ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಸಾಮಾನ್ಯ ಕೈದಿಗಳಂತೆ ದಿನ ಕಳೆಯುತ್ತಿರುವ ದರ್ಶನ್ ಊಟ, ತಿಂಡಿ ಹಾಗೂ ನಿದ್ರೆಯನ್ನು ಸರಿಯಾಗಿ ಮಾಡದೇ ಚಿಂತೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಜೈಲಲ್ಲಿ ದರ್ಶನ್ಗೆ ಅತಿಥ್ಯ...
ನಟ ದರ್ಶನ್ ಹಾಗೂ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy case) ಬಳಿಕ ಕೆಲ ಅಭಿಮಾನಿಗಳ ಅತಿರೇಕದ ವರ್ತನೆ ವಿಚಾರದಲ್ಲಿ ಇದೀಗ ವರದಿ ನಿಜವಾಗಿದೆ. ದರ್ಶನ್ (Challenging Star Darshan) ಅರೆಸ್ಟ್ ಸುದ್ದಿ ಪ್ರಸಾರ ಮಾಡಿದ್ದ...
ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪದಲ್ಲಿ ನಟ ದರ್ಶನ್ ಸೇರಿದಂತೆ 17 ಆರೋಪಿಗಳು ಪರಪ್ಪನ ಅಗ್ರಹಾರದಲ್ಲಿದ್ದಾರೆ. ದರ್ಶನ್ ಅವರ ಬಂಧನದ ಬಗ್ಗೆ ಬಿಗ್ಬಾಸ್ ಮಾಜಿ ಸ್ಪರ್ಧಿ ಸೋನು ಗೌಡ ಅವರು ಪ್ರತಿಕ್ರಿಯಿಸಿದ್ದಾರೆ....
ಮೈಸೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ಜೈಲಿನಲ್ಲಿ ನೀಡಿರುವ 6106 ನಂಬರ್ ಇನ್ಮುಂದೆ ನಮಗೆ ಇದೇ ಲಕ್ಕಿ ನಂಬರ್ ಎಂದು ಅಭಿಮಾನಿಯೊಬ್ಬ ಗಾಡಿ ಮೇಲೆ ಹಾಕಿಸಿಕೊಳ್ಳಲು ಮುಂದಾಗಿದ್ದಾನೆ. ಬನ್ನೂರಿನ ದರ್ಶನ್ ಅಭಿಮಾನಿ ಧನುಷ್, ದರ್ಶನ್ಗೆ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅವರನ್ನು ಇಂದು ಕುಟುಂಬ ಸದಸ್ಯರು, ಆತ್ಮೀಯರು ಭೇಟಿಯಾಗಿದ್ದಾರೆ. ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ ಭೇಟಿಯಾದ ಜೊತೆಗೆ ನಟ ವಿನೋದ್ ಪ್ರಭಾಕರ್...
ಟಾಲಿವುಡ್ ನಟ ಪವನ್ ಕಲ್ಯಾಣ್ (Pawan Kalyan) ಇದೀಗ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿಯಾಗಿದ್ದಾರೆ. ಸದ್ಯ ಸಿನಿಮಾಗೆ ಬ್ರೇಕ್ ಹಾಕಿ ರಾಜಕೀಯದಲ್ಲಿ ಪವನ್ ಬ್ಯುಸಿಯಾಗಿದ್ದಾರೆ. ತೆಲುಗು ಸಿನಿಮಾಗಳು ಥಿಯೇಟರ್ ವಿಚಾರದಲ್ಲಿ ಸಂಕಷ್ಟ ಎದುರಿಸುತ್ತಿದೆ. ಈ ಹಿನ್ನಲೆ ಪವನ್...
ಡಾರ್ಲಿಂಗ್ ಪ್ರಭಾಸ್ ನಟನೆಯ ಕಲ್ಕಿ 2898 AD ಸಿನಿಮಾ ತೆರೆಗೆ ಬರಲು ಇನ್ನೆರಡೇ ದಿನ ಬಾಕಿ. ಈಗಾಗಲೇ ಫ್ಯಾನ್ಸ್ ಬಹುನಿರೀಕ್ಷೆಯ ಈ ಸಿನಿಮಾ ನೋಡಲು ತುದಿಗಾಲಲ್ಲಿ ನಿಂತಿದ್ದಾರೆ. ಅವರಿಗಾಗಿಯೇ ಚಿತ್ರತಂಡ ಸಿನಿಮಾದ ಮುಂಗಡ ಟಿಕೆಟ್ ಬುಕ್ಕಿಂಗ್...
ಪ್ರಭಾಸ್, ದೀಪಿಕಾ ಪಡುಕೋಣೆ (Deepika Padukone) ನಟನೆಯ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಇದೇ ಜೂನ್ 27ಕ್ಕೆ ರಿಲೀಸ್ ಆಗಲಿದೆ. ಕನ್ನಡ, ತೆಲುಗು ಸೇರಿದಂತೆ ಬಹುಭಾಷೆಗಳಲ್ಲಿ ಸಿನಿಮಾ ಮೂಡಿ ಬರಲಿದೆ. ಈಗಾಗಲೇ...
ಹೈದರಾಬಾದ್ (ತೆಲಂಗಾಣ): ಅಕ್ಕಿನೇನಿ ನಾಗಾರ್ಜುನ ಮುಂಬೈ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಾಗ ಅನಿರೀಕ್ಷಿತ ಘಟನೆಯೊಂದು ನಡೆದಿತ್ತು. ಏರ್ಪೋರ್ಟ್ನಿಂದ ನಾಗಾರ್ಜುನ ಹೊರಗೆ ಬರುತ್ತಿರುವುದನ್ನು ಕಂಡು ಅಭಿಮಾನಿಯೊಬ್ಬರು ಅವರನ್ನು ಭೇಟಿ ಮಾಡಲು ಹತ್ತಿರಕ್ಕೆ ಬಂದಿದ್ದರು. ಆದರೆ, ಇದನ್ನು ಗಮನಿಸಿದ ಅಂಗರಕ್ಷಕ ಆ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಇಂದು ಊಟ ತಂದಿದ್ದಾರೆ,ದರ್ಶನ್ ಬಂಧನವಾಗಿ 9 ದಿನಗಳ ಬಳಿಕ ವಿಜಯಲಕ್ಷ್ಮಿ ಜೂನ್ 19 ರಂದು ಅನ್ನಪೂರ್ಣೇಶ್ವರಿನಗರ...