ಬೆಂಗಳೂರು: ಬೆಂಗಳೂರುನಲ್ಲಿ ಹೊಸದಾಗಿ ಮದುವೆಯಾದ ದಂಪತಿಯ ಆರ್ಥಿಕ ಒತ್ತಡಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್ ದೊಡ್ಡ ಚರ್ಚೆಗೆ ಕಾರಣವಾಗಿದೆ. Xನಲ್ಲಿ ಅಭಿಷೇಕ್ ಸಿಂಗ್ ಎಂಬ ಬಳಕೆದಾರರು ತಮ್ಮ ಸ್ನೇಹಿತನ ಕಥೆಯನ್ನು ಹಂಚಿಕೊಂಡಿದ್ದಾರೆ. ಮದುವೆಯಾದ ತಕ್ಷಣ...
ಬೆಂಗಳೂರು: ನಿತ್ಯ ಸಾವಿರಾರು ಮಂದಿ ಪ್ರಯಾಣಿಸುವ Namma Metroಯ ಪರ್ಪಲ್ ಲೈನ್ನಲ್ಲಿ ಯುವಕನೊಬ್ಬ ಸೊಂಟದಲ್ಲಿ ಗನ್ ಇಟ್ಟು ರೈಲಿಗೆ ಹತ್ತಿ ಆತಂಕ ಸೃಷ್ಟಿಸಿದ ಘಟನೆ ಬೆಳಕಿಗೆ ಬಂದಿದೆ. ರೈಲಿನಲ್ಲಿ ಕುಳಿತಿದ್ದ ಆತ ಗನ್ ತೋರಿಸಿ ಪ್ರಯಾಣಿಕರನ್ನು...
ಕೀವ್: ಮಧ್ಯಪ್ರಾಚ್ಯದಲ್ಲಿ Israel–Iran ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆ, ಇರಾನ್ ಡ್ರೋನ್ ಮತ್ತು ಕ್ಷಿಪಣಿ ಬೆದರಿಕೆ ಎದುರಿಸುತ್ತಿರುವ ಗಲ್ಫ್ ರಾಷ್ಟ್ರಗಳಿಗೆ ಸಹಾಯ ನೀಡಲು Ukraine ಮುಂದಾಗಿದೆ. ಆದರೆ ಈ ನೆರವಿಗೆ ಒಂದು ಪ್ರಮುಖ ಷರತ್ತು ವಿಧಿಸಲಾಗಿದೆ. ಉಕ್ರೇನ್...
ಬೆಂಗಳೂರು/ಚಿಕ್ಕಬಳ್ಳಾಪುರ: ಬಾಗೇಪಲ್ಲಿಯ ಕಾಂಗ್ರೆಸ್ ವಿಜಯಿ ಅಭ್ಯರ್ಥಿ Subbareddy ಅವರ ಶಾಸಕ ಸ್ಥಾನವನ್ನು High Court of Karnataka ಅಸಿಂಧುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ಸಂಪೂರ್ಣ ಆಸ್ತಿ ವಿವರಗಳನ್ನು ಘೋಷಿಸಿಲ್ಲ ಹಾಗೂ ಕ್ರಿಮಿನಲ್...
ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು ಸಿದ್ದರಾಮಯ್ಯ ಕದ್ದುಮುಚ್ಚಿ ಮಾತನಾಡಿಲ್ಲ. ಹೈಕಮಾಂಡ್ ಮುಂದೆ ಎಲ್ಲವೂ ಮಾತನಾಡಿದ್ದೇವೆ. ಅದರ ಬಗ್ಗೆ ನಾನು ಹೆಚ್ಚಿನ ಪ್ರತಿಕ್ರಿಯೆ...
ಬೆಂಗಳೂರು: ಮುಂಬರುವ ಜಿಬಿಎ (GBA) ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರದಲ್ಲಿ ಸ್ಥಳೀಯ ನಾಯಕರಿಗೆ ಮಾತ್ರ ಆದ್ಯತೆ ನೀಡಲಾಗುವುದು. ಹೊರಗಿನಿಂದ ಬರುವ ಯಾರನ್ನೂ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಸ್ಪಷ್ಟವಾಗಿ...
ಬೆಂಗಳೂರು, ಫೆಬ್ರವರಿ 5 ಕರ್ನಾಟಕ ಅಬಕಾರಿ ಇಲಾಖೆಯ ಬಿಯುಡಿ-3 ವಿಭಾಗದ ಡೆಪ್ಯುಟಿ ಕಮಿಷನರ್ ಕೆ.ಎಸ್. ಮುರುಳಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ನಿಯಮಗಳನ್ನು ಉಲ್ಲಂಘಿಸಿ, ಮನಸೋ ಇಚ್ಛೆ ಸಿಎಲ್-7 ಮದ್ಯ ಪರವಾನಗಿಗಳನ್ನು ನೀಡಿದ್ದಾರೆ ಎಂಬ ಆರೋಪದಡಿ...
ಶಿವಮೊಗ್ಗ, ಜನವರಿ 29: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸಸಿ ತೋಟ ಗ್ರಾಮದಲ್ಲಿ ಮಂಗನ ಕಾಯಿಲೆ (KFD – Kyasanur Forest Disease) ಸೋಂಕಿಗೆ ಮತ್ತೊಂದು ಬಲಿ ಬಿದ್ದಿದೆ. 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ...
ಬೆಂಗಳೂರು, ಜನವರಿ 29: ಸಂಚಾರ ನಿಯಮ ಉಲ್ಲಂಘನೆಯ ದಂಡ ಪಾವತಿಸಲು ಹೋಗಿ ಟೆಕ್ಕಿಯೊಬ್ಬರು ಸೈಬರ್ ವಂಚನೆಗೆ ಒಳಗಾಗಿ ₹2.32 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನ ಪೂರ್ವ ವಿಭಾಗದಲ್ಲಿ ನಡೆದಿದೆ. ಟ್ರಾಫಿಕ್ ಚಲನ್ ಪಾವತಿ ಹೆಸರಿನಲ್ಲಿ...
ಬೆಂಗಳೂರು: ಸದಾ ವಿವಿಧ ಸಾಮಾಜಿಕ ಹಾಗೂ ಧಾರ್ಮಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶರವಣ ಚಾರಿಟಬಲ್ ಟ್ರಸ್ಟ್, ವೈಕುಂಠ ಏಕಾದಶಿ ಅಂಗವಾಗಿ ಲಡ್ಡು ಪ್ರಸಾದ ವಿತರಿಸುವ ಮೂಲಕ ಭಕ್ತರ ಮನ ಗೆದ್ದಿದೆ. ಡಿಸೆಂಬರ್ 30ರಂದು ವೈಕುಂಠ ಏಕಾದಶಿ...