ವಿಜಯ್ ದೇವರಕೊಂಡ ಹಾಗೂ ಸಮಂತಾ ರುತ್ ಪ್ರಭು ಈ ಬಾರಿ ಜೋಡಿಯಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇವರ ನಟನೆಯ ‘ಖುಷಿ’ ಸಿನಿಮಾ ಇಂದು (ಸೆಪ್ಟೆಂಬರ್೧) ತೆರೆಕಂಡಿದೆ. ‘ಖುಷಿ’ ಸಿನಿಮಾ ಪ್ರೇಕ್ಷಕರಿಗೆ ಖುಷಿ ನೀಡುತ್ತಾ? ರೊಮ್ಯಾಂಟಿಕ್ ಕಾಮಿಡಿ ಸಿನಿಮಾ...
ಟಾಲಿವುಡ್ ಖ್ಯಾತ ನಟ ವಿಜಯ್ ದೇವರಕೊಂಡ ಮದುವೆಗೆ ಸಿದ್ಧವಾಗುತ್ತಿದ್ದಾರಾ? ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ವಿಜಯ್ ದೇವರಕೊಂಡ ಮದುವೆ ಹಾಗೂ ಭಾವಿ ಪತ್ನಿಗೆ ಇರಬೇಕಾದ ಗುಣಗಳ ಬಗ್ಗೆ ಮಾತನಾಡಿದ್ದಾರೆ. ಯಾರೋ ಒತ್ತಡ ಹಾಕಿದ್ರು ಅಂತ ಮದುವೆ ಆಗುವುದಿಲ್ಲ, ನನಗೆ...
ಬೆಂಗಳೂರು: ಸೆಪ್ಟೆಂಬರ್ ೭ರಂದು ತೆರೆಕಾಣಲಿರುವ ಜನಾನ್ ಚಿತ್ರ ಯಶಸ್ಸಿಗೆ ಪ್ರಾರ್ಥಿಸಲು ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ, ಹಿಂದೂ ಹುಡುಗಿಯನ್ನು ಮದುವೆಯಾಗಿರುವ ಶಾರುಖ್ ಖಾನ್ ತಮ್ಮ ಮನೆಯಲ್ಲಿ ಹಿಂದೂ ಮುಸ್ಲಿಂ...
ಬೆಂಗಳೂರು : ತೆಲುಗು ನಟ ವಿಜಯ್ ದೇವರಕೊಂಡ ಅವರು ಹಂಚಿಕೊಂಡ ಚಿತ್ರವೊಂದು ಇಂಟರ್ನೆಟ್ನಲ್ಲಿ ಬಿರುಗಾಳಿ ಎಬ್ಬಿಸಿದೆ. ಸಮಂತಾ (Actress Samantha) ಜತೆ ನಟಿಸಿರುವ ಖುಷಿ ಚಿತ್ರದ ಬಿಡುಗಡೆ ಸಂದರ್ಭದಲ್ಲೇ ಪೋಸ್ಟ್ ಮಾಡಲಾಗಿರುವ ‘ಈ ಫೋಟೋ’ ಕುರಿತು ಸಾಕಷ್ಟು...
ಆರೋಗ್ಯ ಸಮಸ್ಯೆಯೊಂದಿಗೆ ಹೊರಡುತ್ತಿರುವ ನಟಿ ಸಮಂತ ರುತ್ ಪ್ರಭು ಅವರು ತಮ್ಮ ಆರೋಗ್ಯದ ಬಗ್ಗೆ ಆಗಾಗ್ಗೆ ಮಾಹಿತಿ ಹಂಚಿಕೊಳ್ಳುತ್ತಾ ಜಗೃತೆ ಮೂಡಿಸುತ್ತಿದ್ದಾರೆ. ಕಳೆದ ವರ್ಷ ನವೆಂಬರಲ್ಲಿ ತಮ್ಮ ಆರೋಗ್ಯದ ಬಗ್ಗೆ ಸಾಮಾಜಿಕ ಮಧ್ಯಮದಲ್ಲಿ ಬಹಿರಂಗ ಪಡಿಸಿದ್ದರು,ಸಮಂತ...
