ಬೆಂಗಳೂರು: ಕರ್ನಾಟಕದ ಹತ್ತು ಜಿಲ್ಲೆಗಳಲ್ಲಿ ಕೌಟುಂಬಿಕ ನ್ಯಾಯಾಲಯದ ಕೊರತೆಯಿದೆ ಎಂಬ ಸಂಗತಿ ಆರ್ಟಿಐ ಮಾಹಿತಿಯಿಂದ ಬಹಿರಂಗಗೊಂಡಿದೆ. ಗದಗ, ಬಿಜಾಪುರ, ಕಲಬುರಗಿಯಂತಹ ನಗರಗಳಲ್ಲೂ ಸಹ ಕೌಟುಂಬಿಕ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಆರ್ಟಿಐ ಮಾಹಿತಿಯಲ್ಲಿ ತಿಳಿದುಬಂದಿದೆ. ಮಾಹಿತಿ ಹಕ್ಕು...
ಬೆಂಗಳೂರು : ಇತ್ತೀಚಿಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಹಲವು ನಾಯಕರು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ತೊರೆದು ಮಾತೃಪಕ್ಷಕ್ಕೆ ಮರಳಿದ್ದಾರೆ.ಚಿಕ್ಕಕಲ್ಲ ಸಂದ್ರ ವಾರ್ಡ್ ಮಾಜಿ ನಗರ ಪಾಲಿಕೆ ಸದಸ್ಯರಾದ ವೆಂಕಟಸ್ವಾಮಿ ನಾಯ್ಡು, ಹಾಗೂ ಸುಪ್ರಿಯ ಶೇಖರ್...
ಅಂಗವಿಕಲ ನಿವೃತ್ತ ಯೋಧರಿಗೆ ನೀಡಲಾಗುವ ಪಿಂಚಣಿಯನ್ನು ಕನಿಷ್ಠ ಹತ್ತು ವರ್ಷಗಳಿಗೆ ವಿಸ್ತರಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. 1961 ರ ಸೇನಾ ನಿಯಮಾವಳಿಗಳನ್ನು ಪರಿಶೀಲಿಸಿದ ಪೀಠ ಈ ನಿಯಮ ತರ್ಕಬದ್ಧವಾಗಿಲ್ಲ ಎಂದು ಅದನ್ನು ರದ್ದುಗೊಳಿಸಿದೆ.ನ್ಯಾಯಮೂರ್ತಿಗಳಾದ ಎಸ್. ರವೀಂದ್ರ...
ಪಶ್ಚಿಮ ಬಂಗಾಳ : ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಲಂಚ ಪಡೆದ ಹಗರಣದಲ್ಲಿ ಸಿಬಿಐ ವಿಶೇಷ ನ್ಯಾಯಾಧೀಶ ಅರ್ಪಣ್ ಚಟರ್ಜಿ ವಿರುದ್ಧ ಸುಪ್ರೀಂ ಕೋರ್ಟ್ ಅಸಮಧಾನ ವ್ಯಕ್ತಪಡಿಸಿದೆ. ಈ ಕೂಡಲೇ ಅವರನ್ನು ವರ್ಗಾಯಿಸಬೇಕು ಹಾಗೂ ಡಿ....
ಬಿಜೆಪಿಯ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿದೆ.ಆದಷ್ಟು ಬೇಗ ತೀರ್ಮಾನ ತೆಗೆದುಕೊಳ್ಳಬೇಕು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕೇಂದ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಮ್ಮ ಕಾರ್ಯಕರ್ತರು ಕೂಡ ಕೇಳುತ್ತಿದ್ದಾರೆ. ಕಾಂಗ್ರೆಸ್ ನವರು...
ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯವಾಗಿರುವ ಸಿಎಂ ಸಿದ್ದರಾಮಯ್ಯ. ಚಾಮರಾಜನಗರ ಜಿಲ್ಲೆ ಹನೂರು ತಾ. ಮಲೆಮಹದೇಶ್ವರ ಬೆಟ್ಟ. ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ CM. ಸುತ್ತೂರು ಮಠಕ್ಕೆ ಭೇಟಿ, ಶ್ರೀಗಳ...
ಕಾಲಕಾಲಕ್ಕೆ ಮಹಿಳೆಯರ ಕೈ ಬಲಪಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಾ ಬಂದಿದೆ. ಈ ಬಾರಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ದೇಶದ ಮಹಿಳೆಯರಿಗೆ ಸಾಕಷ್ಟು ಬಲ ನೀಡುವ ಮಸೂದೆಯನ್ನು ಜಾರಿಗೆ ತರಲು ಮುಂದಾಗಿದೆ, ಮಸೂದೆಯು ಸೆಪ್ಟೆಂಬರ್ 20ಕ್ಕೆ...
ಕೋಲಾರ: ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ಕುಡಿಯುವ ನೀರಿಗೆ ಹಾಹಾಕಾರವಿದ್ದರೂ ರಾಜ್ಯ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ. ಜನಹಿತ ಮರೆತಿರುವ ರಾಜ್ಯ ಸರ್ಕಾರವನ್ನು ಎಚ್ಚರಿಸುವ ಸಲುವಾಗಿ ರಾಜ್ಯವ್ಯಾಪಿ ಹೋರಾಟ ಮಾಡುತ್ತೇವೆ. ಗಣೇಶ ಹಬ್ಬದ ನಂತರ ರಾಜ್ಯದ ಎಲ್ಲಾ...
ರಾಜ್ಯದ್ಯಂತ ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಆರಂಭವಾಗಿದೆ. ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಮುಖ ಮೂರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಗುತ್ತಿದೆ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಫೆಡರೇಶನ್...
ಕಳೆದ ಐದು ವರ್ಷಗಳಲ್ಲಿ ಉತ್ತಮವಾಗಿ ಮಳೆಯಾಗಿದ್ದು ಕರೋನದಿಂದಾಗಿ ಒಂದೆರಡು ವರ್ಷಗಳ ಕಾಲ ದಸರಾ ಆಚರಣೆಗೆ ಅಡ್ಡಿಯಾಗಿತ್ತು ಹೀಗಾಗಿ ಸರಳವಾಗಿ ಸಂಪ್ರದಾಯಿಕವಾಗಿ ದಸರಾ ನಡೆದಿತ್ತು ಆದರೆ ಕಳೆದ ವರ್ಷ ಅದನ್ನೆಲ್ಲ ಮರೆತು ದಸರಾ ಆಚರಣೆ ಅದ್ದೂರಿಯಾಗಿ ವಿಜೃಂಭಣೆಯಾಗಿ...