ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಎಲ್ಲಾ ಭಾರತೀಯ ಅನಿವಾಸಿಗಳಿಗೆ ದೀಪಾವಳಿ ಹಬ್ಬದ ಶುಭ ಕೋರಿದ್ದು, ಇಂದು ಸಂಜೆ ಶ್ವೇತಭವನದಲ್ಲಿ ಅನಿವಾಸಿ ಭಾರತೀಯರೊಂದಿಗೆ ದೀಪಾವಳಿ ಅಚರಿಸಲಿದ್ದಾರೆ,ಈ ಬಗ್ಗೆ ಮಾತನಾಡಿದ ಅವರು ಹಿಂದಿನ ವರ್ಷದ ಸಂಪ್ರದಾಯದಂತೆ ಶ್ವೇತಭವನದಲ್ಲಿ...
ರಾಮನಗರ: ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಾಗೂ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು. ಅವರ ನಾಮಪತ್ರ ಸಲ್ಲಿಕೆಗೂ ಮುನ್ನ...
ದೀಪಾವಳಿ ಎಂದರೆ ಹೆಸರೇ ಹೇಳುವಂತೆ ಬೆಳಕಿನ ಹಬ್ಬ, ದೀಪಗಳ ಹಬ್ಬ. ದೀಪಾವಳಿ ಹಬ್ಬ ಐದು ದಿನಗಳು ಸಂಭ್ರಮದ ಸಡಗರದ ಹಬ್ಬ.ದೀಪಾವಳಿ ಹಬ್ಬದಂದು ಮನೆಯ ತುಂಬ ಮತ್ತು ಸುತ್ತ ಮುತ್ತಾ ಹಣತೆಗಳನ್ನು ಹಚ್ಚಿ ಅದರ ನಗುವಿನಲ್ಲಿ ಎಲ್ಲರೂ...
ಬೆಂಗಳೂರು : ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಮಾಹಿತಿ ಹಕ್ಕು ದಿನಾಚರಣೆ ಹಾಗೂ ಸಂಘಟನೆಯ 5ನೆ ವಾರ್ಷಿಕೋತ್ಸವದ ಅಂಗವಾಗಿ ಆಗಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಶ್ರೀಯುತ ಸಂತೋಷ್ ಹೆಗ್ಡೆ ಯವರು...
ಬೆಂಗಳೂರು: ಬೆಂಗಳೂರು ಟ್ರಾಫಿಕ್ ಜಾಮ್ ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಪ್ರವಾಹ ಮಾತ್ರವಲ್ಲದೇ ಟ್ರಾಫಿಕ್ ಜಾಮ್ ಗೂ ತನ್ನ ಕೊಡುಗೆ ನೀಡುತ್ತಿದೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಸಿಲಿಕಾನ್...
ಬೆಂಗಳೂರು: ಕರ್ನಾಟಕ ಬೀಚ್ಗಳಲ್ಲೂ ಗೋವಾ ಮಾದರಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಯೋಜಿಸುತ್ತಿದ್ದೇವೆ ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆ ವಿ ತಿಳಿಸಿದ್ದಾರೆ,ಮಂಗಳೂರಿನಲ್ಲಿ ನಡೆದ ಕನಕ್ಟ್ 2024ನಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬೀಚ್ಗಳಲ್ಲಿ...
ದಾವಣಗೆರೆ: ಈ ಕಾಲದಲ್ಲಿ ಮದುವೆ ಬಗ್ಗೆ ಕನಸು ಕಾಣುವ ಯುವತಿಯರ ಬದಲಿಗೆ, ಸ್ವಲ್ಪ ಡಿಫರೆಂಟ್ ಎಂಬಂತೆ ಇಲ್ಲಿ ಇಬ್ಬರು ಜೈನ್ ಸಮುದಾಯದ ಯುವತಿಯರು ಸನ್ಯಾಸತ್ವ ಪಡೆಯಲು ಮುಂದಾಗಿದ್ದಾರೆ. ದಾವಣಗೆರೆಯ 26 ವರ್ಷದ ಮಾನಸಿ ಕುಮಾರಿ ಹಾಗೂ ಬೆಳಗಾವಿ...
ಮೈಸೂರು: ಈ ಹಿಂದೆ ದಸರಾ ವೇಳೆ ಮೈಸೂರು ಅರಮನೆ ಆವರಣದಲ್ಲೇ ಕಾದಾಟಕ್ಕೆ ಇಳಿದಿದ್ದ ಧನಂಜಯ ಮತ್ತು ಕಂಜನ್ ಆನೆಗಳು ಮತ್ತೆ ಸಂಘರ್ಷದ ವಿಚಾರವಾಗಿ ಸುದ್ದಿಗೆ ಗ್ರಾಸವಾಗಿದೆ. ಈ ಬಾರಿಯೂ ಧನಂಜಯ ಆನೆ ಮತ್ತೆ ಕಂಜನ್ ಆನೆ ಮೇಲೆ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರನ್ನು ಮಳೆ ಬಿಟ್ಟೂ ಹಿಡದೆ ಕಾಡುತ್ತಿದ್ದು, ಸೋಮವಾರ ಬೆಂಗಳೂರಿನಲ್ಲಿ ಮೇಘಸ್ಫೋಟ ಸಂಭವಿಸಿ ಯಲಹಂಕ ವಲಯದಲ್ಲಿ ದಾಖಲೆಯ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ಬೆಂಗಳೂರು ಯಲಹಂಕ ವಲಯದಲ್ಲಿ ಸೋಮವಾರ ರಾತ್ರಿ ಮೇಘಸ್ಫೋಟ...
ಬೆಂಗಳೂರು: ಕನ್ನಡ ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕೆ ಸ್ಥಳೀಯ ಆಟೋ ಚಾಲಕರು ಮತ್ತು ಕನ್ನಡೇತರರ ನಡುವೆ ನಡೆದ ಘರ್ಷಣೆಯಿಂದ ಅಸಮಾಧಾನಗೊಂಡಿರುವ ಬೆಂಗಳೂರಿನ ಆಟೋ ಚಾಲಕರೊಬ್ಬರು ಸ್ಥಳೀಯ ಭಾಷೆಯಲ್ಲಿ ಮೂಲಭೂತ ಸಂವಹನಕ್ಕೆ ಸಹಾಯ ಮಾಡಲು ಮುಂದಾಗಿದ್ದಾರೆ. ಲರ್ನ್ ಕನ್ನಡ...