ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ರನ್ನು ಕರ್ನಾಟಕದಿಂದಲೇ ಗಡಿಪಾರು ಮಾಡುವಂತೆ ಶಾಸಕ ಅಬ್ಬಯ್ಯ ಆಗ್ರಹ ಮಾಡಿದ್ದಾರೆ.ಪ್ರಮೋದ ಮುತಾಲಿಕ್ರ ಅಪ್ರಭುದ್ಧ ಹೇಳಿಕೆಯಿಂದ ಜನರ ಮನಸ್ಸಲ್ಲಿ ಜಾತಿಯ ವಿಷಬೀಜ ಬಿತ್ತಲಾಗುತ್ತಿದೆ. ಸರ್ಕಾರ ಕೂಡಲೇ ಮುತಾಲಿಕ್ ಹೇಳಿಕೆ ಗಂಭೀರವಾಗಿ ಪರಿಗಣಿಸಬೇಕು....
ಕಾವೇರಿ ನದಿ ನೀರಿನ ವಿಚಾರಕ್ಕೆ ಕನ್ನಡದ ಹಲವು ನಟರು ಧ್ವನಿ ಎತ್ತಿದ್ದಾರೆ. ಚಿತ್ರರಂಗದವರು ಕರ್ನಾಟಕದ ಪರಧ್ವನಿ ಎತ್ತುವುದಿಲ್ಲ ಎಂದು ಅನೇಕರು ಆರೋಪಿಸುತ್ತಿದ್ದಾರೆ,ನಾಡು ನುಡಿ ನೀರಿನ ವಿಚಾರಕ್ಕೆ ಬಂದಾಗ ಕಾವೇರಿ ವಿಚಾರದಲ್ಲಿ ಹಲವಾರು ಸೆಲೆಬ್ರಿಟಿಗಳು ಮಾತನಾಡಿದ್ದಾರೆ.ಕರ್ನಾಟಕದಲ್ಲಿ ಪ್ರತಿ...
ಇತ್ತೀಚೆಗಷ್ಟೇ 7 ಚಿರತೆ ಮರಿಗಳು ವೈರಸ್ ಸೋಂಕಿನಿಂದಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಮೃತಪಟ್ಟ ಬೆನ್ನಲ್ಲೇ ಈಗ 13 ಜಿಂಕೆಗಳು ಮೃತಪಟ್ಟಿವೆ. ಈ ಜಿಂಕೆಗಳನ್ನು ಸೆಂಟ್ ಜಾನ್ಸ್ ಮೆಡಿಕಲ್ ಆಸ್ಪತ್ರೆ ಆವರಣದಿಂದ ಬನ್ನೇರುಘಟ್ಟಕ್ಕೆ ಸ್ಥಳಾಂತರಿಸಲಾಗಿತ್ತು. ಸ್ಥಳಾಂತರಿಸಿದ ತಿಂಗಳ ಅವಧಿಯಲ್ಲಿ ಒಟ್ಟು 13 ಜಿಂಕೆಗಳ ಸಾವಾಗಿವೆ.. ಈ ಜಿಂಕೆಗಳನ್ನು ಸೆಂಟ್ ಜಾನ್ಸ್ ಮೆಡಿಕಲ್...
ಈಶ್ವರ ಮತ್ತು ಪಾರ್ವತಿಯರ ಪುತ್ರ ಗಣೇಶನನ್ನು ಭೂಮಿಗೆ ಸ್ವಾಗತಿಸುವ ಸಲುವಾಗಿ ಗಣೇಶನನ್ನು ಕೂರಿಸಲಾಗುತ್ತದೆ. ಅದೇ ರೀತಿ ಆತನ್ನು ಪೂಜಿಸಿ, ಪುನಃ ಕೈಲಾಸಕ್ಕೆ ಗಣೇಶನನ್ನು ಕಳುಹಿಸುವ ಪ್ರಯುಕ್ತ ಮನೆಯಲ್ಲಿಟ್ಟು ಪೂಜಿಸಿದ ಗಣೇಶನ ವಿಗ್ರಹವನ್ನು ನೀರಿನಲ್ಲಿ ಮುಳುಗಿಸಲಾಗುತ್ತದೆ. ಗಣೇಶನನ್ನು...
