ರಾಜ್ಯ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಈ ಬಾರಿಯ ರಾಜೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿದೆ. ವಿಶೇಷವಾಗಿ ಈ ಬಾರಿ ಕೊಪ್ಪಳ ಜಿಲ್ಲೆಯ ಮೂವರಿಗೆ ರಾಜೋತ್ಸವ ಪ್ರಶಸ್ತಿ ಸಿಕ್ಕಿದೆ. ವಿಶೇಷವಾಗಿ ಸರ್ಕಾರಿ ಶಾಲೆಗೆ ಭೂಮಿ ದಾನ ಮಾಡಿದ್ದ ಹುಚ್ಚಮ್ಮ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಸುಪ್ರಸಿದ್ಧ ದೇವಾಲಯ. ಇಲ್ಲಿ ಈಶ್ವರ ಪುತ್ರ ಷಣ್ಮುಖ ದೇವರನ್ನು ನಾಗ ರೂಪದಲ್ಲಿ ಸುಬ್ರಹ್ಮಣ್ಯ ಎಂಬ ಹೆಸರಿನಲ್ಲಿ ಆರಾಧಿಸಲಾಗುತ್ತದೆ.ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುವ ಭಕ್ತರಿಗೆ ಮಹತ್ವದ ಸುದ್ದಿಯೊಂದಿದೆ. ಮುಂದಿನ...
ಹುಲಿ ಉಗುರಿನ ಪೆಂಡೆಂಟ್ ಧರಿಸಿ ಬಿಲ್ಡಪ್ ಕೊಡುತ್ತಿದ್ದವರಿಗೆ ಅರಣ್ಯ ಇಲಾಖೆ ಶಾಕ್ ಕೊಟ್ಟಿದೆ. ಇದೀಗ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ಗೂ ಸಂಕಷ್ಟ...
ಹುಲಿ ಉಗುರುಗಳ ಆಭರಣ ಸದ್ಯ ಹಾಟ್ ಟಾಪಿಕ್. ಎಲ್ಲೇ ಹೋದರೂ ಇದರದ್ದೇ ಚರ್ಚೆ.ಸಾಮಾನ್ಯವಾಗಿ ಜುವೆಲ್ಲರಿ ಶಾಪ್ಗಳಲ್ಲಿ ಅಸಲಿ ಹುಲಿ ಉಗುರುಗಳ ಚಿನ್ನಾಭರಣ ಮಾಡುವುದಿಲ್ಲ,ನಕಲಿ ಹುಲಿ ಉಗುರಾದ ಫೌಕ್ಸ್ ಟೈಗರ್ ನೇಲ್ ಮಾಡುತ್ತಾರೆ. ಹುಲಿ ಉಗುರುಗಳ ಆಭರಣ...
ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ (ಅ.26) ಐಐಎಂ ಬೆಂಗಳೂರಿನ ಸ್ಥಾಪನಾ ಸುವರ್ಣ ಮಹೋತ್ಸವ ಸಪ್ತಾಹ ಆಚರಣೆ ಗೆ ಚಾಲನೆ ನೀಡಲಿದ್ದಾರೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ ಅ.26 ಸುವರ್ಣ ಮಹೋತ್ಸವ ಆಚರಣೆಗ ಚಾಲನೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆಯ ವಿಸ್ತರಣಾ ಕಾರ್ಯ ಭರದಿಂದೆ ಸಾಗುತ್ತಿದೆ. ಕೆ.ಆರ್.ಪುರ-ಬೈಯ್ಯಪ್ಪನಹಳ್ಳಿ, ಕೆಂಗೇರಿ-ಚಲ್ಲಘಟ್ಟ ಮೆಟ್ರೋ ವಿಸ್ತರಿತ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಶುಕ್ರವಾರ ಉದ್ಘಾಟನೆ ಮಾಡಿದ್ದಾರೆ. ಮೋದಿ ಅವರು...
ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ ಯೋಜನೆ ಗೆ ಕೇಂದ್ರ ಸರ್ಕಾರದಿಂದ 131 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 81 ಕೋಟಿ ರೂ. ಒಟ್ಟು 212 ಕೋಟಿ ರೂ. ಹಣವನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಸದ್ಯ...
ಕತಾರ್ ಏರ್ವೇಸ್ ಬೆಂಗಳೂರು ಸೇರಿದಂತೆ ಭಾರತದ 13 ನಗರಗಳಿಗೆ ಫ್ಲೈಟ್ ಸೇವೆ ಒದಗಿಸುತ್ತದೆ. ದೋಹಾದಿಂದ ಬೆಂಗಳೂರಿಗೆ ಬರಲು ಪ್ರಯಾಣ ಅವಧಿ ಸುಮಾರು 4 ಗಂಟೆ ಇರುತ್ತದೆ. ಇಷ್ಟು ಹೊತ್ತು ಸಮಯ ಕಳೆಯಲು ಉತ್ತಮ ಇಂಟರ್ನೆಟ್ ಅವಶ್ಯಕವಾಗಿದೆ.ಹಿಂದೆಲ್ಲಾ...
ಅರಮನೆಯಲ್ಲಿ ಬೆಳಿಗ್ಗೆಯಿಂದಲೇ ಸಾಂಪ್ರದಾಯಿಕ ಶರನ್ನವರಾತ್ರಿಯ ಪೂಜೆಗಳು ಆರಂಭವಾದವು. 6ರಿಂದ 6.25ರ ಶುಭ ಮುಹೂರ್ತದಲ್ಲಿ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಲಾಯಿತು. ನಂತರ ಗಣಪತಿ ಹೋಮ ಸೇರಿದಂತೆ ಹಲವು ಹೋಮಗಳು ನೆರವೇರಿದವು.ಸಿಂಹಾಸನಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿದ ಯದುವೀರ್,...
ಐರಾವತ ಬಸ್ ಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ವರದಿಯಾಗಿದೆ.ಉಡುಪಿಯಿಂದ ಬೆಂಗಳೂರಿಗೆ ಐರಾವತ ಬಸ್ ಲ್ಲಿ ಬರುತ್ತಿದ್ದ ಪ್ರಯಾಣಿಕನ ಬಳಿ ಇದ್ದ ಮೂರು ಲಕ್ಷ ಮೌಲ್ಯದ 60 ಗ್ರಾಂ ಬಂಗಾರದ ಕಂಠಿಹಾರ ಹಾಗೂ...