ನವದೆಹಲಿ: ಮಾರುಕಟ್ಟೆಯಲ್ಲಿ ತಯಾರಾಗುವ ಔಷಧಿ ಗುಣಮಟ್ಟ ದಿನದಿಂದ ಪ್ರಶ್ನೆಗೆ ಅರ್ಹವಾಗಿದೆ, ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ,ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ಅಕ್ಟೋಬರ್ ತಿಂಗಳ NSQ ಪಟ್ಟಿಯನ್ನು ರಿಲೀಸ್ ಮಾಡಿದೆ, ಈ...
ಸ್ಕಾಚ್ ವಿಸ್ಕಿ ಅಂದರೆ ಕುಡುಕರ ತಲೆ ಧಿಮ್ ಎನ್ನುತ್ತದೆ. ಆದರೆ, ಪ್ರಪಂಚದಲ್ಲಿ ಕೆಲವೊಂದು ಸ್ಕಾಚ್ ವಿಸ್ಕಿಗಳಿದ್ದು, ಅವುಗಳ ಹೆಸರನ್ನು ಉಚ್ಛಾರಣೆ ಮಾಡೋದೆ ಕಷ್ಟ. ಈ ಲೇಖನದಲ್ಲಿ ಪ್ರಪಂಚದ ಐದು ಸ್ಕಾಚ್ ವಿಸ್ಕಿಗಳು ಸುವಾಸನೆಯ ಕಾರಣಕ್ಕಾಗಿ ಮಾತ್ರವಲ್ಲ...
ಮಡಿಕೇರಿ: ಮೂಲ ಭೂತ ಸೌಲಭ್ಯದ ಕೊರತೆಯ ಬಗ್ಗೆ ದನಿಯೆತ್ತಿದ ಪ್ರವಾಸಿಗರ ಕುಟುಂಬದ ಮೇಲೆ ಬಿಜೆಪಿ ಮುಖಂಡನೊಬ್ಬ ಹಲ್ಲೆಯೆಸಗಿದ್ದಲ್ಲದೇ ಜೀವ ಬೆದರಿಕೆ ಒಡ್ಡಿರುವ ಘಟನೆ ನಾಪೋಕ್ಲುವಿನ ಸ್ಕೈ ರೆಸಾರ್ಟ್ ನಲ್ಲಿ ಕೆಲ ದಿನಗಳ ಹಿಂದೆ ನಡೆದಿದೆ, ಸಂತ್ರಸ್ತರು...
ಜೈಪುರ: ಜೈಪುರದಲ್ಲಿ ವಿದೇಶಿ ವಲಸೆ ಹಕ್ಕಿಗಳ ಕಲರವ ಶುರುವಾಗಿದೆ, ವಿವಿಧ ಜಾತಿಯ ಹಕ್ಕಿಗಳ ಹಾರಾಟ ಪ್ರಾಣಿಪ್ರಿಯರ ಮನಗೆದ್ದಿದೆ, ಆಸ್ಟ್ರೇಲಿಯಾದ ಪ್ರವಾಸಿ ಕ್ಯಾರೊಲಿನ್ ಸಿನೊಟ್ ಪಕ್ಷಿಯ ಫೋಟೋ ಸರೆ ಹಿಡಿದು ಸಂಭ್ರಮಿಸಿದ್ದಾರೆ,ವಲಸೆ ಹಕ್ಕಿಗಳ ಪೈಕಿ ಸೈಬೀರಿಯಾದ ಡೆಮೊಸೆಲ್...
ಶಿವಮೊಗ್ಗ: ಮಲೆನಾಡು ಶಿವಮೊಗ್ಗದಲ್ಲಿ ಅಪರೂಪದ ಚಿಟ್ಟೆ ಕಾಣಿಸಿಕೊಂಡಿದೆ, ಮನಷ್ಯನ ತಲೆಬುರುಡೆಯ ವಿನ್ಯಾಸ ಹೊಂದಿರುವ ಅಪರೂಪದ ಡೆಥ್ ಹೆಡ್ ಹಾಕ್ ಮಾತ್ ಪ್ರತ್ಯಕ್ಷವಾಗಿದೆ,ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ವನಿತಾ ಎಂಬುವವರ ಮನೆ ಸಮೀಪ ಚಿಟ್ಟೆ ಕಾಣಿಸಿಕೊಂಡಿದೆ, ಕಲಾವಿದ...
ದಾವಣಗೆರೆ: ಡಿಜಿಟಲ್ ತಂತ್ರಜ್ಞಾನವನ್ನು ಅತ್ಯಂತ ಸರಳೀಕರಣಗೊಳಿಸಿ, ರೈತರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ, ಕೃಷಿ ವಿಧಾನ ಸುಧಾರಣೆ ಸಾಮಾಜಿಕ ಭದ್ರತೆ ಮತ್ತು ಗೌರವ ಸಿಗುವ ನಿಟ್ಟಿನಲ್ಲಿ ‘ಭೂಮಿ’ ಸಂಸ್ಥೆ ಸೇವೆ ಸಲ್ಲಿಸುತ್ತಿದೆ. ಕಳೆದ ಹತ್ತು ವರ್ಷಗಳಿಂದ ಕೃಷಿ...
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತ ತಮಿಳುನಾಡಿನತ್ತ ಧಾವಿಸಿದ್ದು, ಪರಿಣಾಮ ತಮಿಳುನಾಡು ಕರಾವಳಿಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಇನ್ನು ಕೆಲವೇ ಗಂಟೆಗಳಲ್ಲಿ ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡಿನಾದ್ಯಂತ ಭಾರಿ ಮಳೆ ಸುರಿಯುತ್ತಿದೆ....
ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಫೆ.15 2025 ರಿಂದ ಆರಂಭವಾಗಲಿದೆ,ಸಿಬಿಎಸ್ಇ ಅಧಿಕೃತ ವೆಬ್ಸೈಟ್ ನಲ್ಲಿ ನವೆಂಬರ್ 20 ರಂದು...
ಬೆಂಗಳೂರು: ನಗರದ (Bengaluru) ಪ್ರತಿಷ್ಠಿತ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದ ಮೃತದೇಹದ ಭಾಗಗಳನ್ನು ಇಲಿಗಳು ಕಚ್ಚಿ ತಿಂದಿರುವ ಘಟನೆ ನಡೆದಿದೆ. ಕುಟುಂಬದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂಬ ನೋವಿನ ಜೊತೆಗೆ ಈಗ ಮುಖವನ್ನು ಇಲಿಗಳು ತಿಂದು ವಿರೂಪವಾಗಿ ನೋಡುವ ನೋವು...
ಕಲಬುರಗಿ: ಕಲಬುರಗಿಯ ಚಿಂಚೋಳಿ ಪಟ್ಟಣದ ಮಹಾಂತೇಶ್ವರ ಮಠಕ್ಕೂ ವಕ್ಫ್ ಬೋರ್ಡ್ ನಿಂದ ನೋಟಿಸ್ ಜಾರಿ ಮಾಡಲಾಗಿದೆ, ಮಠದ 10*7 ಜಾಗ ತಮ್ಮದೆಂದು ವಕ್ಫ್ ಬೋರ್ಡ್ ನೋಟಿಸ್ ನಲ್ಲಿ ಪ್ರತಿಪಾದಿಸಲಾಗಿದೆ, ವಕ್ಫ್ ಬೋರ್ಡ್ ನೋಟಿಸ್ ಗೆ ವ್ಯಾಪಕ...