ಮಹಾಲಯ ಅಮವಾಸ್ಯೆ, ಸರ್ವಪಿತ್ರಿ ಅಮಾವಾಸ್ಯೆ, ಪಿತ್ರ ಮೋಕ್ಷ ಅಮಾವಾಸ್ಯೆ ಅಥವಾ ಪಿತೃ ಅಮಾವಾಸ್ಯೆ ಎಂದೂ ಕರೆಯಲ್ಪಡುವ ಹಿಂದೂ ಸಂಪ್ರದಾಯವು ‘ಪಿತೃಗಳು’ ಅಥವಾ ಪೂರ್ವಜರಿಗೆ ಸಮರ್ಪಿತವಾಗಿದೆ. ಮಹಾಲಯ ಮಾಸದಂದು ಮಹಾಲಯ ಅಮಾವಾಸ್ಯೆಯಂದು ಗತಿಸಿದ ಹಿರಿಯರಿಗೆ ಅಥವಾ ಪಿತೃಗಳಿಗೆ...
ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಘಟನೆ ನಡೆದಿದ್ದು,ಸುಮಾರು ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿದ್ದು, ಸಂಚಾರ ಅಸ್ತವ್ಯಸ್ತ ಆಗಿದೆ. ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಕಾರ್ಯಾಚರಣೆ ನಡೆಸಲಾಗಿದೆ.ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಚಾರ್ಮಾಡಿ...
ಅಂಗವಿಕಲ ನಿವೃತ್ತ ಯೋಧರಿಗೆ ನೀಡಲಾಗುವ ಪಿಂಚಣಿಯನ್ನು ಕನಿಷ್ಠ ಹತ್ತು ವರ್ಷಗಳಿಗೆ ವಿಸ್ತರಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. 1961 ರ ಸೇನಾ ನಿಯಮಾವಳಿಗಳನ್ನು ಪರಿಶೀಲಿಸಿದ ಪೀಠ ಈ ನಿಯಮ ತರ್ಕಬದ್ಧವಾಗಿಲ್ಲ ಎಂದು ಅದನ್ನು ರದ್ದುಗೊಳಿಸಿದೆ.ನ್ಯಾಯಮೂರ್ತಿಗಳಾದ ಎಸ್. ರವೀಂದ್ರ...
ಮಣಿಪಾಲ್ ಆಸ್ಪತ್ರೆಯಲ್ಲಿಂದು ವಿಶ್ವ ಹೃದಯ ದಿನದ ಪ್ರಯುಕ್ತ ತುರ್ತು ಸಹಾಯ ಎಸ್ ಓ ಎಸ್,ಕ್ಯೂಆರ್ ಕೋಡ್ ಹಾಗೂ ಹೃದಯ ಮತ್ತು ಶ್ವಾಸಕೋಶ ಕಾಯಿಲೆಗಳಿಗೆ ಸಂಬಂಧಿಸಿದ ತರಬೇತಿಗೆ ಚಾಲನೆ ನೀಡಿತು.ಈ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ ಪರಮೇಶ್ವರ್...
ಸೆ. 29 ರಂದು ಅಂದರೆ ನಾಳೆ ಕೆಂಗೇರಿ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ ರೈಲು ಸೇವೆಗಳು ಇರುವುದಿಲ್ಲ.ಕೆಂಗೇರಿಯಿಂದ ಚಲ್ಲಘಟ್ಟ ಮೇಟ್ರೋ ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ ಮಾರ್ಗದ ಸುರಕ್ಷತಾ ಪರಿಶೀಲನೆಯನ್ನು ಮೆಟ್ರೋ ರೈಲ್ವೆ ಸುರಕ್ಷತಾ...
