ಪ್ರಾಣಿಗಳು ಮತ್ತು ಮನುಷ್ಯರು ಒಮ್ಮೆ ಪರಸ್ಪರ ಸ್ನೇಹಿತರಾದರೆ ಮುಗಿಯಿತು. ಜೀವನಪರ್ಯಂತ ಆ ಪ್ರೀತಿ, ವಿಶ್ವಾಸ, ನೆನಪು ಜೀವಂತವಾಗಿರುತ್ತದೆ. ಇದೀಗ ಕೆನಡಾದ ಅಭಯಾರಣ್ಯದ ದೃಶ್ಯ ವೈರಲ್ ಆಗುತ್ತಿದೆ. ಒಂದು ತಿಂಗಳ ನಂತರ ತಮ್ಮನ್ನು ನೋಡಲು ಬರುತ್ತಿರುವ ಸ್ನೇಹಿತನನ್ನು...
ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಸರ್ವಿಸ್ ರಸ್ತೆ ಮೂಲಕ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ನಿರ್ಮಿಸಲಾಗಿದ್ದ ಆಗಮನ ಮತ್ತು ಪ್ರವೇಶ ಮಾರ್ಗಗಳು ಬಂದ್ ಆಗಿವೆ.ಬೆಂಗಳೂರು-ಮೈಸೂರು ಹೆದ್ದಾರಿ ಆದಾಗಿನಿಂದ ವಾಹನ ಸವಾರರು ಟೋಲ್ ಸಿಬ್ಬಂದಿಯ ನಡುವೆ ಒಂದಲ್ಲ ಒಂದು ಗಲಾಟೆಗಳು...
ನಾಡಿನೆಲ್ಲೆಡೆ ಎಲ್ಲೆಡೆ ಬೆಳಕಿನ ಹಬ್ಬ ದೀಪಾವಳಿ ಸಡಗರವೋ ಸಡಗರ. ನೋಡಿದೆಲ್ಲೆಡೆ ಪಟಾಕಿ ಬಾಣಗಳ ಬಿರುಸು. ಸಿಹಿ ಹಂಚಿಕೆ ಸಂಭ್ರಮ. ಆದರೆ ಉತ್ತರ ಕರ್ನಾಟಕದಲ್ಲಿ ಇವೆಲ್ಲವುಗಳ ಮಧ್ಯೆ ದೀಪಾವಳಿ ಪಾಡ್ಯದ ದಿನವನ್ನ ಅತ್ಯಂತ ವಿಶಿಷ್ಟವಾಗಿ ಆಚರಿಸಲಾಗುತ್ತದೆ. ಗೋವಿನ...
ಪ್ರತಿ ವರ್ಷದಂತೆ ದೀಪಾವಳಿ ಹಿನ್ನೆಲೆಯಲ್ಲಿಶ್ರೀ ರಾಮಜನ್ಮಭೂಮಿ ಅಯೋಧ್ಯೆಯ ಸರಯೂ ನದಿ ತೀರದಲ್ಲಿ ಸರಕಾರದಿಂದ ಆಯೋಜಿಸಲಾಗುವ ಭವ್ಯ ದೀಪೋತ್ಸವ ಕಾರ್ಯಕ್ರಮವು ಈ ಬಾರಿ ಹೊಸ ಗಿನ್ನೆಸ್ ದಾಖಲೆ ನಿರ್ಮಿಸಿದೆ.22.23 ಲಕ್ಷ ಮಣ್ಣಿನ ಹಣತೆಗಳನ್ನು ಒಂದೇ ಬಾರಿಗೆ ಬೆಳಗಲಾಗಿದೆ....
ದೀಪಾವಳಿಯು ಹಿಂದೂಗಳಿಗೆ ಅತ್ಯಂತ ಮಹತ್ವವಾದ ಹಬ್ಬವಾಗಿದೆ. ಈ ಹಬ್ಬವನ್ನು ನವೆಂಬರ್ ತಿಂಗಳಿನಲ್ಲಿ ಆಚರಿಸಲಾಗುತ್ತದೆ. ಇದು ಆಧ್ಯಾತ್ಮಿಕ ಹಾಗೂ ಧಾರ್ಮಿಕವಾಗಿ ಮಹತ್ವವನ್ನು ಪಡೆದುಕೊಂಡ ಹಬ್ಬವಾಗಿದೆ.ಕತ್ತಲೆಯ ವಿರುದ್ಧ ಬೆಳಕಿನ ವಿಜಯ, ಕೆಟ್ಟದ್ದರ ವಿರುದ್ಧ ಒಳ್ಳೆಯದರ ವಿಜಯ ಮತ್ತು ಅಜ್ಞಾನದ...
