ಗುಜರಾತ್ ಟೈಟಾನ್ಸ್ ತನ್ನ ಟ್ವಿಟರ್ ಹ್ಯಾಂಡಲ್ ಮೂಲಕ ತನ್ನ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಹಾರ್ದಿಕ್ ಅವರ ಮುಂದಿನ ಪ್ರಯಾಣಕ್ಕೆ ಶುಭ ಹಾರೈಸಿದೆ. ಇದರೊಂದಿಗೆ ತನ್ನ ತಂಡದ ನೂತನ ನಾಯಕನನ್ನೂ ಸಹ ಆಯ್ಕೆ ಮಾಡಿದೆ. ಅದರಂತೆ...
ದೇಶಕ್ಕೆ ದೇಶವೇ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕಾತುರದಿಂದ ಕಾಯುತ್ತಿದೆ. 12 ವರ್ಷಗಳ ಬಳಿಕ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿರುವ ಭಾರತ ತಂಡವು ಮೂರನೇ ಬಾರಿ ಏಕದಿನ ವಿಶ್ವಕಪ್ ಎತ್ತಿಹಿಡಿಯುವ...
ವಿಶ್ವಕಪ್ಹೈದರಾಬಾದ್ನಿಂದ ಅಹಮದಾಬಾದ್ಗೆ ವಿಮಾನ ದರಗಳು ಏರಿವೆ. ಈಗಾಗಲೇ ನಾಳೆ ನಡೆಯುವ ಪಂದ್ಯವನ್ನು ವೀಕ್ಷಿಸಲು ಸಾವಿರಾರು ಅಭಿಮಾನಿಗಳು ನಗರಕ್ಕೆ ಆಗಮಿಸಲು ಪ್ರಾರಂಭಿಸಿದ್ದಾರೆ. ಬೇಡಿಕೆ ಹೆಚ್ಚಳವಾಗುತ್ತಾ ಸಾಗಿದ್ದಂತೆ ವಿಮಾನ ನಿರ್ವಾಹಕರು ವಿಮಾನದ ಟಿಕೆಟ್ ದರವನ್ನು ಅಹಮದಾಬಾದ್ನಲ್ಲಿ ಏರಿಕೆ ಮಾಡಿದ್ದಾರೆ.ಫಿನಾಲೆಗೆ...
ಭಾರತ ತಂಡಕ್ಕೆ ಆಘಾತ ಎದುರಾಗಿದ್ದು, ರೋಹಿತ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ್ದ ಶುಭ್ಮನ್ ಗಿಲ್, ಸ್ನಾಯು ಸೆಳೆತದಿಂದಾಗಿ ಆಟದ ಮಧ್ಯದಲ್ಲೇ ಮೈದಾನವನ್ನು ತೊರೆದಿದ್ದಾರೆ.ನ್ಯೂಜಿಲೆಂಡ್ ವಿರುದ್ಧ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ವಿಶ್ವಕಫ್ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು...
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಎಬ್ಬಿಸಿದ ಸುನಾಮಿಗೆ ಇಡೀ ಕ್ರಿಕೆಟ್ ಲೋಕವೇ ದಂಗಾಗಿ ಹೋಗಿದೆ. ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ದ್ವಿಶತಕದ ಇನ್ನಿಂಗ್ಸ್ ಆಡಿದ ಮ್ಯಾಕ್ಸ್ವೆಲ್ಗೆ ಕ್ರಿಕೆಟ್ ಜಗತ್ತಿನ ಶ್ರೇಷ್ಠ ಆಟಗಾರರೆಲ್ಲ ಸಲಾಂ ಹೊಡೆದಿದ್ದಾರೆ....
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದಾಖಲೆಯ 70 ನೇ ಏಕದಿನ ಅರ್ಧಶತಕವನ್ನು ಸಿಡಿಸಿದ್ದಾರೆ. ಈ ಅರ್ಧಶತಕದೊಂದಿಗೆ ವಿರಾಟ್, ಕ್ರಿಕೆಟ್...
ಐಸಿಸಿ ಏಕದಿನ ವಿಶ್ವಕಪ್ನಲ್ಲಿ ನ್ಯೂಝಿಲೆಂಡ್ ವಿರುದ್ಧದ ಪಂದ್ಯ ಮುಗಿದ ಬಳಿಕ ಟೀಮ್ ಇಂಡಿಯಾ ಆಟಗಾರರು ವಿಶ್ರಾಂತಿಯ ಮೊರೆ ಹೋಗಿದ್ದರು. ಸ್ವಲ್ಪ ವಿಶ್ರಾಂತಿ ಪಡೆದ ನಂತರ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಜೊತೆಗೆ ಭಾರತ ತಂಡವು...