ಬೆಂಗಳೂರು: ನಗರದಲ್ಲಿ ಎಲ್ಲೆಲ್ಲಿ ನೋಡಿದರೂ ಕಸ ಬೀಸಾಡುವವರ ವಿರುದ್ಧ ಜಿಬಿಎ (BBMP) ಸಮರ ಸಾರಿದ್ದು, ಇದೀಗ ಮೈಕೋ ಲೇಔಟ್ ಪ್ರದೇಶದಲ್ಲಿ ಕಸ ಎಸೆದ ಇಬ್ಬರು ಯುವತಿಯರಿಗೆ ದಂಡದ ಬಿಸಿ ಮುಟ್ಟಿಸಿದೆ. ಮೈಕೋ ಲೇಔಟ್ನಲ್ಲಿ ಸ್ಥಳೀಯರು ರಸ್ತೆ...
ಬೆಂಗಳೂರು (ಅ.08): ಚಾಮರಾಜಪೇಟೆ ಮುಖ್ಯರಸ್ತೆಯ ನಯಾರಾ ಪೆಟ್ರೋಲ್ ಬಂಕ್ನಲ್ಲಿ ಇಂದು ಬೆಳಿಗ್ಗೆ ಒಂದು ಮಿನಿ ಟ್ರಕ್ ನಿಯಂತ್ರಣ ತಪ್ಪಿ ನುಗ್ಗಿದ ಭೀತಿದಾಯಕ ಘಟನೆ ನಡೆದಿದೆ.ಸನ್ಪ್ಯೂರ್ ಎಣ್ಣೆ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ, ಪೆಟ್ರೋಲ್...
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ರಸ್ತೆ ಗುಂಡಿಗಳ ಸಮಸ್ಯೆ ಇತ್ತೀಚೆಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ನಿತ್ಯ ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ತುರ್ತು...
ಬೆಂಗಳೂರು: ಗಣೇಶ ಚತುರ್ಥಿಯ ಹಬ್ಬದ ನಡುವೆ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದ ಕುರಿತು ವಿವಿಧ ಊಹಾಪೋಹಗಳು ಕೇಳಿಬರುತ್ತಿದ್ದು, ಬೆಂಬಲಿಗರಲ್ಲಿ ಆತಂಕ ಸೃಷ್ಟಿಯಾಗಿತ್ತು. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕುಮಾರಸ್ವಾಮಿಯವರು ದುರ್ಬಲವಾಗಿ...
ಶಿಮ್ಲಾ: ಹಿಮಾಚಲ ಪ್ರದೇಶದಾದ್ಯಂತ ಭಾರೀ ಮಳೆಯಿಂದಾಗಿ ಪ್ರವಾಹ (Kangana Ranaut) ಉಂಟಾಗಿದೆ. ಪ್ರವಾಹದಿಂದಾಗಿ ಈ ವರೆಗೆ 78 ಜನರು ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಅಪಾರ ಪ್ರಮಾಣದ ಆಸ್ತಿ ಪಾಸ್ತಿಗಳು ಹಾನಿಯಾಗಿವೆ. ಭಾನುವಾರ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಪ್ರವಾಹ (Mandi Flood) ಪೀಡಿತ ಪ್ರದೇಶಗಳನ್ನು...
ಬೆಂಗಳೂರು: ರಾಜ್ಯದಲ್ಲಿ ಸದ್ಯ ರಾಪಿಡೋ ಬೈಕ್ ಟ್ಯಾಕ್ಸಿಗೆ ಬ್ರೇಕ್ ಹಾಕಲಾಗಿದೆ, ಆದರೆ ಇನ್ಮುಂದೆ ಸ್ವಿಗ್ಗಿ, ಝೊಮ್ಯಾಟೊ, ಅಮೆಜಾನ್, ಫ್ಲಿಪ್ ಕಾರ್ಟ್ಗೂ ಶಾಕ್ ಕೊಡಲು ಕೇಂದ್ರ ಸರ್ಕಾರ ಮುಂದಾಗಿದೆ,ಸಾಮಾನ್ಯವಾಗಿ ಸರಕು ಸಾಗಣೆ, ಪ್ರಯಾಣಕ್ಕೆ ಯೆಲ್ಲೊ ಬೋರ್ಡ್ ವಾಹನಗಳನ್ನು...
ನವದೆಹಲಿ: ಖ್ಯಾತ ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ಅವರನ್ನು ನವದೆಹಲಿ 2025 ರ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ನೇಮಿಸಲಾಗಿದೆ ಎಂದು ಭಾರತೀಯ ಪ್ಯಾರಾಲಿಂಪಿಕ್ ಸಮಿತಿ ಘೋಷಿಸಿದೆ,ಈ...
ಬೆಂಗಳೂರಿನ ಪೇಯಿಂಗ್ ಗೆಸ್ಟ್ (ಪಿಜಿ) ಮಾಲೀಕರಿಗೆ ಬೆಂಗಳೂರು ಜಲಮಂಡಳಿಯ (BWSSB) ದಿಢೀರ್ ನೀರಿನ ಬಿಲ್ ಏರಿಕೆಯಿಂದ ಆಘಾತವಾಗಿದೆ. ಏಪ್ರಿಲ್ 2025ರಿಂದ ಜಾರಿಗೆ ಬಂದಿರುವ ವಸತಿಯೇತರ ಬಳಕೆಯ ನೀರಿನ ದರ ಏರಿಕೆಯಿಂದಾಗಿ, ಪಿಜಿಗಳಿಗೆ ಬರುತ್ತಿದ್ದ ₹3,000-₹4,000 ಬಿಲ್...
ಬೆಂಗಳೂರು: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್ಸಿಬಿ ಹಾಗೂ ಪಂಜಾಬ್ ತಂಡಗಳು ಸೆನಸಲಿವೆ, ಆರ್ಸಿಬಿ ಕ್ರೇಜ್ ಸಿಕ್ಕಾಪಟ್ಟೆ ಹೆಚ್ಚಿದ್ದು, ಕಪ್ ಗೆಲ್ಲಲೇಬೇಕು ಎಂದು ಫ್ಯಾನ್ಸ್ ಹಾರೈಕೆ ಮಾಡ್ತಿದ್ದಾರೆ,ಆರ್ಸಿಬಿ ಕ್ರೇಜ್ ಯಾವ ಮಟ್ಟಿಗೆ ಇದೆ ಅಂದ್ರೆ ಬೆಂಗಳೂರಿನ...
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಶ್ರೀನಿವಾಸ್ ರೆಡ್ಡಿ ಮತ್ತು ಅಲಿ...