ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (Money Laundering Case) ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.HPZ ಟೋಕನ್ ಮೊಬೈಲ್ ಅಪ್ಲಿಕೇಶನ್ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ...
ಮುಂಬೈ: ಸಲ್ಮಾನ್ ಖಾನ್ ಅವರ ಮಾಜಿ ಗೆಳತಿ ಸೋಮಿ ಅಲಿ ಅವರು ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರನ್ನು ಜೂಮ್ ಕರೆಗೆ ಅಹ್ಮಾನಿಸಿದ್ದಾರೆ,ಗುಜರಾತ್ನ ಸಬರಮತಿ ಜೈಲಿನಲ್ಲಿರುವ ಬಿಷ್ಣೋಯ್ಗೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ, ಪೋಸ್ಟ್ನಲ್ಲಿ...
ಮುಂಬೈ: ರಾಜಕಾರಣಿ ಬಾಬಾ ಸಿದ್ದಿಕಿ ಅವರ ಹತ್ಯೆಗೆ ಕಾರಣವಾದ ಇತ್ತೀಚಿನ ಘಟನೆಗಳು ನಂಬಲಾಗದ್ದು ಹಾಗೂ ಹಾಸ್ಯಾಸ್ಪದವಾಗಿದೆ ಎಂದು ಚಲನಚಿತ್ರ ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ಹೇಳಿದರು,ಇತ್ತೀಚಿಗೆ ಬಾಬಾ ಸಿದ್ದಿಕಿ ಅವರ ಬರ್ಬರ ಹತ್ಯೆಯಾಗಿದೆ, ಈ ಹತ್ಯೆಯನ್ನು...
ನ್ನಡದ ಜನಪ್ರಿಯ ಕಿರುತೆರೆ ಕಾರ್ಯಕ್ರಮ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಪಾಪ್ಯುಲರ್ ಪ್ರೋಗ್ರಾಮ್ ಮೂರನೇ ವಾರವನ್ನೂ ಆರಂಭಿಸಿದೆ. ಕಳೆದ ಎರಡು ದಿನ ವಾರದ ಕತೆ ಕಿಚ್ಚನ ಜೊತೆ, ಸೂಪರ್ ಸಂಡೇ...
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬAಧ ಬಳ್ಳಾರಿ ಕಾರಾಗೃಹದಲ್ಲಿ ಸೆರೆವಾಸ ಅನುಭವಿಸುತ್ತಿರುವ ನಟ ದರ್ಶನ್ ಗೆ ರೇಣುಕಾಸ್ವಾಮಿಯ ಕೆಟ್ಟ ಕನಸುಗಳು ಬೀಳುತ್ತಿದ್ದು ಇದೀಗ ನಟನಿಗೆ ಪತ್ನಿ ವಿಜಯಲಕ್ಷಿö್ಮ ದೇವರ ತಾಯತ ಕಟ್ಟಿದ್ದಾರೆ,ದರ್ಶನ್ ಗೆ ನಿರಂತರವಾಗಿ ರೇಣುಕಾಸ್ವಾಮು...
ಕನ್ನಡದ ಅತ್ಯಂತ ಜನಪ್ರಿಯ ಕಾರ್ಯಕ್ರಮ ಬಿಗ್ ಬಾಸ್ನ ಮೊದಲ ವಾರಾಂತ್ಯದ ಎಪಿಸೋಡ್ ಪ್ರಸಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಕಾರ್ಯಕ್ರಮ ಪ್ರಸಾರ ಆಗಲಿದ್ದು, ಹೊಸ ಪ್ರೋಮೋ ಪ್ರೇಕ್ಷಕರ ಕುತೂಹಲ ಕೆರಳಿಸಿದೆ.”ಜಗದೀಶ್ ಕಿರಿಕ್ಗೆ ಕಿಚ್ಚನ ಖಡಕ್...
ಚೆನ್ನೈ(ತಮಿಳುನಾಡು): ಹಿರಿಯ ತಮಿಳು ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಚಿಕಿತ್ಸೆಗಾಗಿ ಸೋಮವಾರ ತಡರಾತ್ರಿ ಚೆನ್ನೈನ ಅಯರ್ವಿಳಕ್ಕು ಪ್ರದೇಶದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.76 ವರ್ಷದ ನಟ ಸದ್ಯ ಎರಡು ಚಿತ್ರಗಳಲ್ಲಿ...
ಮ್ಯಾನ್ ಆಫ್ ಮಾಸ್ ಜ್ಯೂನಿಯರ್ ಎನ್ಟಿಆರ್ ಅಭಿನಯದ ದೇವರ ಚಿತ್ರ ಇಂದು ತೆರೆಗೆ ಅಪ್ಪಳಿಸಿದೆ. ಆರ್ಆರ್ಆರ್ ನಂತರ ಜ್ಯೂನಿಯರ್ ಎನ್ಟಿಆರ್ ಸೋಲೋ ಚಿತ್ರ ಇದಾಗಿದೆ. ಜ್ಯೂನಿಯರ್ ಎನ್ಟಿಆರ್ಗೆ ಜೋಡಿಯಾಗಿ ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ ನಟಿಸಿದ್ದಾರೆ.ಚಿತ್ರ...
ಬೆಂಗಳೂರು: ಜೈಲಿನಲ್ಲಿರುವ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಿನಕ್ಕೊಂದು ಆರೋಪಗಳು ಕೇಳಿ ಬರುತ್ತಿದೆ,ಸಂತ್ರಸ್ತ ಮಹಿಳೆಯು ಮುನಿರತ್ನ ವಿರುದ್ಧ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂತಪಡಿಸಿದ್ದು, ಇದು ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದೆ,ಸಂತ್ರಸ್ತ ಮಹಿಳೆಯು ಪೊಲೀಸರ...
ನವದೆಹಲಿ: ರಣದೀಪ್ ಹೂಡಾ ಅವರ ನಟನೆಯ ಸ್ವಾತಂತ್ರ್ಯ ವೀರ ಸಾವರ್ಕರ್ ಸಿನಿಮಾ ಅಧಿಕೃತವಾಗಿ ಆಸ್ಕರ್ 2025 ಗೆ ಸಲ್ಲಿಸಲಾಗಿದೆ,ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಅವರ ಜೀವನಚರಿತ್ರೆಯನ್ನು ಹೇಳುವ ಈ ಸಿನಿಮಾ ಆಸ್ಕರ್ ಪ್ರಶಸ್ತಿಗೆ ಎಂಟ್ರಿ...