ಕನ್ನಡ ಕಿರುತೆರೆಯ ಜನಪ್ರಿಯ ಜೋಡಿಗಳಲ್ಲಿ ಒಂದಾದ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನಕ್ಕೆ ಕೋರ್ಟ್ ಮಂಜೂರು ನೀಡಿದೆ. ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ...
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಥಮ ಮಹಿಳೆ ಬುಶ್ರಾ ಬೀಬಿ ಅವರು ಓರ್ವ ವ್ಯಕ್ತಯೊಂಗಿಗೆ ಚುಂಬನದ ಕುರಿತು ಮಾತನಾಡುತ್ತಿರವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ, ಈ ಕುರಿತು ಫ್ಯಾಕ್ಟ್ ಚೆಕ್ ಮಾಡಲಾಗಿದ್ದು ಇದು ಸುಳ್ಳು ಎಂಬುದು...
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದಾನೆ. ಕೆಆರ್ ಪುರದ ಬಸ್ ನಿಲ್ದಾಣದಲ್ಲಿರುವ ವಿನಾಯಕ ದೇವಸ್ಥಾನದ ಬಳಿ ಅಪಘಾತ...
ಬೆಂಗಳೂರು: ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್...
ಬೆಂಗಳೂರು: ತಮಿಳುನಾಡು ಏನಾದರೂ ಮಾಡಿಕೊಳ್ಳಲಿ. ಮೇಕೆದಾಟು ಅಣೆಕಟ್ಟು ಕಟ್ಟಲೆಂದೇ ನಾನು ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿಯನ್ನು ತೆಗೆದುಕೊಂಡಿದ್ದೇನೆ. ಅಣೆಕಟ್ಟು ಕಟ್ಟುವುದು ಖಚಿತ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದರು. ಡಿಎಂಕೆ ತನ್ನ ಚುನಾವಣಾ...
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಮತ್ತು ವಿಪಕ್ಷ ನಾಯಕ ಆರ್ ಅಶೋಕ್ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ, ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಸಲುವಾಗಿ ಹೈಕಮ್ಯಾಂಡ್ ವರಿಷ್ಟರನ್ನು ಭೇಟಿಯಾಗಲಿರುವ...
ಗದಗ: ನರಗುಂದದಲ್ಲಿರುವ ಶ್ರೀ ಸಿದ್ದೇಶ್ವರ ಪಂಚಗ್ರಹ ಗುಡ್ಡದ ಹಿರೇಮಠಕ್ಕೆ ಹಜರತ್ ಮೆಹಬೂಬ್ ಸುಭಾನಿ ದರ್ಗಾದ ವತಿಯಿಂದ 25ಲಕ್ಷ ರೂ ಮೌಲ್ಯದ ರಥವನ್ನು ಕೊಡುಗೆಯಾಗಿ ನೀಡಲಾಗಿದೆ, ಗುರುವಾರ ನಡೆದ ಧಾರ್ಮಿಕ ಪ್ರಮುಖರ ಧರ್ಮಸಭೆಯಲ್ಲಿ ಈ ರಥವನ್ನು ಶರಣ...
ಚಿಕ್ಕಮಗಳೂರು: ಮನಸ್ಸಿನಲ್ಲಿ ಬಹಳ ನೋವುಗಳಿವೆ. ರಾಷ್ಟ್ರದ ಹಿತಕ್ಕಾಗಿ ಎಲ್ಲವನ್ನು ನುಂಗಿಕೊಂಡಿದ್ದೇನೆ. ಲೋಕಸಭೆ ಚುನಾವಣೆ ಬಳಿಕ ಎಲ್ಲವನ್ನೂ ಜನರ ಮುಂದಿಡುತ್ತೇನೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದರು. ವಿಧಾನಸಭೆ ಚುನಾವಣೆಯಲ್ಲಿ ಯಾರು ಹೇಗೆ ನಡೆದುಕೊಂಡರು ಎಂದು ಗೊತ್ತಿದೆ. ಹೆಚ್ಚು...
ಬೆಂಗಳೂರು: ಹಿರಿಯ ನಟ ನವರಸ ನಾಯಕ ಜಗ್ಗೇಶ್ ಇತ್ತೀಚಿಗೆ ಹುಲಿ ಉಗರು ವಿಚಾರವಾಗಿ ಅವನ್ಯಾರೋ ಕಿತ್ತೋದ್ ನನ್ಮಗ ಹುಲಿ ಉಗುರು ಹಾಕಿಕೊಂಡು ಟಿವಿಲಿ ತಗಲಾಕ್ಕೊಂಡಿದ್ದ ಎಂದಿದ್ದರು, ಈ ಹೇಳಿಕೆ ವಿರುದ್ಧ ವರ್ತೂರ್ ಸಂತೋಷ್ ಅಭಿಮಾನಿಗಳು ನಟ...
ದೆಹಲಿ: ಒಂದು ಕೋಟಿ ಹೊಸ ಮನೆಗಳಲ್ಲಿ ಸೋಲಾರ್ ಸಂಪರ್ಕ ಕಲ್ಪಿಸಲು ನೆರವು ನೀಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮಫ್ತ್ ಬಿಜ್ಲಿ ಯೋಜನೆಯ ಅಡಿಯಲ್ಲಿ ಇದನ್ನು ಅನುಷ್ಠಾನಗೊಳಿಸಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ...