ಸೆ:5 ಶಿಕ್ಷಕರ ದಿನಾಚರಣೆ ಇರೋದು ಎಲ್ರಿಗೂ ಗೊತ್ತಿರೋ ಸಂಗತಿ, ‘ಒಂದು ಅಕ್ಷರ ಕಲಿಸಿದಾತನೂ ಸಹ ಗುರು’ ಎಂಬ ಗುರು ಪರಂಪರೆಯ ಶಿಕ್ಷಣ ವ್ಯವಸ್ಥೆ ನಮ್ಮ ದೇಶದಲ್ಲೀಗ ಇಲ್ಲದೇ ಹೋದರೂ ಸಹ ಶಿಕ್ಷಣ ನೀಡುವ ಶಿಕ್ಷಕರಿಗೆ ಎಲ್ಲಿಲ್ಲದ...
‘ಸನಾತನ ಧರ್ಮದ ನಿರ್ಮೂಲನೆ ಬಗ್ಗೆ ಮಾತನಾಡುವವರಿಗೆ ಸಮಾಜದಲ್ಲಿ ಶಾಂತಿ ಬೇಕಾಗಿಲ್ಲ. ಈ ಹೇಳಿಕೆ ಮತ್ತು ಮನಸ್ಥಿತಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.ಒಬ್ಬ ಸಚಿವರಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಮಾಜದಲ್ಲಿ ವಿಷ ಬೀಜ ಬಿತ್ತುವುದು...
ಕಿರುತೆರೆಯಲ್ಲಿ ಜನಪ್ರಿಯ ರಿಯಾಲಿಟಿ ಶೋ ಎನಿಸಿಕೊಂಡಿರುವ ಬಿಗ್ಬಾಸ್ ಹೊಸ ಸೀಸನ್ನೊಂದಿಗೆ ಮತ್ತೆ ಕಿರುತೆರೆಗೆ ಬರಲು ಕ್ಷಣಗಣನೆ ಆರಂಭವಾಗಿದೆ. ಕನ್ನಡದಲ್ಲಿ ಬಿಗ್ಬಾಸ್ ಸೀಸನ್ 10. ನಡೆಯಲಿದ್ದು,ಕಲರ್ಸ ಕನ್ನಡ ವಾಹಿನಿ ಸೆ.2ರಂದು ಕಿಚ್ಚನ ಹುಟ್ಟುಹಬ್ಬದ ದಿನವೇ ಮೊದಲ ಪ್ರೋಮೋ...
ಭಾರತೀಯ ರೈಲ್ವೆಯ ಸೆಮಿ-ಹೈ ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್ಪ್ರೆಸ್ಗೆ ಭಾರೀ ಬೇಡಿಕೆ ಇದೆ. ರ್ನಾಟಕದಲ್ಲಿ ಸದ್ಯ ಎರಡು ಮರ್ಗದಲ್ಲಿ ರೈಲುಗಳು ಓಡುತ್ತಿವೆ. ಇನ್ನೂ ಹಲವು ಮಾರ್ಗಗಳಲ್ಕಿ ರೈಲು ಓಡಿಸಬೇಕು ಎಂಬ ಬೇಡಿಕೆ ಇದೆ. ಎಲ್ಲಾ...
ಇನ್ಮುಂದೆ ಬಸ್ನಲ್ಲಿ ಹೋಗೋಕೆ ಜೇಬ್ನಲ್ಲಿ ದುಡ್ಡು ಇರಲೇ ಬೇಕು ಎನ್ನುವಂತಿಲ್ಲ. ಚಿಲ್ಲರೆ ಸಮಸ್ಯೆಯಿಂದ ಮುಕ್ತಿ ಸಿಗುತ್ತೆ. ಚಿಲ್ಲರೆ ಇಲ್ಲ ಅನ್ನೋ ಪ್ರಯಾಣಿಕರು ಮತ್ತು ಕಂಡಕ್ಟರ್ ಸಮಸ್ಯೆ ದೂರವಾಗುತ್ತೆ. ಬಸ್ಗಳಲ್ಲಿ ಟಿಕೆಟ್ ಪಡೆಯಲು ಸಾರಿಗೆ ಇಲಾಖೆ ಇನ್ನಷ್ಟು...
