ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಇತ್ತೀಚೆಗೆ ಬಿಡುಗಡೆಯಾದ ‘ಕಾಂತಾರ ಚಾಪ್ಟರ್ 1’ (Kantara Chapter 1) ಸಿನಿಮಾವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾ “ನಂಬಿಕೆ ಮತ್ತು ಜಾನಪದದ ಮಿಶ್ರಣ”...
ನವದೆಹಲಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಕನ್ನಡ ಚಿತ್ರರಂಗದ ಹೆಮ್ಮೆಯ ಚಿತ್ರ ‘ಕಾಂತಾರ ಚಾಪ್ಟರ್ 1’ ಅನ್ನು ವೀಕ್ಷಿಸಿದರು. ಈ ವಿಶೇಷ ಪ್ರದರ್ಶನವು ಕನ್ನಡ ಸಿನಿಮಾದ ಸಾಂಸ್ಕೃತಿಕ ಸಾಮರ್ಥ್ಯಕ್ಕೆ...
ಬೆಂಗಳೂರು: ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ: ಚಾಪ್ಟರ್ 1 ಬೆಂಗಳೂರಿನಲ್ಲಿ ಹೊರಬಿದ್ದ ನಾಲ್ಕು ದಿನಗಳಲ್ಲಿ ಭರ್ಜರಿ ಪ್ರದರ್ಶನ ದಾಖಲಿಸಿದೆ. ಸಿನಿಮಾ ಬಿಡುಗಡೆಯಾದ ಅಕ್ಟೋಬರ್ 2 ರಿಂದ ಪ್ರತಿ ದಿನ ತನ್ನ ಪ್ರದರ್ಶನ ಸಂಖ್ಯೆಯನ್ನು ಹೆಚ್ಚಿಸಿಕೊಂಡು,...
ಬೆಂಗಳೂರು: ರಾಜ್ಯದ ಮಲ್ಟಿಪ್ಲೆಕ್ಸ್ಗಳಲ್ಲಿ ಚಲನಚಿತ್ರ ವೀಕ್ಷಣೆಗೆ ಸರ್ಕಾರ ಗರಿಷ್ಠ ₹200 ಟಿಕೆಟ್ ದರವನ್ನು ನಿಗದಿಪಡಿಸಿರುವ ಕುರಿತಂತೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, ಈ ಕುರಿತು ಅಂತಿಮ ತೀರ್ಪು ಬರುವವರೆಗೆ, ಪ್ರತಿ ವೀಕ್ಷಕರೂ ತಮ್ಮ ಟಿಕೆಟ್...
ಹೈದ್ರಾಬಾದ್: ಟಾಲಿವುಡ್ನ ಮೆಚ್ಚಿನ ಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಇದೀಗ ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ಯಾನ್ ಇಂಡಿಯಾ ಸ್ಟಾರ್ಸ್ ಆಗಿರುವ ಈ ಜೋಡಿಯ ಎಂಗೇಜ್ಮೆಂಟ್...
ಬೆಂಗಳೂರು, ಅಕ್ಟೋಬರ್ 03: ಚಂದನವನದ ಡಿಂಪಲ್ ಕ್ವೀನ್ ಎಂದೇ ಪ್ರಖ್ಯಾತ ನಟಿ ರಚಿತಾ ರಾಮ್ ಇಂದು 33ನೇ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಬೆಂಗಳೂರು, ಆರ್.ಆರ್.ನಗರ ನಿವಾಸದ ಬಳಿ ನಿನ್ನೆ ರಾತ್ರಿ ನೂರಾರು ಅಭಿಮಾನಿಗಳು ಸೇರಿದ್ರು, ಹಬ್ಬಕ್ಕೆ ಶುಭಾಶಯ...
ಅಕ್ಟೋಬರ್ 2, 2025—ವಿಜಯದಶಮಿ ದಿನದಂದು ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಚಿತ್ರವು ವಿಶ್ವಾದ್ಯಂತ ಭವ್ಯವಾಗಿ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಈ ಯಶಸ್ಸನ್ನು ಕಂಡು ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರ ಪತ್ನಿ...
ಬೆಂಗಳೂರು: ಕಾಂತಾರ ಚಾಪ್ಟರ್-1 ಚಿತ್ರದ ತೆಲುಗು ಪ್ರೀ-ರಿಲೀಸ್ ಇವೆಂಟ್ ಸಂದರ್ಭದಲ್ಲಿ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಆಂಧ್ರ ಜನತೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೈದ್ರಾಬಾದ್ನಲ್ಲಿ ಭಾನುವಾರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ರಿಷಬ್ ಕನ್ನಡದಲ್ಲಿ ಮಾತನಾಡಿದರು. ಬಳಿಕ...
ಬೆಂಗಳೂರು: 100 ಕೋಟಿ ರೂ. ಪ್ರೀ-ರಿಲೀಸ್ ಬಿಸಿನೆಸ್ ಮಾಡಿರುವ ರಿಷಬ್ ಶೆಟ್ಟಿ ನಿರ್ದೇಶಿತ ಕಾಂತಾರ-1 ಚಿತ್ರದ ವಿರುದ್ಧ ಆಂಧ್ರಪ್ರದೇಶದಲ್ಲಿ ಬಾಯ್ಕಾಟ್ ಅಭಿಯಾನ ಭುಗಿಲೆದ್ದಿದೆ. ಹೈದ್ರಾಬಾದ್ನಲ್ಲಿ ನಡೆದ ತೆಲುಗು ಪ್ರೀ-ರಿಲೀಸ್ ಇವೆಂಟ್ನಲ್ಲಿ ರಿಷಬ್ ಶೆಟ್ಟಿ ಕನ್ನಡದಲ್ಲೇ ಮಾತನಾಡಿದ...
ಆಂಧ್ರಪ್ರದೇಶ: ತೆಲುಗು ಸಿನಿಮಾ ಇಂದ್ರಜಾಲದ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ಬಹು ನಿರೀಕ್ಷಿತ ಸಿನಿಮಾ “ದೆ ಕಾಲ್ ಹಿಮ್ ಒಜಿ (OG)” ಬಿಡುಗಡೆಯಾಗಿ ಕೇವಲ ಒಂದು ದಿನದಲ್ಲೇ ಬಾಕ್ಸಾಫೀಸ್ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಪವನ್...