98 ವರ್ಷದ ಕೃಷಿತಜ್ಞ ಎಂ.ಎಸ್. ಸ್ವಾಮಿನಾಥನ್ ಅವರು, ತಮಿಳುನಾಡಿನ ಚೆನ್ನೈನಲ್ಲಿರುವ ತಮ್ಮ ಸ್ವಗೃಹದಲ್ಲಿ ಇಂದು ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 11.15ರ ಸುಮಾರಿಗೆ ಕೃಷಿತಜ್ಞ ಎಂ.ಎಸ್. ಸ್ವಾಮಿನಾಥನ್ ಅವರು ನಿಧನ ಹೊಂದಿದರು ಎಂದು ತಮಿಳುನಾಡಿನ...
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಕಳೆದ ಒಂದು ತಿಂಗಳಲ್ಲಿ ಭಕ್ತರಿಂದ ದಾಖಲೆ ಮಟ್ಟದ ಕಾಣಿಕೆ ಸಂಗ್ರಹವಾಗಿದೆ.ಆಗಸ್ಟ್ ತಿಂಗಳಲ್ಲಿ ಒಟ್ಟು 3,76,67,469 ರೂ ಕಾಣಿಕೆ ಸಂಗ್ರಹವಾಗಿತ್ತು. ಈ ಬಾರಿ...
ವಪೂಜೆಗೆ ಪವಿತ್ರ ಎಂದು ನಂಬಲ್ಪಡುವ ಈ ನಾಗಲಿಂಗ ಪುಷ್ಪವನ್ನು ಮಲ್ಲಿಕಾರ್ಜುನ ಪುಷ್ಪ, ಶಿವಲಿಂಗ ಪುಷ್ಪ ಎಂದೆಲ್ಲ ಕರೆಯುತ್ತಾರೆ.ದಕ್ಷಿಣ ಅಮೆರಿಕ ಮತ್ತು ಕೆರಿಬಿಯನ್ ಪ್ರದೇಶದಲ್ಲಿ ಅತ್ಯಂತ ಹೆಚ್ಚಾಗಿ ಕಾಣಸಿಗುವ ಈ ಮರದಲ್ಲಿ ಬಿಡುವ ಹೂ ನೋಡಲು ನಾಗರ...
ಕ್ಯಾನ್ಸರ್ ಪೀಡಿತೆಗೆ ಕೂದಲು ದಾನ ಮಾಡಿದ LKG ವಿದ್ಯಾರ್ಥಿನಿ! 5 ವರ್ಷದ ಬಾಲಕಿ ಹೃದಯವಂತಿಕೆಗೆ ಮನಸೋತ ನೆಟ್ಟಿಗರುಮಕ್ಕಳು ದೇವರ ಸಮಾನ ಎನ್ನುವುದನ್ನ ನಾವು ಕೇಳಿರುತ್ತೇವೆ. ಇಲ್ಲೊಂದು ಘಟನೆಯಲ್ಲಿ ನಿಜವಾಗಿದೆ. ತ್ರಿಪುರಾದ ರಾಜಧಾನಿ ಅಗರ್ತಲಾದಿಂದ ಹೃದಯಸ್ಪರ್ಶಿ ಕಥೆ...
ಬೆಂಗಳೂರು ಬಂದ್ ಗೆ ಆಟೋ, ಟ್ಯಾಕ್ಸಿ ಸಂಘಟನೆಗಳ ಬೆಂಬಲ ಇಲ್ಲದ ಪರಿಣಾಮ ಆಟೋಗಳು ರಸ್ತೆಗಿಳಿದಿವೆ. ನಗರದಲ್ಲಿ ಆಟೋ ಸಂಚಾರ ಎಂದಿನಂತೆ ಇವೆ. ಟ್ಯಾಕ್ಸಿಗಳು ಕೂಡಾ ಸಂಚಾರ ನಡೆಸುತ್ತಿವೆ.ಜನರ ಓಡಾಟ ಕೊಂಚ ಕಡಿಮೆ ಬಂದ್ ಬಿಸಿ ತೀವ್ರವಾಗಿ...