ಬೆಂಗಳೂರು: ಕರ್ನಾಟಕ ಬೀಚ್ಗಳಲ್ಲೂ ಗೋವಾ ಮಾದರಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಯೋಜಿಸುತ್ತಿದ್ದೇವೆ ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆ ವಿ ತಿಳಿಸಿದ್ದಾರೆ,ಮಂಗಳೂರಿನಲ್ಲಿ ನಡೆದ ಕನಕ್ಟ್ 2024ನಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬೀಚ್ಗಳಲ್ಲಿ...
ದಾವಣಗೆರೆ: ಈ ಕಾಲದಲ್ಲಿ ಮದುವೆ ಬಗ್ಗೆ ಕನಸು ಕಾಣುವ ಯುವತಿಯರ ಬದಲಿಗೆ, ಸ್ವಲ್ಪ ಡಿಫರೆಂಟ್ ಎಂಬಂತೆ ಇಲ್ಲಿ ಇಬ್ಬರು ಜೈನ್ ಸಮುದಾಯದ ಯುವತಿಯರು ಸನ್ಯಾಸತ್ವ ಪಡೆಯಲು ಮುಂದಾಗಿದ್ದಾರೆ. ದಾವಣಗೆರೆಯ 26 ವರ್ಷದ ಮಾನಸಿ ಕುಮಾರಿ ಹಾಗೂ ಬೆಳಗಾವಿ...
ಮೈಸೂರು: ಈ ಹಿಂದೆ ದಸರಾ ವೇಳೆ ಮೈಸೂರು ಅರಮನೆ ಆವರಣದಲ್ಲೇ ಕಾದಾಟಕ್ಕೆ ಇಳಿದಿದ್ದ ಧನಂಜಯ ಮತ್ತು ಕಂಜನ್ ಆನೆಗಳು ಮತ್ತೆ ಸಂಘರ್ಷದ ವಿಚಾರವಾಗಿ ಸುದ್ದಿಗೆ ಗ್ರಾಸವಾಗಿದೆ. ಈ ಬಾರಿಯೂ ಧನಂಜಯ ಆನೆ ಮತ್ತೆ ಕಂಜನ್ ಆನೆ ಮೇಲೆ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರನ್ನು ಮಳೆ ಬಿಟ್ಟೂ ಹಿಡದೆ ಕಾಡುತ್ತಿದ್ದು, ಸೋಮವಾರ ಬೆಂಗಳೂರಿನಲ್ಲಿ ಮೇಘಸ್ಫೋಟ ಸಂಭವಿಸಿ ಯಲಹಂಕ ವಲಯದಲ್ಲಿ ದಾಖಲೆಯ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ಬೆಂಗಳೂರು ಯಲಹಂಕ ವಲಯದಲ್ಲಿ ಸೋಮವಾರ ರಾತ್ರಿ ಮೇಘಸ್ಫೋಟ...
ಬೆಂಗಳೂರು: ಕನ್ನಡ ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕೆ ಸ್ಥಳೀಯ ಆಟೋ ಚಾಲಕರು ಮತ್ತು ಕನ್ನಡೇತರರ ನಡುವೆ ನಡೆದ ಘರ್ಷಣೆಯಿಂದ ಅಸಮಾಧಾನಗೊಂಡಿರುವ ಬೆಂಗಳೂರಿನ ಆಟೋ ಚಾಲಕರೊಬ್ಬರು ಸ್ಥಳೀಯ ಭಾಷೆಯಲ್ಲಿ ಮೂಲಭೂತ ಸಂವಹನಕ್ಕೆ ಸಹಾಯ ಮಾಡಲು ಮುಂದಾಗಿದ್ದಾರೆ. ಲರ್ನ್ ಕನ್ನಡ...
ಮಹಾರಷ್ಟ್ರದ ನಾಂದೇಡ್ ನಲ್ಲಿ ಇಂದು ಬೆಳಗ್ಗೆ 3.8 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದೆ, ಈ ಕುರಿತು ಮಾಹಿತಿ ನೀಡಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ, ಬೆಳಗ್ಗೆ 6.52 ನಿಮಿಷಕ್ಕೆ ಭೂಮಿ ಕಂಪಿಸಿರುವುದಾಗಿ ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ,ಭೂಕಂಪದಲ್ಲಿ ಯಾವುದೇ ಸಾವು-ನೋವು...
ಬೆಂಗಳೂರು: ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ರಸ್ತೆಗಳಲ್ಲೆ ಹಳ್ಳಕೊಳ್ಳದಂತಾಗಿದೆ, ಇದೀಗ ತಡ ರಾತ್ರಿ ಸುರಿದ ಧಾರಕಾರ ಮಳೆಗೆ ಎರಡು ಕಾರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ,ದೇವನಹಳ್ಳಿ ಹಾಗೂ ಚಿಕ್ಕಬಳ್ಳಾಪುರ ತಾಲೂಕಿನ ಗಡಿ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆ ದೊಡ್ಡ ಅವಾಂತರವನ್ನೇ ಸೃಷ್ಟಿಮಾಡಿದೆ, ಪ್ರತಿಷ್ಠಿತ ಆರ್ ಆರ್ ನಗರದಲ್ಲಿ ನದಿಯಂತೆ ನೀರು ಹರಿಯುತ್ತಿದ್ದು ಜನರು ಬಲೆ ಹಾಕಿ ಮೀನು ಹಿಡಿಯುತ್ತಿದ್ದಾರೆ, ಮಳೆ ವ್ಯಾಪಕವಾಗಿ ಬಿದ್ದ ಕಾರಣ ರಸ್ತೆಯಲ್ಲಿ ದೊಡ್ಡಮಟ್ಟದ...
ತುಮಕೂರು: ಗೃಹ ಸಚಿವರ ಸ್ವಕ್ಷೇತ್ರದಲ್ಲೇ ವಾಲ್ಮೀಕಿ ಸಮುದಾಯಕ್ಕೆ ಅಪಮಾನ ಆಗಿದ್ದು, ವಾಲ್ಮೀಕಿ ಜಯಂತಿ ದಿನದಂದೇ ಕಿಡಿಗೇಡಿಗಳು ವಾಲ್ಮೀಕಿ ಗುರುಗಳ ಪುತ್ಧಳಿ ಕದ್ದೊಯ್ದ ಘಟನೆ ನಡೆದಿದೆ,ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ಈ ಘಟನೆ ನಡೆದಿದೆ, ಘಟನೆಯ ಹಿನ್ನೆಲೆಯಲ್ಲಿ...
ಮೈಸೂರು: ದಸರಾ ಗಜಪಡೆ ಮಾಜಿ ಕ್ಯಾಪ್ಟನ್ ಅರ್ಜುನ ಸಾವಿನ ಬಳಿಕ ಸಾಕಾನೆಗಳಿಲ್ಲದೇ ಭಣಗುಡುತ್ತಿದ್ದ ಹೆಚ್.ಡಿ.ಕೋಟೆ ತಾಲೂಕಿನ ಬಳ್ಳೆ ಶಿಬಿರಕ್ಕೆ ಭವಿಷ್ಯದ ಕ್ಯಾಪ್ಟನ್ ಆಗಮನದಿಂದ ಜೀವ ಕಳೆ ಬಂದಿದೆ. ಭವಿಷ್ಯದಲ್ಲಿ ಅಂಬಾರಿ ಹೊರುವ ಭರವಸೆ ಮೂಡಿಸಿರುವ 41 ವರ್ಷದ...