Viral Video: ಹಲವು ರಾಜ್ಯಗಳು ಮದ್ಯ ಮಾರಾಟದಿಂದಲೇ ಹೆಚ್ಚಿನ ಆದಾಯ ಗಳಿಸುತ್ತವೆ ಎಂಬುದು ಗೊತ್ತಿರುವ ಸಂಗತಿ. ಮದ್ಯದ ಮೇಲೆ ವಿಧಿಸುವ ತೆರಿಗೆ ಸರ್ಕಾರಗಳಿಗೆ ದೊಡ್ಡ ಮಟ್ಟದ ಆದಾಯ ತರುತ್ತದೆ. ಕುಡಿತಕ್ಕೆ ಅಂಟಿಕೊಂಡಿರುವ ಕೆಲವರು ದಿನವೂ ಮದ್ಯಪಾನ...
ನವದೆಹಲಿ, ಫೆಬ್ರವರಿ 20: Indian Railways ವಿಶ್ವದ ಅತಿದೊಡ್ಡ ರೈಲ್ವೆ ಜಾಲಗಳಲ್ಲಿ ಒಂದಾಗಿದೆ. ಪ್ರತಿದಿನ ಲಕ್ಷಾಂತರ ಪ್ರಯಾಣಿಕರು ರೈಲುಗಳಲ್ಲಿ ಸಂಚರಿಸುತ್ತಾರೆ. ಆದರೆ ದೇಶದ ಒಂದು ನಿಲ್ದಾಣದಲ್ಲಿ ರೈಲು ಹಾದುಹೋದ ತಕ್ಷಣ ಬೋಗಿಗಳಲ್ಲಿ ಇದ್ದಕ್ಕಿದ್ದಂತೆ ಕತ್ತಲೆ ಆವರಿಸುವ...
ದಾವಣಗೆರೆ: ರಕ್ತದ ಕ್ಯಾನ್ಸರ್ನಿಂದ ಬಳಲುತ್ತಿರುವ ಮೂರುವರೆ ವರ್ಷದ ಹಿತಾರ್ಥ್ ಎಂಬ ಬಾಲಕನ ಕನಸಿಗೆ ರೆಕ್ಕೆ ಬಿಟ್ಟ ಅಪರೂಪದ ಘಟನೆ Davanagere ಜಿಲ್ಲೆಯಲ್ಲಿ ನಡೆದಿದೆ. ತಂದೆಯ ಆಸೆಗೆ ಸ್ಪಂದಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ Shekhar H T...
ಮಂಗಳೂರು, ಫೆಬ್ರವರಿ 17: ಕರಾವಳಿ ಕರ್ನಾಟಕದಲ್ಲಿ ಮತ್ತೆ ದೈವದ ಕಾರ್ಣಿಕದ ಘಟನೆ ಭಕ್ತರನ್ನು ಚಕಿತಗೊಳಿಸಿದೆ. ಮಂಗಳೂರು ನಗರದ ಬೈಕಂಪಾಡಿ ಕೈಗಾರಿಕಾ ವಲಯದ ಕುಡುಂಬೂರು ನಡುಗಿರಿಯಲ್ಲಿರುವ ಶ್ರೀ ಜಾರಂದಾಯ ಹಾಗೂ ಸಹಪರಿವಾರ ದೈವಸ್ಥಾನದಲ್ಲಿ ಪಿಲಿಚಂಡಿ ದೈವದ ನೇಮೋತ್ಸವದ...
ಬಳ್ಳಾರಿ: ವಿಶ್ವ ಪ್ರಸಿದ್ಧ Hampi Utsav ವೇಳೆ ಸರ್ಕಾರಿ ಶಾಲಾ ಮಕ್ಕಳಿಗೆ ಅಚ್ಚರಿ ಉಡುಗೊರೆಯಾಗಿ ಜಿಲ್ಲಾ ಉಸ್ತುವಾರಿ ಸಚಿವ Zameer Ahmed Khan ಉಚಿತ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ ಮಾಡಿದರು. 60ಕ್ಕೂ ಹೆಚ್ಚು ವಿದ್ಯಾರ್ಥಿಗಳ ಹೆಲಿಕಾಪ್ಟರ್...
ಮಂಡ್ಯ: ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ರಾಜ್ಯ ಬಜೆಟ್ನಲ್ಲಿ ಮಂಡ್ಯ ಜಿಲ್ಲೆಯ ಜನರಲ್ಲಿ ಭಾರೀ ನಿರೀಕ್ಷೆ ಮೂಡಿದೆ. ಚುನಾವಣೆ ದೃಷ್ಟಿಯಿಂದಾದರೂ ವಿಶೇಷ ಪ್ಯಾಕೇಜ್ ಮೂಲಕ ಜಿಲ್ಲೆಗೆ ಅನುದಾನ ಮಂಜೂರಾಗಬಹುದು ಎಂಬ...
ಬೆಂಗಳೂರು: ವಸಂತಪುರದಲ್ಲಿ ಅನಾದಿಕಾಲದಿಂದ ನೆಲಸಿರುವ ಸ್ವಯಂವ್ಯಕ್ತ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ಮಹೋತ್ಸವ ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ನೆರವೇರಿತು. ಕಳೆದ ಒಂಬತ್ತು ದಿನಗಳಿಂದ ನಡೆದ ಶ್ರೀಸ್ವಾಮಿಯ ಬ್ರಹ್ಮ ರಥೋತ್ಸವವು ವೈಭವಯುತವಾಗಿ ಸಾಗಿದ್ದು, ಅದರ ಅಂತಿಮ ಘಟ್ಟವಾಗಿ ಸ್ವಾಮಿಗೆ...
ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವ ಫೆಬ್ರವರಿ 14ರಿಂದ ಆರಂಭವಾಗುತ್ತಿದ್ದು, ಲಕ್ಷಾಂತರ ಭಕ್ತರು ಕ್ಷೇತ್ರದತ್ತ ಹರಿದುಬರುತ್ತಿದ್ದಾರೆ. ರಾಮನಗರ, ಚನ್ನಪಟ್ಟಣ, ಮಾಗಡಿ, ಬೆಂಗಳೂರು, ಮೈಸೂರು ಹಾಗೂ ಮಂಡ್ಯ ಭಾಗಗಳಿಂದ...
ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಯುವತಿ ನಾಪತ್ತೆಯಾದ ಬಳಿಕ ಆಕೆಯ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಭಾರಿ ಆತಂಕ ಮತ್ತು ಕುತೂಹಲಕ್ಕೆ ಕಾರಣವಾಗಿದೆ. ಯುವತಿ ನಾಗಿಣಿಯಾಗಿದ್ದಾಳೆ ಎಂಬ ವದಂತಿಗಳು ಹಬ್ಬಿ, ಈ ಘಟನೆಯ ವಿಡಿಯೋ...
ಬೆಂಗಳೂರು: ಬಿಎಂಟಿಸಿ (BMTC) ಬಸ್ ಸಿಬ್ಬಂದಿಯ ಪ್ರಾಮಾಣಿಕತೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಬಸ್ನಲ್ಲೇ ಮರೆತು ಹೋಗಿದ್ದ ಸುಮಾರು ₹10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳಿರುವ ಬ್ಯಾಗನ್ನು ಯಾವುದೇ ನಷ್ಟವಿಲ್ಲದೆ ಮಾಲೀಕರಿಗೆ ಸುರಕ್ಷಿತವಾಗಿ ಹಿಂತಿರುಗಿಸಿದ ಘಟನೆ...