ಮಂಡ್ಯ, ಫೆಬ್ರವರಿ 2: ಮಾಜಿ ಸಂಸದ, ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ವಕ್ತಾರ ಎಲ್.ಆರ್. ಶಿವರಾಮೇಗೌಡ (LR Shivaramegowda) ಅವರಿಗೆ ಆಡಿಯೋ ವೈರಲ್ ಪ್ರಕರಣ ತೀವ್ರ ರಾಜಕೀಯ ಸಂಕಷ್ಟವನ್ನು ತಂದಿದೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ಕರ್ನಾಟಕ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಗೃಹಲಕ್ಷ್ಮೀ ಯೋಜನೆಯ ಎರಡು ಕಂತಿನ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar)...
ಬೆಂಗಳೂರು: ಕೇಂದ್ರ ಸರ್ಕಾರ ಮಂಡಿಸಿರುವ ಇತ್ತೀಚಿನ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವುದನ್ನು ಪ್ರಸಿದ್ಧ ಹೃದಯರೋಗ ತಜ್ಞ ಹಾಗೂ ನಾರಾಯಣ ಹೆಲ್ತ್ ಸಿಟಿಯ ಅಧ್ಯಕ್ಷರಾದ ಡಾ. ದೇವಿಶೆಟ್ಟಿ ಅವರು ಮುಕ್ತವಾಗಿ ಶ್ಲಾಘಿಸಿದ್ದಾರೆ. ಬಜೆಟ್ ಕುರಿತು...
ಬೆಂಗಳೂರು: ಕೇಂದ್ರ ಸರ್ಕಾರ ಮಂಡಿಸಿರುವ ಇತ್ತೀಚಿನ ಬಜೆಟ್ ಕರ್ನಾಟಕದ ಪಾಲಿಗೆ ಭಾರೀ ನಿರಾಶೆ ತಂದಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ (MB Patil) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಡಾಲರ್...
ಬೆಂಗಳೂರು: ಕೇಂದ್ರ ಬಜೆಟ್ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಜೆಟ್ ನಮ್ಮ ರಾಜ್ಯಕ್ಕೂ ರೈತರಿಗೆ ಯಾವುದೇ ರೀತಿಯ ಅನುಕೂಲ ನೀಡಿಲ್ಲ ಎಂದು ಆರೋಪಿಸಿದ್ದಾರೆ. ಬಜೆಟ್ ಕುರಿತಂತೆ ಮಾತನಾಡಿದ ಅವರು,...
ದಾವಣಗೆರೆ: ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ (S.S. Mallikarjun) ಅವರ ಆಪ್ತ ಅಯೂಬ್ ಪೈಲ್ವಾನ್ ಪುತ್ರ ಹಸೇನ್ ಹಾಗೂ ಆತನ ಸ್ನೇಹಿತನನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ...
ಹಾಸನ: ರಾಕಿಂಗ್ ಸ್ಟಾರ್ ಯಶ್ (Actor Yash) ಅವರ ತಾಯಿ ಪುಷ್ಪಾ ಅರುಣ್ಕುಮಾರ್ (Pushpa Arunkumar) ಅವರ ಮನೆ ಸಮೀಪದ ನಿವೇಶನ ಮಾಲೀಕತ್ವಕ್ಕೆ ಸಂಬಂಧಿಸಿದ ವಿವಾದ ಮತ್ತೆ ತೀವ್ರಗೊಂಡಿದೆ. ಹಿಂದೆ ಕೋರ್ಟ್ ಆದೇಶದಂತೆ ಧ್ವಂಸಗೊಳಿಸಲಾದ ಕಾಂಪೌಂಡ್ನ್ನು...
ಬೆಂಗಳೂರು: ಧರ್ಮರಕ್ಷಣೆಯಾಗಬೇಕಾದರೆ ಬಾಲ್ಯದಲ್ಲಿಯೇ ನಮ್ಮ ಸಂಸ್ಕಾರ, ಸಂಸ್ಕೃತಿ ಹಾಗೂ ಗುರುಪರಂಪರೆಯ ಅರಿವು ಯುವ ಜನಾಂಗಕ್ಕೆ ತಲುಪಬೇಕು ಎಂದು ಚಿತ್ರದುರ್ಗದ ಅಖಿಲ ಭಾರತ ಕೃಷ್ಣ ಯಾದವ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ ಅವರು...
ದೆಹಲಿ, ಜನವರಿ 31: ಖ್ಯಾತ ನೃತ್ಯ ತಂಡ ನಾಟ್ಯ ಸನ್ನಿಧಿ, ಗುರು ಮೋನಿಷಾ ನವೀನ್ ಅವರ ಮಾರ್ಗದರ್ಶನದಲ್ಲಿ ದೆಹಲಿಯ ಐತಿಹಾಸಿಕ ರೆಡ್ ಫೋರ್ಟ್ನಲ್ಲಿ ನಡೆದ ಭಾರತ್ ಪರ್ವ್ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡಿ ಗಮನ...
ಬೆಂಗಳೂರು: ಸಂಚಾರ ನಿಯಮಗಳನ್ನು ಕೇವಲ ದಂಡ ಮತ್ತು ಕಠಿಣ ಕ್ರಮಗಳ ಮೂಲಕ ಜಾರಿಗೆ ತರುವುದಕ್ಕಿಂತ, ಪರಸ್ಪರ ಗೌರವ, ಮಂದಹಾಸ ಮತ್ತು ಮಾನವೀಯತೆಯ ಮೂಲಕ ರಸ್ತೆ ಶಿಸ್ತು ಬೆಳೆಸುವ ಉದ್ದೇಶದಿಂದ ಬೆಂಗಳೂರು ಟ್ರಾಫಿಕ್ ಪೊಲೀಸರು ವಿನೂತನ ವಿಶೇಷ...