ಬೆಂಗಳೂರು: ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನ ಜೀವನ ಅಕ್ಷರಶಃ ನಲುಗಿ ಹೋಗಿದ್ದು, ಮಹಾಮಳೆಗೆ ನಗರವೆಲ್ಲ ಜಲದಿಗ್ಭಂಧನಕ್ಕೆ ಒಳಗಾಗಿದೆ, ಈ ನಡುವೆ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ನಿವಾಸಿಗಳು ಕೆಲಸಕ್ಕೆ ತೆರಳಲು ಹರಸಾಹಸ ಪಡುತ್ತಿದ್ದಾರೆ, ಮಂಗಳವಾರ...
ಕಟೀಲು: ನಾಡ ಹಬ್ಬ ದಸರಾ ಹಬ್ಬದ ಪ್ರಯುಕ್ತ ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಧಾನದಲ್ಲಿ ಪುಟ್ಟ ಮಕ್ಕಳಿಂದ ಭಜನಾ ಕಾರ್ಯಕ್ರಮಗಳನ್ನು ನಡೆಸಿದರು. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಸಾರಥಿನಗರದ ಪುಟ್ಟ ಮಕ್ಕಳು ನಡೆಸಿಕೊಟ್ಟ ಭಜನೆ ಕಾರ್ಯಕ್ರಮ ಎಲ್ಲರ ಮನಸೆಳೆಯಿತು....
ಮೈಸೂರು: ಮೈಸೂರು ಅರಮನೆಯಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ನಿಲ್ಲಿಸಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು,ಸಮಾಲೋಚನಾ ಸಭೆಯಲ್ಲಿ ಮೈಸೂರು ಅರಮನೆಯ ಉತ್ತರ ದ್ವಾರದಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ನಿಲ್ಲಿಸಲು ಜೈನ ಸಮಾಜದ ಸದಸ್ಯರು...
ರಾಯಚೂರು: ಮಠಮಾನ್ಯಗಳು, ದೇವಾಲಯಗಳು, ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು ಎಂದು ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ (Subhudendra Theertha Swamiji) ಒತ್ತಾಯಿಸಿದ್ದಾರೆ. ರಾಯಚೂರಿನಲ್ಲಿ (Raichuru) ರಾಷ್ಟ್ರಧರ್ಮ ಪಾಲನಾ ಸಮಿತಿ...
ಈ ಬಾರಿಯ ಗಾಂಧಿ ಜಯಂತಿ ಮಾಂಸ ಪ್ರಿಯರಿಗೆ ಸಂಕಷ್ಟ ತಂದೊಡ್ಡಿದೆ, ಶ್ರಾವಣ ಮುಗಿತ್ತು, ಪಿತೃ ಪಕ್ಷಕ್ಕೆ ಭರ್ಜರಿ ಬಾಡೂಟ ಮಾಡಿ ತಮ್ಮ ಹಿರಿಯರಿಗೆ ಎಡೆ ಇಡಬೇಕು ಎಂದುಕೊಂಡಿದ್ದವರಿಗೆ ಹೊಸ ತಲೆನೋವು ಶುರುವಾಗಿದೆ, ಏಕೆಂದರೆ ಈ ವರ್ಷ...
ನವದೆಹಲಿ: 70 ವರ್ಷ ಮೇಲ್ಪಟ್ಟವರಿಗೂ ‘ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ’ಯನ್ನು ಯಾವುದೇ ಆದಾಯದ ಮಿತಿಯಿಲ್ಲದೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಮಹತ್ವದ ನಿರ್ಧಾರ ಕೈಗೊಂಡಿತು. ಇದರಿಂದಾಗಿ ದೇಶದ 6 ಕೋಟಿ ಹಿರಿಯ...
ಬೆಂಗಳೂರು: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆಯ ಪಿತೃಪಕ್ಷ ಹಬ್ಬ ಬರುತ್ತಿದ್ದು, ಅಂದು ಮಾಂಸ ಮಾರಾಟ ನಿಷೇಧ ಇರುವುದರಿಂದ ಪಿತೃಪಕ್ಷ ಹಬ್ಬ ಆಚರಿಸಲು ಅಡ್ಡಿಯಾಗುತ್ತಿದೆ. ಹೀಗಾಗಿ ವಿಶೇಷ ಸಂದರ್ಭವೆಂದು ಪರಿಗಣಿಸಿ ಮಾಂಸ ಮಾರಾಟ ನಿಷೇಧ ಆದೇಶ ಹಿಂಪಡೆಯುವಂತೆ ಜಯಪ್ರಕಾಶ್...
ಪಂಚಾಂಗ: 08-09-2024, ಭಾನುವಾರ ಸಂವತ್ಸರ: ಕ್ರೋಧಿ ನಾಮ ಸಂವತ್ಸರ ಆಯನ: ದಕ್ಷಿಣಾಯಣ ಮಾಸ: ಭಾದ್ರಪದ ಪಕ್ಷ: ಶುಕ್ಲ ತಿಥಿ: ಪಂಚಮಿ ನಕ್ಷತ್ರ: ಸ್ವಾತಿ ಸೂರ್ಯೋದಯ: ಮುಂಜಾನೆ 06:06 ಗಂಟೆಗೆ ಅಮೃತಕಾಲ: ಮಧ್ಯಾಹ್ನ 03:19 ರಿಂದ 04:51...
ಬೆಂಗಳೂರು: ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಆಟೋ ಚಾಲಕ(auto driver) ಕೋಪಗೊಂಡು ಯುವತಿ ಮೇಲೆ ಹಲ್ಲೆ ಮಾಡಿದ್ದ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು.. ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಆಟೋ ಚಾಲಕ(auto driver) ಕೋಪಗೊಂಡು ಯುವತಿಗೆ ಅವಾಚ್ಯ...
ಭವಿಷ್ಯ ನುಡಿಯುವುದು ಆ ಭಗವಂತನ ಅನುಗ್ರಹ. ದಿನ ಬೆಳಗಾಗೆದ್ದು ಭಗವಂತನ ನೆನೆದು ನಿತ್ಯದ ಕಾಯಕದಲ್ಲಿ ತೊಡಗಿಕೊಳ್ಳುವ ಮುನ್ನ ಈ ಭವಿಷ್ಯವನ್ನೊಮ್ಮೆ ನೋಡಿಕೊಳ್ಳಿ. ಇಲ್ಲಿ ಹೇಳುವ ಎಚ್ಚರಿಕೆಯ ಮಾತುಗಳನ್ನೊಮ್ಮೆ ಗಮನದಲ್ಲಿ ಇಟ್ಟುಕೊಳ್ಳಿ. ಸಾಧ್ಯವಾದಷ್ಟೂ ಸಲಹೆಗಳನ್ನು ಅನುಸರಿಸಿ. ಜೀವನದಲ್ಲಿ...