ಕೊಪ್ಪಳ: ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಇತ್ತೀಚಿಗೆ ತಪ್ಪಾಗಿ ಕನ್ನಡ ಬರೆದ ಬಗ್ಗೆ ದೊಡ್ಡ ಕೋಲಾಹಲ ಸೃಷ್ಟಿಯಾಗಿತ್ತು, ಶಿವರಾಜ್ ತಂಗಡಗಿ ಅವರ ಕುರಿತು ಸೋಷಿಯಲ್ ಮೀಡಿಯಾಗಳಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ, ಇಂತಹ ಸಂದರ್ಭದಲ್ಲೇ ಸಚಿವ...
ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಫೆ.10 ರಿಂದ 14ರವರೆಗೆ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ-2025 ಹಿನ್ನೆಲೆಯಲ್ಲಿ ಸಂಚಾರದಟ್ಟಣೆ ಆಗದಿರಲು ನಗರ ಸಂಚಾರ ಪೊಲೀಸರು ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ. ಏಕಮುಖ ಸಂಚಾರ, ಮಾರ್ಗ ಬದಲಾವಣೆ ಸೇರಿದಂತೆ ತಾತ್ಕಾಲಿಕ ಬದಲಿ...
ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru-Mysuru Expressway) ಓಡಾಡುವವರಿಗೆ ನೆಮ್ಮದಿಯ ಸುದ್ದಿಯೊಂದು ಬಹಿರಂಗಗೊಂಡಿದೆ. ಹೌದು ಸೂಕ್ತ ರಸ್ತೆ ಸುರಕ್ಷತಾ ಕ್ರಮ ಜರುಗಿಸಿದ್ದರಿಂದ ಕಳೆದ ತಿಂಗಳ ಆಗಸ್ಟ್ ತಿಂಗಳಲ್ಲಿ ಅಪಘಾತಗಳು ಮತ್ತು ಸಾವಿನ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ...
ಪಡಿತರ ಚೀಟಿಯಲ್ಲಿ ತಿದ್ದುಪಡಿ ಹಾಗೂ ಫಲಾನುಭವಿಗಳ ಹೆಸರು ಸೇರ್ಪಡೆ ಮಾಡಲು ಸೆ.1 ರಿಂದ ಸೆ.10 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಸರ್ಕಾರ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ...
ಬೆಂಗಳೂರು: ತಮ್ಮ ಬೇಡಿಕೆಗಳ ಈಡೇರದ ಹಿನ್ನೆಲೆಯಲ್ಲಿ ಸೆ. 11 ರಂದು ಬೆಂಗಳೂರು ಬಂದ್ ನಡೆಸಲು ಕರೆ ನೀಡುತ್ತಿರುವುದಾಗಿ ಖಾಸಗಿ ಸಾರಿಗೆಗಳ ಒಕ್ಕೂಟ ಘೋಷಿಸಿದೆ. ಶುಕ್ರವಾರ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ...
ಬೆಂಗಳೂರು : ಗುರುವಾರ ರಾತ್ರಿ ಸುರಿದ ಮಳೆ ಬೆಂಗಳೂರಿನ ಉಷ್ಣ ಹವಾಮಾನಕ್ಕೆ ಕೊಂಚ ತಂಪು ನೀಡಿದೆ. ಗುಡುಗು, ಮಿಂಚಿನ ಆರ್ಭಟಗಳೊಂದಿಗೆ ಬಹುತೇಕ ರಾತ್ರಿಯಿಡೀ ಸುರಿದ ಮಳೆ ಆಗಸ್ಟ್ ನಲ್ಲಿ ಅತಿ ಹೆಚ್ಚಿನ ಮಳೆಯಾಗಿ ದಾಖಲೆಯನ್ನೂ ಬರೆದಿದೆ. ...
ಮಂಡ್ಯ ಜಿಲ್ಲೆಯ ಜನತೆಯ ಜೀವನಾಡಿಯಾಗಿರುವ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದಕ್ಕೆ ರಾಜ್ಯದಲ್ಲಿ ಹೊತ್ತಿಕೊಂಡಿರುವ ಕಿಚ್ಚಿಗೆ ಮತ್ತೊಂದು ರೀತಿಯಲ್ಲಿ ತುಪ್ಪ ಸುರಿಯಲು ತಮಿಳುನಾಡು ಸರ್ಕಾರ ಮುಂದಾಗಿದೆ. ಅ ೨೮ರಂದು ದೆಹಲಿಯಲ್ಲಿ ನಡೆದಿದ್ದ ಕಾವೇರಿ ನದಿ ನೀರು...
ಮೈಸೂರು: ಸಹೋದರನಾಗಿ ನಿಮಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ, ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟಿçÃಯ ನಾಯಕ ರಾಜುಲ್ ಗಾಂಧಿ ಹೇಳಿದರು, ರಕ್ಷಾಬಂಧನ ದಿನ ಗೃಹಲಕ್ಷಿö್ಮ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಿದ...
ನವದೆಹಲಿ: ಆಧಾರ್ ನೋಂದಣಿ ಮತ್ತು ಅಪ್ಗ್ರೇಡ್ ಮಾಡುವುದಕ್ಕೆ 18 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟವರಿಗೆ ಹಾಗೂ 0-5 ವರ್ಷದ ಮಕ್ಕಳಿಗೆ ಪ್ರತ್ಯೇಕ ಫಾರ್ಮ್ಗಳನ್ನು ಬಳಸಲಾಗುತ್ತದೆ ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ ಹೇಳಿದೆ. ಈ ಕುರಿತು ಯುಐಡಿಎಐ...
ಕಲಬುರಗಿ: ಇದನ್ನು ವಿಚಿತ್ರ ಅಂತೀರೋ? ಮಾಯ ಅಂತೀರೋ, ದೋಷ ಅಂತೀರೋ? ಸುಳ್ಳು ಅಂತೀರೋ? ಏನು ಬೇಕಾದರೂ ಅಂದುಕೊಳ್ಳಿ. ಆದರೆ, ಆಗಿರುವುದು ಮಾತ್ರ ನಿಜ. ಏನಾಗಿದೆ ಎಂದರೆ 14 ವರ್ಷದ ಬಾಲಕನೊಬ್ಬನಿಗೆ ಸರ್ಪವೊಂದು ಎಡೆಬಿಡದೆ ಕಾಡುತ್ತಿದೆ (Snake bite)....