ಜವಾನ್ ಸಿನಿಮಾದ ಬಿಡುಗಡೆಗೆ ಸಜ್ಜಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಶಾರುಖ್ ಸಿಹಿ ಸುದ್ದಿಯನ್ನು ಅವರ ಫ್ಯಾನ್ಸ್ಗೆ ನೀಡಿದ್ದಾರೆ. ಕೇವಲ ಶಾರುಖ್ ಮಾತ್ರವಲ್ಲ ಅಮಿತಾಭ್ ಕೂಡ ಅವರ ಫ್ಯಾನ್ಸ್ಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ. ಸೂಪರ್ಸ್ಟಾರ್ಗಳಾದ ಶಾರುಖ್ ಖಾನ್...
ಶಾರುಖ್ ಖಾನ್ ಪಠಾಣ್ ಯಶಸ್ಸಿನ ಬಳಕಿ ಈಗ ಜವಾನ್ ಖುಷಿಯಲ್ಲಿದ್ದಾರೆ. ಇವರ ಜವಾನ್ ಚಿತ್ರಕ್ಕಾಗಿ ಫ್ಯಾನ್ಸ್ ಕಾತರದಿಂದ ಕಾಯುತ್ತಿದ್ದಾರೆ. ಇದರ ನಡುವೆಯೇ ಈಗ ಮುಂಬೈನಲ್ಲಿರುವ ಶಾರುಖ್ ಮನೆಯ ಮುಂದೆ ಮುಂಬೈ ಪೊಲೀಸರ ದೊಡ್ಡ ದಂಡೇ ಹರಿದುಬಂದಿದೆ....
Ghoomer twitter review: ಅಭಿಷೇಕ್ ಬಚ್ಚನ್ ಮತ್ತು ಸೈಯಾಮಿ ಖೇರ್ ಮುಖ್ಯಭೂಮಿಕೆಯಲ್ಲಿರುವ ‘ಘೂಮರ್’ ಸಿನಿಮಾ ಇಂದು ತೆರೆ ಕಂಡಿದೆ. ಈ ಚಿತ್ರ ನೋಡಿದ ಪ್ರೇಕ್ಷಕರ ಟ್ವಿಟರ್ ಪ್ರತಿಕ್ರಿಯೆ ಹೀಗಿದೆ.. ಬಾಲಿವುಡ್ ಬಿಗ್ ಬಿ ಪುತ್ರ, ನಟ...
ಮೆಗಾಸ್ಟಾರ್ ಚಿರಂಜೀವಿ ಅವರು ಮೊಣಕಾಲಿನ ಶಸ್ತçಚಿಕಿತ್ಸೆಗೆ ಒಳಗಾಗಿದ್ದಾರೆ, ದೆಹಲಿಯ ಖಾಸಗಿ ಆಸ್ಟತ್ರೆಯಲಿಲ ಅವರಿಗೆ ಆಪರೇಷನ್ ಮಾಡಲಾಗಿದೆ, ಒಂದು ವಾರಗಳ ಕಾಲ ಅವರು ಅಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ, ಬಳಿಕ ಹೈದರಾಬಾದ್ಗೆ ಚಿರಂಜೀವಿ ಬರಲಿದ್ದಾರೆ ಎಂದು ತಿಳಿದಿದೆ, ನಟ...
ಬೆಂಗಳೂರು: ಸಂಜು ವೆಡ್ಸ್ ಗೀತಾ ಚಿತ್ರ ೧೨ ವರ್ಷಗಳ ಹಿಂದೆ ತೆರೆಕಂಡಿ, ಹಾಡು ಮತ್ತು ಕಂಟೆAಟ್ ಮೂಲಕ ೧೦೦ ದಿನಗಳ ಯಶಸ್ವಿ ಪ್ರದರ್ಶನ ಕಂಡಿದ್ದ ಈ ಸಿನಿಮಾ ಈಗ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ...