ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪ್ರಥಮ ಪರ್ಯಾಯ ಮಹಾಪೂಜೆಯನ್ನು ಭಕ್ತಿಭಾವದಿಂದ ನೆರವೇರಿಸಿದರು. ಈ ವಿಶೇಷ ಸಂದರ್ಭದಲ್ಲಿ ಶ್ರೀ ಕೃಷ್ಣನಿಗೆ ವೈಭವಯುತ ವಜ್ರಾಲಂಕಾರ ಮಾಡಲಾಗಿದ್ದು, ಭಕ್ತರಲ್ಲಿ ಅಪಾರ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯ ಮಾರುತ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಭಾರೀ ಕಾಡ್ಗಿಚ್ಚು ಸಂಭವಿಸಿ, ನೂರಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದೆ. ನಿರಂತರವಾಗಿ ಬೀಸುತ್ತಿರುವ ಭಾರೀ ಗಾಳಿಯಿಂದ ಬೆಂಕಿಯ...
ಗದಗ: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಮೂರನೇ ದಿನದಂದು ಪ್ರಾಚೀನ ಹಾಗೂ ಅಪರೂಪದ ಶಿವಲಿಂಗ, ಚಿಕ್ಕ ತಾಮ್ರದ ಗಂಟೆ ಮತ್ತು ದೇವರ ಆರತಿ ತಟ್ಟೆ ಪತ್ತೆಯಾಗಿದ್ದು, ಗ್ರಾಮದಲ್ಲಿ ಕುತೂಹಲ ಹಾಗೂ ಅಚ್ಚರಿ ಮೂಡಿಸಿದೆ....
ಉತ್ತರಪ್ರದೇಶದ ಬಿಜ್ನೋರ್ನಲ್ಲಿ ಪುರಾತನ ಹನುಮಾನ್ ಮತ್ತು ದುರ್ಗಾ ದೇವಾಲಯದಲ್ಲಿ ಒಂದು ನಾಯಿ ವಿಶೇಷ ವರ್ತನೆ ತೋರಿಸುತ್ತಿದ್ದು ಗ್ರಾಮಸ್ಥರನ್ನು ಅಚ್ಚರಿಗೊಳಿಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಶ್ವಾನವು ದೇವರ ವಿಗ್ರಹಗಳ ಸುತ್ತ ಪ್ರದಕ್ಷಿಣೆ ನಡೆಸಿದ ಬಳಿಕ, ಏಕಾಏಕಿ ದೇವಾಲಯದ...
ಬೆಂಗಳೂರು: ಪ್ರತಿಯೊಂದು ಆತ್ಮವೂ ಯಾವುದೋ ಒಂದು ದೇವಾಲಯದೊಂದಿಗೆ ಆಳವಾದ ಸಂಪರ್ಕ ಹೊಂದಿರುತ್ತದೆ ಎಂಬ ನಂಬಿಕೆ ಭಾರತದಲ್ಲಿ ಪುರಾತನ ಕಾಲದಿಂದಲೂ ಇದೆ. ಭಾರತದಲ್ಲಿರುವ ಪ್ರತಿಯೊಂದು ದೇವಾಲಯವೂ ವಿಶಿಷ್ಟ ಶಕ್ತಿಯನ್ನು ಹೊಂದಿದ್ದು, ಕೇವಲ ಪೂಜಾ ಸ್ಥಳಗಳಾಗಿ ಮಾತ್ರವಲ್ಲದೆ, ವ್ಯಕ್ತಿಯ...
ರಾಜ್ಯದಲ್ಲೇ ದಾಂಡೇಲಿಯಲ್ಲಿ ಮಾತ್ರ ಆಯೋಜಿಸಲಾಗುವ ಶುದ್ಧ ಪರಿಸರ ಮತ್ತು ಜೀವವೈವಿಧ್ಯದ ಸಂಕೇತವಾಗಿರುವ ಹಾರ್ನ್ಬಿಲ್ ಪಕ್ಷಿಗಳ ಹಬ್ಬಕ್ಕೆ ನಾಳೆ ಶುಕ್ರವಾರ ಚಾಲನೆ ನೀಡಲಾಗುತ್ತದೆ ಎಂದು ಹಳಿಯಾಳ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಪ್ರಶಾಂತ ಕುಮಾರ...
ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿ (Sankranti) ದಿನದಂದು ಸೂರ್ಯ ತನ್ನ ಪಥವನ್ನು ಉತ್ತರಾಯಣಕ್ಕೆ ಬದಲಿಸಿದ ಹಿನ್ನೆಲೆಯಲ್ಲಿ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದಲ್ಲಿರುವ ಕಾಶಿ ಚಂದ್ರಮೌಳೇಶ್ವರ ಸ್ವಾಮಿಯ (Chandramouleshwara Temple) ಗರ್ಭಗುಡಿಯ ಶಿವಲಿಂಗದ ಮೇಲೆ...
ಬೆಂಗಳೂರು, ಜನವರಿ 10: ನಗರದ ಕೇಂದ್ರ ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನ ಸಂಚಾರ ಹಾಗೂ ರಸ್ತೆಬದಿ ಪಾರ್ಕಿಂಗ್ ಅಸ್ತವ್ಯಸ್ತತೆಯನ್ನು ನಿಯಂತ್ರಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಪೇ-ಅಂಡ್-ಪಾರ್ಕ್ ಯೋಜನೆಯನ್ನು ನಗರಾದ್ಯಂತ ವಿಸ್ತರಿಸಲು ಮುಂದಾಗಿದೆ....
ಹೊಸದಿಲ್ಲಿ: ಭಾರತದ ರಾಜಕಾರಣಿಗಳ ಆಸ್ತಿ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆಸ್ತಿಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ....
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಈಗ ತನ್ನ ಹೆಸರನ್ನು ಬದಲಿಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಆಗಿದ್ದು, ರೈತರೊಂದಿಗೆ ಸಹ ಮಾಲೀಕತ್ವದ 50:50 ಮಾದರಿಯಲ್ಲಿ ಬೃಹತ್ ಮೆಗಾ ಟೌನ್ಶಿಪ್ ಅಭಿವೃದ್ಧಿಗೆ ಮುಂದಾಗಿದೆ. ನಗರದ ಹೊರವಲಯದ...