ವಿಜಯಪುರ, ಫೆಬ್ರವರಿ 08:ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಖಾಸಗಿ ಜೆಟ್ ವಿಮಾನವೊಂದು ಪತನಗೊಂಡ ಘಟನೆ ಆತಂಕ ಮೂಡಿಸಿದೆ. ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರೆಡ್ ಬರ್ಡ್...
ಬಳ್ಳಾರಿ: ಬ್ಯಾನರ್ ಗಲಭೆ ಪ್ರಕರಣದ ಬಳಿಕ ವರ್ಗಾವಣೆಗೊಂಡಿದ್ದ ಐಪಿಎಸ್ ಅಧಿಕಾರಿ ಹಾಗೂ ಡಿಐಜಿ ಆಗಿದ್ದ ವರ್ತಿಕಾ ಕಟಿಯಾರ್ (Vartika Katiyar) ಇದೀಗ ಮತ್ತೊಂದು ವಿವಾದಕ್ಕೆ ಕಾರಣರಾಗಿದ್ದಾರೆ. ತಮ್ಮ ವರ್ಗಾವಣೆ ಪ್ರಶ್ನಿಸಿ ಕೇಂದ್ರಾಡಳಿತಾತ್ಮಕ ನ್ಯಾಯಮಂಡಳಿ (CAT) ಮೊರೆ...
ಹಾಸನ, ಫೆಬ್ರವರಿ 08: ನೆರವಿಗಾಗಿ ಸಹಾಯವಾಣಿ 112ಕ್ಕೆ ಕರೆ ಮಾಡಿದ್ದ ಮಹಿಳೆಯ ಮೇಲೆ ಪೊಲೀಸ್ ಸಿಬ್ಬಂದಿಯೇ ಗರಂ ಆಗಿ ರೇಗಾಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಪತಿ ಮನೆಯವರ ಕಿರುಕುಳಕ್ಕೆ ಒಳಗಾಗಿದ್ದ ಅರ್ಪಿತಾ...
ಬೆಂಗಳೂರು: ಕಂಠಪೂರ್ತಿ ಮದ್ಯ ಸೇವಿಸಿ ಸಾರ್ವಜನಿಕ ರಸ್ತೆಯಲ್ಲೇ ರಂಪಾಟ ನಡೆಸಿದ ಘಟನೆ ಬನ್ನೇರುಘಟ್ಟ ರಸ್ತೆ ಹುಳಿಮಾವು (Hulimavu) ಪ್ರದೇಶದಲ್ಲಿ ತಡರಾತ್ರಿ ನಡೆದಿದೆ. ಮದ್ಯದ ನಶೆಯಲ್ಲಿ ಇದ್ದ ಇಬ್ಬರು ಯುವತಿಯರು ಹಾದಿ ಬೀದಿಯಲ್ಲಿ ಗದ್ದಲ ಸೃಷ್ಟಿಸಿ ಸಾರ್ವಜನಿಕರಿಗೆ...
ಬೆಂಗಳೂರು: ಕಿಲ್ಲರ್ ಬಿಎಂಟಿಸಿ (BMTC) ಮತ್ತೊಂದು ಅಮಾಯಕ ಜೀವವನ್ನು ಬಲಿ ಪಡೆದಿದೆ. ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಯಲ್ಲಿ ನೆಮ್ಮದಿಯಾಗಿ ಸಂಚರಿಸುವುದೇ ಕಷ್ಟವಾಗುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಬಿಎಂಟಿಸಿ ಬಸ್ ಚಾಲಕರ ಅಜಾಗರೂಕ ಹಾಗೂ ಹುಚ್ಚು ಚಾಲನೆಗೆ ಪ್ರತಿದಿನವೂ ಜನ...
ಅಮರಾವತಿ: ನಾಡಿನ ಪ್ರಸಿದ್ಧ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ವಿಶ್ವವಿಖ್ಯಾತ ಲಡ್ಡು ಮತ್ತೊಮ್ಮೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಲಡ್ಡು ತಯಾರಿಕೆಯಲ್ಲಿ ಅಶುದ್ಧ ಮತ್ತು ಕಲಬೆರಕೆ ತುಪ್ಪ ಬಳಸಲಾಗಿದೆ ಎಂದು...
ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ಮನೆಯಲ್ಲೇ ಅಕ್ರಮವಾಗಿ ಬಂದೂಕು ತಯಾರಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯನ್ನು ಲಕ್ಷ್ಮಣಪ್ಪ (67) ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಹಳೆಯ ಮನೆಯಲ್ಲಿ ಅಕ್ರಮವಾಗಿ...
ಬೆಂಗಳೂರು: ನಿರ್ದೇಶಕ ನಂದಕಿಶೋರ್ (Nanda Kishore) ಅವರಿಗೆ ಸಾಲ ನೀಡಿದ್ದ ಉದ್ಯಮಿಯ ಅಪಹರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಬಸವನಗುಡಿ ಪೊಲೀಸ್ ಠಾಣೆಯ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡಳನ್ನು (Yashaswini Gowda) ಸಿಸಿಬಿ ಪೊಲೀಸರು (CCB...
ನವದೆಹಲಿ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ಹಾಸ್ಯ ನಟ ರಾಜ್ಪಾಲ್ ಯಾದವ್ (Rajpal Yadav) ಅವರು ದೆಹಲಿ ಹೈಕೋರ್ಟ್ ನಿರ್ದೇಶನದಂತೆ ಗುರುವಾರ (ಫೆ.5) ತಿಹಾರ್ ಜೈಲಿಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ದೂರುದಾರರಿಗೆ ಪಾವತಿಸಬೇಕಿದ್ದ...
ಬೆಂಗಳೂರು, ಫೆ.06: ಬೆಂಗಳೂರಿನ ಕೂಡ್ಲು ಕೆರೆ ಸಮೀಪ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಶೆಡ್ಗಳಿಗೆ ಭೀಕರ ಬೆಂಕಿ ಬಿದ್ದು 100ಕ್ಕೂ ಅಧಿಕ ಶೆಡ್ಗಳು ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಬೆಳಗ್ಗೆ ಸುಮಾರು...