ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಸಂವಿಧಾನ ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನಂಬಿಕೆ ಇರಿಸಿದ್ದಕ್ಕೆ ಧನ್ಯವಾದಗಳು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ...
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಖೈದಿಯಾಗಿ ಬಂಧನದಲ್ಲಿದ್ದಾರೆ. ಸದ್ಯ ದರ್ಶನ್ ಪ್ರಕರಣದ ಕುರಿತು ಸ್ಯಾಂಡಲ್ವುಡ್ ನಟ ಸೆಂಚುರಿ ಸ್ಟಾರ್ ಶಿವ ರಾಜ್ಕುಮಾರ್ ಮೊದಲ...
ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆಯನ್ನು ಸಂತೋಷದಿಂದ ಮಾಡಿದ್ದೇನೆ, ಮುಂದಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು, ಫಿಲ್ಮ್ ಚೇಂಬರ್ ನ ನೂತನ...
ಬೆಂಗಳೂರು: ಚಿತ್ರದುರ್ಗ ಕೊಲೆ ಪ್ರಕರಣ ಸಂಬಂಧಿಸಿದಂತೆ ಜೈಲು ಪಾಲಾರಿಗುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಜೈಲಿನಲ್ಲಿ ಪುಸ್ತಕದ ಮೊರೆ ಹೋಗಿದ್ದಾರೆ,ಪರಪ್ಪನ ಅಗ್ರಹಾರ ಜೈಲಿನ ಕಂಬಿ ಹಿಂದೆ ಕಾಲ ಕಳೆಯುತ್ತಿರುವ ದರ್ಶನ್ ಲೈಬ್ರಿಯಿಂದ ಹಾರರ್ ಪುಸ್ತಕಗಳನ್ನು...
ಬೆಂಗಳೂರು: ಕರ್ನಾಟಕದ ತೆರಿಗೆ ಪಾವತಿಗೆ ಅನುಗುಣವಾಗಿ ಅನುದಾನ ನೀಡಬೇಕೆಂಬ ಬೇಡಿಕೆಯನ್ನು ಕೂಲಂಕುಷವಾಗಿ ಪರಿಶೀಲಿಸುವ ಭರವಸೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ...
ಬೆಂಗಳೂರು: ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡ ಬೆನ್ನಲ್ಲೇ ಶಾಸಕ ಎಸ್ ಟಿ ಸೋಮಶೇಖರ್ ಅವರು ಟೀಂ ಇಂಡಿಯಾಗೆ ಶುಭಾಶಯಗಳನ್ನು ಕೋರಿದ್ದಾರೆ,ಸಾಮಜಿಕ ಜಾಲತಾಣ ಪೇಸ್ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು ವಿಶ್ವಕಪ್ ವಿಜೇತ ಭಾರತ...
ಚಿಕ್ಕಮಗಳೂರು: ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಸೋಂಕಿಗೆ ಆರು ವರ್ಷದ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ. ಸಾನಿಯಾ (6) ಸಾವನ್ನಪ್ಪಿದ ಬಾಲಕಿ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು...
ದಕ್ಷಿಣ ಕನ್ನಡ: ಗಂಡನ ಜೊತೆ ಜಗಳವಾಡಿ ನೇತ್ರಾವತಿ ನದಿಗೆ ಹಾರಲು ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ್ದಾರೆ, ಮಹಿಳೆ ಪ್ರಾಣ ಕಾಪಾಡುವಲ್ಲಿ ಅವರ ಮನೆಯ ನಾಯಿತ ನಿಯತ್ತು ಕಾರಣವಾಗಿದೆ,ಅಂದಹಾಗೆ ಈ ಘಟನೆ ನಡೆದಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ,...
ಬೆಂಗಳೂರು: ಸಿಎಂ, ಡಿಸಿಎಂ ವಿಚಾರವಾಗಿ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ಮಾತನಾಡುವವರಿಗೆ ವಿಧಿಯಿಲ್ಲದೇ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರು ಪ್ರಶ್ನೆಗೆ ಉತ್ತರಿಸಿದ...
ಉಡುಪಿ: ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿಗೆ ಸಮನಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಡರ್ನ್ ಇಂದಿರಾ ಗಾಂಧಿ ಎಂದು ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ ಹಾಡಿಹೊಗಳಿದ್ದಾರೆ.ಇಲ್ಲಿನ ಹೇರಂಜಾಲುವಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ...