ಬೆಂಗಳೂರು, ನವೆಂಬರ್ 10: ನಮ್ಮ ಮೆಟ್ರೋವನ್ನು ಬಿಡದಿವರೆಗೂ ವಿಸ್ತರಣೆ ಮಾಡಲು ಸರ್ವೇ ಮಾಡಿಸುತ್ತಿದ್ದು, ಈ ವಿಚಾರವಾಗಿ ಡಿಪಿಆರ್ ಸಿದ್ಧಪಡಿಸಲು ಸೂಚಿಸಿದ್ದೇನೆ. ಇನ್ನು ಬಿಡದಿ ಯೋಜನಾ ಪ್ರಾಧಿಕಾರ ರದ್ದು ಮಾಡಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಪರಿವರ್ತಿಸಲು...
ಹಾಸನ: ಪ್ರಸಿದ್ದ ಹಾಸನಾಂಬೆ ದೇವಾಲಯದಲ್ಲಿ ಧರ್ಮದರ್ಶನ ಸರದಿಯಲ್ಲಿ ನಿಂತಿದ್ದ ಭಕ್ತರಿಗೆ ವಿದ್ಯುತ್ ಶಾಕ್ ತಗುಲಿ ಉಂಟಾದ ಗೊಂದಲದ ಸನ್ನಿವೇಶದಲ್ಲಿ ಹಲವರಿಗೆ ಗಾಯಗಳಾದ ಘಟನೆ ಶುಕ್ರವಾರ (ನ.10) ವರದಿಯಾಗಿದೆ.ಸಂತೆಪೇಟೆ ಭಾಗದಿಂದ ಧರ್ಮದರ್ಶನಕ್ಕೆ ನಿಂತಿದ್ದ ಸರದಿಯಲ್ಲಿದ್ದ ಭಕ್ತರಿಗೆ ಕರೆಂಟ್...
ದೀಪಾವಳಿ ಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ, ಪರಿಸರಸ್ನೇಹಿ ಹಬ್ಬ ಆಚರಿಸುವಂತೆ ಬಿಬಿಎಂಪಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಬಿಎಂಪಿ, ಹಬ್ಬದ ನೆಪದಲ್ಲಿ ವಾಯುಮಾಲಿನ್ಯಕ್ಕೆ ಹಾಗೂ ಶಬ್ದಮಾಲಿನ್ಯಕ್ಕೆ ಅವಕಾಶ ನೀಡಬೇಡಿ...
ಚಿಕ್ಕಮಗಳೂರು,ತಾಲೂಕಿನ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಡೆಯುತ್ತಿದ್ದ ದತ್ತಮಾಲಾ ಅಭಿಯಾನದ ಮುಕ್ತಾಯದ ದಿನವಾದ ಇಂದು ಸರ್ಕಾರ ಮುಸ್ಲಿಮರ ಓಲೈಕೆಗೆ ಮುಂದಾಗಿದೆ. ದಾಖಲಾತಿಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ದತ್ತಪೀಠವನ್ನ ಹಿಂದೂಗಳಿಗೆ ಒಪ್ಪಿಸಬೇಕೆಂದು ಆಗ್ರಹಿಸಿ ಧರ್ಮ...
ವರ್ಷದ ಬಳಿಕ ಹಾಸನಾಂಬೆ ದೇವಸ್ಥಾನದ ಬಾಗಿಲು ಓಪನ್ ಮಾಡಲಾಗಿದೆ. ನಾಳೆಯಿಂದ ಹಾಸನಾಂಬಾ ದೇವಿಯ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ನೀಡಲಾಗಿದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ 12 ದಿನ ಬೆಳಗ್ಗೆ 6ರಿಂದ ಹಾಸನಾಂಬೆ ದರ್ಶನ...
ರಾಜ್ಯ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಈ ಬಾರಿಯ ರಾಜೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿದೆ. ವಿಶೇಷವಾಗಿ ಈ ಬಾರಿ ಕೊಪ್ಪಳ ಜಿಲ್ಲೆಯ ಮೂವರಿಗೆ ರಾಜೋತ್ಸವ ಪ್ರಶಸ್ತಿ ಸಿಕ್ಕಿದೆ. ವಿಶೇಷವಾಗಿ ಸರ್ಕಾರಿ ಶಾಲೆಗೆ ಭೂಮಿ ದಾನ ಮಾಡಿದ್ದ ಹುಚ್ಚಮ್ಮ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಸುಪ್ರಸಿದ್ಧ ದೇವಾಲಯ. ಇಲ್ಲಿ ಈಶ್ವರ ಪುತ್ರ ಷಣ್ಮುಖ ದೇವರನ್ನು ನಾಗ ರೂಪದಲ್ಲಿ ಸುಬ್ರಹ್ಮಣ್ಯ ಎಂಬ ಹೆಸರಿನಲ್ಲಿ ಆರಾಧಿಸಲಾಗುತ್ತದೆ.ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುವ ಭಕ್ತರಿಗೆ ಮಹತ್ವದ ಸುದ್ದಿಯೊಂದಿದೆ. ಮುಂದಿನ...
ಹುಲಿ ಉಗುರಿನ ಪೆಂಡೆಂಟ್ ಧರಿಸಿ ಬಿಲ್ಡಪ್ ಕೊಡುತ್ತಿದ್ದವರಿಗೆ ಅರಣ್ಯ ಇಲಾಖೆ ಶಾಕ್ ಕೊಟ್ಟಿದೆ. ಇದೀಗ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ಗೂ ಸಂಕಷ್ಟ...
ಹುಲಿ ಉಗುರುಗಳ ಆಭರಣ ಸದ್ಯ ಹಾಟ್ ಟಾಪಿಕ್. ಎಲ್ಲೇ ಹೋದರೂ ಇದರದ್ದೇ ಚರ್ಚೆ.ಸಾಮಾನ್ಯವಾಗಿ ಜುವೆಲ್ಲರಿ ಶಾಪ್ಗಳಲ್ಲಿ ಅಸಲಿ ಹುಲಿ ಉಗುರುಗಳ ಚಿನ್ನಾಭರಣ ಮಾಡುವುದಿಲ್ಲ,ನಕಲಿ ಹುಲಿ ಉಗುರಾದ ಫೌಕ್ಸ್ ಟೈಗರ್ ನೇಲ್ ಮಾಡುತ್ತಾರೆ. ಹುಲಿ ಉಗುರುಗಳ ಆಭರಣ...
ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ (ಅ.26) ಐಐಎಂ ಬೆಂಗಳೂರಿನ ಸ್ಥಾಪನಾ ಸುವರ್ಣ ಮಹೋತ್ಸವ ಸಪ್ತಾಹ ಆಚರಣೆ ಗೆ ಚಾಲನೆ ನೀಡಲಿದ್ದಾರೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ ಅ.26 ಸುವರ್ಣ ಮಹೋತ್ಸವ ಆಚರಣೆಗ ಚಾಲನೆ...