ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಹಾಕಿ ಪರಾರಿಯಾಗಿದ್ದ ಪುಢಾರಿ ನಾಯಕ ರಾಜೀವ್ ಗೌಡನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಹಲವು ದಿನಗಳಿಂದ ಪೊಲೀಸರಿಗೆ ತಲೆನೋವಾಗಿದ್ದ ಆರೋಪಿ ರಾಜೀವ್ ಗೌಡ ಕೇರಳ ಗಡಿ...
ಬೆಂಗಳೂರು, ಜನವರಿ 26: ವಿಂಜೋ ಗೇಮಿಂಗ್ ಆ್ಯಪ್ (WinZo Gaming App) ವಿರುದ್ಧದ ಅಕ್ರಮ ಹಣಕಾಸು ಮತ್ತು ಭಾರೀ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ತನಿಖೆ ಪೂರ್ಣಗೊಳಿಸಿ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದೆ. ತನಿಖೆಯಲ್ಲಿ ಸಾವಿರಾರು...
ತುಮಕೂರು: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಈ ದುರ್ಘಟನೆಯಲ್ಲಿ ಓರ್ವ ವ್ಯಕ್ತಿ...
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಹಾಗೂ ಕಾಂಗ್ರೆಸ್ ಶಾಸಕ ಬಸವರಾಜ್ ರಾಯರೆಡ್ಡಿ ಮೇಲೆ ಕಿಡಿಗೇಡಿಗಳು ಕಲ್ಲೆಸಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಭಾನುವಾರ ನಡೆದಿದೆ. ಈ ಘಟನೆ ಸಾರ್ವಜನಿಕ...
ಕೇರಳ: ಕೇರಳದ ಪತ್ತನಂತಿಟ್ಟಿ (Pathanamthitta) ಜಿಲ್ಲಾಧಿಕಾರಿ ಪ್ರೇಮ್ ಕೃಷ್ಣನ್ ಎಸ್. (Prem Krishnan S) ಅವರ ಕಾರು ಭೀಕರ ಅಪಘಾತಕ್ಕೆ ಒಳಗಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ, ಪ್ರಯಾಣದ ವೇಳೆ ಸೀಟ್ ಬೆಲ್ಟ್ ಧರಿಸಿದ್ದ ಕಾರಣ...
ಹೈದರಾಬಾದ್: ಹೈದರಾಬಾದ್ನ ನಾಂಪಲ್ಲಿ (Nampally) ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಪೀಠೋಪಕರಣ ಅಂಗಡಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು ಮತ್ತು ವೃದ್ಧ ಮಹಿಳೆ ಸೇರಿ ಐವರು ಮೃತಪಟ್ಟಿದ್ದಾರೆ. ಈ ದುರ್ಘಟನೆ ಶನಿವಾರ ಸಂಭವಿಸಿದ್ದು,...
ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದ ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಇದೀಗ ಏಕಮುಖ ಸಂಚಾರ (One-way) ನಿಯಮ ಉಲ್ಲಂಘಿಸುವ ವಾಹನ ಸವಾರರ ವಿರುದ್ಧ ಭಾರಿ...
ಮುಂಬೈ: ಮಲಾಡ್ ರೈಲ್ವೆ ನಿಲ್ದಾಣದಲ್ಲಿ ನಡೆದ ಕಾಲೇಜು ಪ್ರಾಧ್ಯಾಪಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ಓಂಕಾರ್ ಶಿಂಧೆ (27) ಅವರನ್ನು ಬಂಧಿಸಿದ್ದಾರೆ. ಈ ದುರ್ಘಟನೆಯಲ್ಲಿ ಮೃತಪಟ್ಟಿರುವವರು ಪ್ರೊ. ಅಲೋಕ್ ಸಿಂಗ್, ವಿಲೇ ಪಾರ್ಲೆಯ...
ಬೆಂಗಳೂರು, ಜನವರಿ 24: ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಪತ್ತೆ ಮಾಡಿದ್ದಕ್ಕೆ ಪೊಲೀಸರೇ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಡಾ. ನಾಗೇಂದ್ರಪ್ಪ ಅವರು ವಿಧಾನಸೌಧ (Vidhana Soudha) ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತೀವ್ರ...
ಬಳ್ಳಾರಿ, ಜನವರಿ 24: ಶಾಸಕ ಗಂಗಾವತಿ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಜಿ ಸ್ಕೈರ್ ಲೇಔಟ್ನಲ್ಲಿರುವ ಮಾಡೆಲ್ ಹೌಸ್ನಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣವನ್ನು ಬಳ್ಳಾರಿ ಪೊಲೀಸರು ಬೇಧಿಸಿದ್ದು, ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರೂ ಸೇರಿದಂತೆ...