ಬೆಂಗಳೂರು, ನವೆಂಬರ್ 10: ನಮ್ಮ ಮೆಟ್ರೋವನ್ನು ಬಿಡದಿವರೆಗೂ ವಿಸ್ತರಣೆ ಮಾಡಲು ಸರ್ವೇ ಮಾಡಿಸುತ್ತಿದ್ದು, ಈ ವಿಚಾರವಾಗಿ ಡಿಪಿಆರ್ ಸಿದ್ಧಪಡಿಸಲು ಸೂಚಿಸಿದ್ದೇನೆ. ಇನ್ನು ಬಿಡದಿ ಯೋಜನಾ ಪ್ರಾಧಿಕಾರ ರದ್ದು ಮಾಡಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಪರಿವರ್ತಿಸಲು...
ಹಾಸನ: ಪ್ರಸಿದ್ದ ಹಾಸನಾಂಬೆ ದೇವಾಲಯದಲ್ಲಿ ಧರ್ಮದರ್ಶನ ಸರದಿಯಲ್ಲಿ ನಿಂತಿದ್ದ ಭಕ್ತರಿಗೆ ವಿದ್ಯುತ್ ಶಾಕ್ ತಗುಲಿ ಉಂಟಾದ ಗೊಂದಲದ ಸನ್ನಿವೇಶದಲ್ಲಿ ಹಲವರಿಗೆ ಗಾಯಗಳಾದ ಘಟನೆ ಶುಕ್ರವಾರ (ನ.10) ವರದಿಯಾಗಿದೆ.ಸಂತೆಪೇಟೆ ಭಾಗದಿಂದ ಧರ್ಮದರ್ಶನಕ್ಕೆ ನಿಂತಿದ್ದ ಸರದಿಯಲ್ಲಿದ್ದ ಭಕ್ತರಿಗೆ ಕರೆಂಟ್...
ದೀಪಾವಳಿ ಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ, ಪರಿಸರಸ್ನೇಹಿ ಹಬ್ಬ ಆಚರಿಸುವಂತೆ ಬಿಬಿಎಂಪಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಬಿಎಂಪಿ, ಹಬ್ಬದ ನೆಪದಲ್ಲಿ ವಾಯುಮಾಲಿನ್ಯಕ್ಕೆ ಹಾಗೂ ಶಬ್ದಮಾಲಿನ್ಯಕ್ಕೆ ಅವಕಾಶ ನೀಡಬೇಡಿ...
ಚಿಕ್ಕಮಗಳೂರು,ತಾಲೂಕಿನ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಡೆಯುತ್ತಿದ್ದ ದತ್ತಮಾಲಾ ಅಭಿಯಾನದ ಮುಕ್ತಾಯದ ದಿನವಾದ ಇಂದು ಸರ್ಕಾರ ಮುಸ್ಲಿಮರ ಓಲೈಕೆಗೆ ಮುಂದಾಗಿದೆ. ದಾಖಲಾತಿಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ದತ್ತಪೀಠವನ್ನ ಹಿಂದೂಗಳಿಗೆ ಒಪ್ಪಿಸಬೇಕೆಂದು ಆಗ್ರಹಿಸಿ ಧರ್ಮ...
ವರ್ಷದ ಬಳಿಕ ಹಾಸನಾಂಬೆ ದೇವಸ್ಥಾನದ ಬಾಗಿಲು ಓಪನ್ ಮಾಡಲಾಗಿದೆ. ನಾಳೆಯಿಂದ ಹಾಸನಾಂಬಾ ದೇವಿಯ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ನೀಡಲಾಗಿದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ 12 ದಿನ ಬೆಳಗ್ಗೆ 6ರಿಂದ ಹಾಸನಾಂಬೆ ದರ್ಶನ...