isro1 year ago
ಡಾಕಿಂಗ್ ಸಾಹಸಕ್ಕೆ ಇಸ್ರೋ ರೆಡಿ – ಏನಿದು ಪ್ರಯೋಗ? ಇಷ್ಟೊಂದು ಮಹತ್ವ ಯಾಕೆ?
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ISRO) ಇಂದು (ಡಿ.30) ಮಹತ್ವದ ದಿನ. ಸೋಮವಾರ ರಾತ್ರಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಸ್ಪೇಸ್ ಡಾಕಿಂಗ್ ಎಕ್ಸ್ಪರಿಮೆಂಟ್’ (SpaDEx) ಯೋಜನೆ...