ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ ಯೋಜನೆ ಗೆ ಕೇಂದ್ರ ಸರ್ಕಾರದಿಂದ 131 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 81 ಕೋಟಿ ರೂ. ಒಟ್ಟು 212 ಕೋಟಿ ರೂ. ಹಣವನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಸದ್ಯ...
ಕತಾರ್ ಏರ್ವೇಸ್ ಬೆಂಗಳೂರು ಸೇರಿದಂತೆ ಭಾರತದ 13 ನಗರಗಳಿಗೆ ಫ್ಲೈಟ್ ಸೇವೆ ಒದಗಿಸುತ್ತದೆ. ದೋಹಾದಿಂದ ಬೆಂಗಳೂರಿಗೆ ಬರಲು ಪ್ರಯಾಣ ಅವಧಿ ಸುಮಾರು 4 ಗಂಟೆ ಇರುತ್ತದೆ. ಇಷ್ಟು ಹೊತ್ತು ಸಮಯ ಕಳೆಯಲು ಉತ್ತಮ ಇಂಟರ್ನೆಟ್ ಅವಶ್ಯಕವಾಗಿದೆ.ಹಿಂದೆಲ್ಲಾ...
ಅರಮನೆಯಲ್ಲಿ ಬೆಳಿಗ್ಗೆಯಿಂದಲೇ ಸಾಂಪ್ರದಾಯಿಕ ಶರನ್ನವರಾತ್ರಿಯ ಪೂಜೆಗಳು ಆರಂಭವಾದವು. 6ರಿಂದ 6.25ರ ಶುಭ ಮುಹೂರ್ತದಲ್ಲಿ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಲಾಯಿತು. ನಂತರ ಗಣಪತಿ ಹೋಮ ಸೇರಿದಂತೆ ಹಲವು ಹೋಮಗಳು ನೆರವೇರಿದವು.ಸಿಂಹಾಸನಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿದ ಯದುವೀರ್,...
ಐರಾವತ ಬಸ್ ಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ವರದಿಯಾಗಿದೆ.ಉಡುಪಿಯಿಂದ ಬೆಂಗಳೂರಿಗೆ ಐರಾವತ ಬಸ್ ಲ್ಲಿ ಬರುತ್ತಿದ್ದ ಪ್ರಯಾಣಿಕನ ಬಳಿ ಇದ್ದ ಮೂರು ಲಕ್ಷ ಮೌಲ್ಯದ 60 ಗ್ರಾಂ ಬಂಗಾರದ ಕಂಠಿಹಾರ ಹಾಗೂ...
ಬಿಹಾರದಲ್ಲಿ ರಾತ್ರಿ ರೈಲಿನ 6 ಭೋಗಿ ಹಳಿ ತಪ್ಪಿದ್ದು ನಾಲ್ಕು ಮಂದಿ ಸಾವನ್ನಪ್ಪಿದ್ದು, 70 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಬಳಿ ಬುಧವಾರ ರಾತ್ರಿ 9:35ರ ಸುಮಾರಿಗೆ ಈಶಾನ್ಯ...
ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಜೋರಾದ ಗಾಳಿ ಸಹ ಬೀಸಬಹುದು ಎಂದು ಹವಾಮಾನ ಇಲಾಖೆ ಸೂಚಿಸಿದೆ.ಹಿಂಗಾರು ಮಳೆ ಚುರುಕುಗೊಂಡಿದ್ದು, ಹಿಂಗಾರು ಮಳೆ ಚೆನ್ನಾಗಿ ಆಗುತ್ತಿರುವುದು ಜನರಿಗೆ ಖುಷಿ ತಂದಿದೆ. ಇದೇ...
ಕರ್ನಾಟಕ ಪ್ರವಾಸೋದ್ಯಮ ಇಲಾಖೆ ದಸರಾ ವಿಶೇಷವಾಗಿ ಐಷಾರಾಮಿ ಡಬಲ್ ಡೆಕ್ಕರ್ ಬಸ್ ಸೇವೆಯನ್ನು ಆರಂಭಿಸಿದ್ದು, ಬಸ್ಗಳಿಗೆ ಅಂಬಾರಿ ಎಂದು ಹೆಸರಿಟ್ಟಿದೆ.ಈ ಬಾರಿ ಮೈಸೂರು ದಸರಾ ನೋಡಲು ಹೋಗುವ ಪ್ರಯಾಣಿಕರಿಗೆ ಅಂಬಾರಿಯಲ್ಲಿ ಮೈಸೂರು ನಗರ ಸುತ್ತುವ ಅವಕಾಶ...
ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಉಂಟಾಗಿ ವಾಯುಭಾರ ಕುಸಿತಗೊಂಡಿದ್ದು,ಪರಿಣಾಮ ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
ಕ್ಲಾಡಿಯಾ ಗೋಲ್ಡಿನ್ ಅವರಿಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಯನ್ನು ಆಲ್ಫ್ರೆಡ್ ನೊಬೆಲ್ ಅವರ ನೆನಪಿಗಾಗಿ ನೀಡಲಾಗುತ್ತದೆ. ಅರ್ಥಶಾಸ್ತ್ರದಲ್ಲಿ ತಮ್ಮದೇ ಆಗಿರುವ ಅನಮ್ಯ ಸಾಧನೆಗಾಗಿ ಮತ್ತು ಆರ್ಥಿಕ ಕ್ಷೇತ್ರದ ತಿಳುವಳಿಕೆಯನ್ನು ಹೆಚ್ಚಿಸಿದ್ದಕ್ಕಾಗಿ ಕ್ಲಾಡಿಯಾ ಗೋಲ್ಡಿನ್...
ಮಹಾಲಯ ಅಮವಾಸ್ಯೆ, ಸರ್ವಪಿತ್ರಿ ಅಮಾವಾಸ್ಯೆ, ಪಿತ್ರ ಮೋಕ್ಷ ಅಮಾವಾಸ್ಯೆ ಅಥವಾ ಪಿತೃ ಅಮಾವಾಸ್ಯೆ ಎಂದೂ ಕರೆಯಲ್ಪಡುವ ಹಿಂದೂ ಸಂಪ್ರದಾಯವು ‘ಪಿತೃಗಳು’ ಅಥವಾ ಪೂರ್ವಜರಿಗೆ ಸಮರ್ಪಿತವಾಗಿದೆ. ಮಹಾಲಯ ಮಾಸದಂದು ಮಹಾಲಯ ಅಮಾವಾಸ್ಯೆಯಂದು ಗತಿಸಿದ ಹಿರಿಯರಿಗೆ ಅಥವಾ ಪಿತೃಗಳಿಗೆ...