಡಿಲ್ಲ, ತಪ್ಪು...
ಬೆಂಗಳೂರು: ಪಠ್ಯಕ್ರಮದ ಹೊರತಾಗಿ ಪುಸ್ತಕಗಳನ್ನು ಓದುವ ಬಲವಾದ ಅಭ್ಯಾಸ ಬೆಳೆಸುವ ಪ್ರಯತ್ನದ ಭಾಗವಾಗಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಡಿಎಸ್ಇಎಲ್) ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಾರಕ್ಕೆ ಒಂದು ಗ್ರಂಥಾಲಯ ಪೀರಿಯಡ್ ನಿಗದಿ ಮಾಡುವಂತೆ ನಿರ್ದೇಶಿಸಿದೆ. ಈ ಸಮಯದಲ್ಲಿ...
ಕೇರಳದ ವಯನಾಡಿನಲ್ಲಿ (Wayanad Landslides) ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸತ್ತವರ ಸಂಖ್ಯೆ ಈಗ 300 ದಾಟಿದೆ. ಈ ಭೀಕರ ದುರಂತದಲ್ಲಿ ಮನೆಯನ್ನು, ಕುಟುಂಬಸ್ಥರನ್ನು ಕಳೆದುಕೊಂಡು ಹಲವರು ಸಂಕಷ್ಟದಲ್ಲಿದ್ದಾರೆ. ಅವರ ಸಹಾಯಕ್ಕೆ ಸಿನಿಮಾ ನಟ, ನಟಿಯರು ಮುಂದಾಗಿದ್ದಾರೆ....
ಬೆಂಗಳೂರು: ಪ್ರಾಸಿಕ್ಯೂಷನ್ಗೆ ಗವರ್ನರ್ ಶೋಕಾಸ್ ನೋಟಿಸ್ ವಿಚಾರವಾಗಿ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಖಾಸಗಿ ಹೊಟೇಲ್ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಪ್ರಾಸಿಕ್ಯೂಷನ್ಗೆ ಕ್ಯಾಬಿನೆಟ್ನಿಂದ ಎಲ್ಲ ಪ್ರಶ್ನೆಗಳಿಗೂ ಉತ್ತರಗಳನ್ನೂ ಕೊಟ್ಟಿದ್ದೇವೆ. ಕಾಬಿನೆಟ್ ಉತ್ತರಗಳನ್ನು ಈಗಾಗಲೇ ರೆಡಿ...
ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇಕಡಾ 100 ರಷ್ಟು ಮೀಸಲಾತಿಯನ್ನು ಕಡ್ಡಾಯಗೊಳಿಸುವ ಮಸೂದೆ ಜಾರಿಗೆ ಸರ್ಕಾರ ದೃಢವಾಗಿ ನಿಲ್ಲಬೇಕು ಎಂದು ಕರ್ನಾಟಕದ ಲೇಖಕರು ಮತ್ತು ಚಿಂತಕರು ಬುಧವಾರ...
ಕೊಲೆ ಪ್ರಕರಣದ ಸಂಬಂಧ ಆರೋಪಿಯಾಗಿ ದರ್ಶನ್ (Darshan) ಪರಪ್ಪನ ಅಗ್ರಹಾರದಲ್ಲಿದ್ದಾರೆ. ನಟ ಸದ್ಯ ಯೋಗ, ಧ್ಯಾನ, ಪುಸ್ತಕದ ಮೊರೆ ಹೋಗಿದ್ದಾರೆ. ಇದೀಗ ಹುಬ್ಬಳ್ಳಿ ಸಿದ್ಧಾರೂಢ ಮಠದಿಂದ (Siddaroodha Matha) ದರ್ಶನ್ಗೆ ಪುಸ್ತಕ ಕೊರಿಯರ್ ಮಾಡಲಾಗಿದೆ. ಮಠದ...
ಬೆಂಗಳೂರು: ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಶಾಂತಿಯುತ ಪಾದಯಾತ್ರೆ ನಡೆಸ್ತೇವೆ ಎಂದಿದ್ದಾರೆ. ಹೀಗಾಗಿ ಅನುಮತಿ ಕೊಡಲು ನಾವು ನಿರ್ಧರಿಸಿದ್ದೇವೆ...
ವಯನಾಡು: ಭೂಕುಸಿತ ಸಂಭವಿಸಿದ್ದ ಚೂರಲ್ಮಲ (Chooralmala) ಮತ್ತು ಮುಂಡಕ್ಕೈಗೆ (Mundakkai) ಸಂರ್ಪಕ್ಕೆ ಕಲ್ಪಿಸುವ ಚಾರಲ್ಮಲೈ ನದಿಗೆ ಅಡ್ಡಲಾಗಿ ಕಟ್ಟಲಾದ 190 ಅಡಿ ಉದ್ದದ ಸೇತುವೆಯನ್ನು ಭಾರತೀಯ ಸೇನೆ ದಾಖಲೆಯ ಕೇವಲ 16 ಗಂಟೆಯಲ್ಲಿ ಪೂರ್ಣಗೊಳಿಸಿದೆ. ಜುಲೈ 31...