ನಾಳೆಯಿಂದ ಪಂಢರಾಪುರಕ್ಕೆ ರೈಲು ಸೇವೆ ಆರಂಭ: ಮೈಸೂರು ಸೋಲಾಪುರ ನಡುವೆ ಸದ್ಯ ಸಂಚರಿಸುತ್ತಿರುವ ‘ಗೋಳಗುಮ್ಮಟ ಎಕ್ಸ್ಪ್ರೆಸ್’ ರೈಲು (ರೈಲುಗಳ ಸಂಖ್ಯೆ 16535/16536) ಇನ್ನು ಮುಂದೆ ನೆರೆಯ ಮಹಾರಾಷ್ಟ್ರದ ಪ್ರಸಿದ್ಧ ಯಾತ್ರಾಸ್ಥಳ ಪಂಢರಪುರದ ವರೆಗೂ ತೆರಳಲಿದೆ. ಗೋಳಗುಮ್ಮಟ...
ಮಂತ್ರಾಲಯ ರಾಯರ 352ನೇ ಉತ್ತರಾಧನಾ ಮಹೋತ್ಸವ ರಾಜಬೀದಿಯಲ್ಲಿ ಜರುಗಿದ ಮಹಾ ರಥೋತ್ಸವ ತುಂಗಭದ್ರಾ ದಡದಲ್ಲಿರುವ ರಾಯರ ಸನ್ನಿಧಿಯಲ್ಲಿ ರಾಯರ ಉತ್ತರಾಧನೆ ಸಡಗರ ಮನೆ ಮಾಡಿತ್ತು.ಮಹಾರಥೋತ್ಸವಕ್ಕೆ ಶ್ರೀಗಳು ಹೆಲಿಕಾಪ್ಟರ್ ಮೂಲಕ ಆಗಮಿಸಿ ಪುಷ್ಪರ್ಚನೆ ಮಾಡಿದರು, ರಾಘವೇಂದ್ರ ಸ್ವಾಮಿಗಳ...
ಪಡಿತರ ಚೀಟಿಯಲ್ಲಿ ತಿದ್ದುಪಡಿ ಹಾಗೂ ಫಲಾನುಭವಿಗಳ ಹೆಸರು ಸೇರ್ಪಡೆ ಮಾಡಲು ಸೆ.1 ರಿಂದ ಸೆ.10 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಸರ್ಕಾರ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ...
ಮೈಸೂರು:ಮೈಸೂರಿನ ಚಾಮುಂಡಿಬೆಟ್ಟದ ಪರಿಸರ ಸಂರಕ್ಷಣೆಗಾಗಿ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಪ್ಲಾಸ್ಟಿಕ್ ಎಸೆದರೆ ದಂಡ :ಚಾಮುಂಡಿಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಸೆ.1ರಿಂದ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಿರುವ ಅರಣ್ಯ ಇಲಾಖೆ,ಚಾಮುಂಡಿಬೆಟ್ಟದ ಹೆಬ್ಬಾಗಿಲು ತಾವರೆಕಟ್ಟೆ ಗೇಟ್ ಬಳಿ ಬೆಳಗ್ಗೆ...
ಕರ್ನಾಟಕದ ಸಕ್ಕರೆ ನಾಡು ಖ್ಯಾತಿಯ ಮಂಡ್ಯ ನಗರಕ್ಕೆ ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ದಂಪತಿ ಸಮೇತವಾಗಿ ಆಗಮಿಸಲಿದ್ದಾರೆ. ಹಲ್ಲೆಗೆರೆಯ ಭೂತಾಯಿ ಟ್ರಸ್ಟ್ ನಿಂದ ಮಂಡ್ಯದ ಹಲ್ಲೆಗೆರೆಯಲ್ಲಿ ನಿರ್ಮಿಸುತ್ತಿರುವ ಜಾಗತಿಕ ಮಟ್ಟದಲ್ಲಿ ಮೊಟ್ಟ ಮೊದಲ ಬಾರಿಗೆ...