ಕಾಂತಾರ’ ಸಿನಿಮಾಗೆ 10 ಸೈಮಾ ಪ್ರಶಸ್ತಿ ಬಂದಿದೆ. ರಿಷಬ್ ಶೆಟ್ಟಿ ಅವರು ಈ ಖುಷಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.ರಿಷಬ್ ಶೆಟ್ಟಿ ನಿರ್ದೇಶನ ಹಾಗೂ ನಟನೆಯ ‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಮಾತ್ರವಲ್ಲದೇ ಪ್ರಶಸ್ತಿ ಬಾಚಿಕೊಳ್ಳುವಲ್ಲಿಯೂ ಮುಂಚೂಣಿಯಲ್ಲಿದೆ.ಕನ್ನಡದ...
ಕರ್ನಾಟಕದ ಪ್ರವಾಸವು ನಿಜಕ್ಕೂ ಅದ್ಭುತ. ಭಾರತದಲ್ಲಿರುವ ಪ್ರವಾಸಿಗರು, ಸಂದರ್ಶಕರು ತಮ್ಮ ಜೀವಿತಾವಧಿಯಲ್ಲಿ ತಪ್ಪದೇ ಕರ್ನಾಟಕ ರಾಜ್ಯದ ಪ್ರವಾಸ ಮಾಡಲೇಬೇಕು.ಕರ್ನಾಟಕದ ಕೆಲವು ಪ್ರವಾಸಿ ಸ್ಥಳಗಳು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿದೆ.ಈ ಸ್ಥಳಕ್ಕೆ ನೀವು ಈಗಾಗಲೇ ಹೋಗಿ ಬಂದಿರಬಹುದುಯುನೆಸ್ಕೋ...
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2ನಲ್ಲಿ ಇಂದಿನಿಂದ ವಿಮಾನಗಳ ಹಾರಾಟ ಆರಂಭ.ಪ್ರಧಾನಿ ನರೇಂದ್ರ ಮೋದಿ ಕಳೆದ ವರ್ಷ ನವೆಂಬರ್ 11 ರಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟನೆ ಮಾಡಿದ್ದರು...
ಬೆಂಗಳೂರಿಗರ ಸಂಚಾರಿ ಜೀವನಾಡಿ ಆಗಿರುವ ನಮ್ಮ ಮೆಟ್ರೋದಿಂದ ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಸಂಪೂರ್ಣ ನೇರಳೆ ಮಾರ್ಗ ಕಾರ್ಯಾಚರಣೆ ಸೆಪ್ಟೆಂಬರ್ 15 ರಿಂದ ಅಂದರೆ ಶುಕ್ರವಾರ ಆರಂಭವಾಗುವ ಸಾಧ್ಯತೆ ಇದೆ, ಮೆಟ್ರೋ ರೈಲು ಸುರಕ್ಷಿತ...
ಭಾರತೀಯ ಸಂಸ್ಕೃತಿಯಲ್ಲಿ ಓಂಕಾರಕ್ಕೆ ಅತೀ ಹೆಚ್ಚು ಮಹತ್ವವನ್ನು ನೀಡಲಾಗುತ್ತದೆ. ಓಂಕಾರವನ್ನು ಎಲ್ಲಾ ಮಂತ್ರಗಳ ರಾಜ ಎಂದು ಕರೆಯಲಾಗುತ್ತದೆ ಯಾಕೆಂದರೆ ಎಲ್ಲಾ ಮಂತ್ರಗಳ ಮೂಲವೇ ಓಂ. ಓಂಕಾರವು ಪರಬ್ರಹ್ಮನನ್ನು ಪ್ರತಿನಿಧಿಸುತ್ತದೆ, ವಾಸ್ತವಿಕವಾಗಿ ಓಂ ಪವಿತ್ರವಾದ ಪದವಾಗಿದ್ದು ಅನಂತವಾದ...
ಇಂದು ಎಲ್ಲೆಡೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ. ದ್ವಾರಕೆಯಿಂದ ಬಂದ ಕೃಷ್ಣ ಎಂಟು ಶತಮಾನದ ಹಿಂದೆ ಉಡುಪಿಯ ಕೃಷ್ಣ ಮಠದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದ್ದಾನೆ. ಇಂದು ಶ್ರೀಕೃಷ್ಣನ ಬಾಲರೂಪದಲ್ಲಿ ಪೂಜಿಸಲಾಗುತ್ತಿದೆ. ಬೆಳಗ್ಗಿನಿಂದಲೇ ನಾಡಿನಲ್ಲೆಡೆಯ ಸಾವಿರಾರು ಮಂದಿ ಭಕ್ತರು ದೇವಸ್ಥಾನಕ್ಕೆ...