ಉಡುಪಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅತಿಥಿ ದೈಹಿಕ ಶಿಕ್ಷಣ ಶಿಕ್ಷಕನನ್ನು ಕರ್ತವ್ಯದಿಂದ ವಜಾಗೊಳಿಸಿರುವ ಘಟನೆ ನಡೆದಿದೆ. ವಿದ್ಯಾರ್ಥಿಗಳಿಗೆ ತಪ್ಪುವಾಗಿ ಬಸ್ಕಿ ಹೊಡೆಸಿದ ಆರೋಪಗಳು ಬೆಳಕಿಗೆ ಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ವಸತಿ ಶಾಲೆಯ...
ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಮತ್ತು ಅವಾಮಿ ಲೀಗ್ ನಾಯಕರಾದ ಶೇಖ್ ಹಸೀನಾ ಅವರಿಗೆ ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT-BD) ಮಂಗಳವಾರ ಐತಿಹಾಸಿಕ ತೀರ್ಪು...
ಚೆನ್ನೈ: ತಮಿಳುನಾಡಿನಲ್ಲಿ ಸೆಲೆಬ್ರಿಟಿಗಳು ಮತ್ತು ರಾಜಕೀಯ ಗಣ್ಯರ ಮೇಲೆ ಬಾಂಬ್ ಬೆದರಿಕೆ ಕರೆಗಳು ನಿರಂತರವಾಗಿದ್ದು, ಭಾನುವಾರ ರಾತ್ರಿ ಮತ್ತೊಂದು ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು. ಅಪರಿಚಿತ ಮೂಲಗಳಿಂದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ನಟ ಅಜಿತ್ ಕುಮಾರ್, ಅರವಿಂದ್...
ಬೆಂಗಳೂರು: ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ ನಡೆಸಿ, ಕಾರಿನ ಮೇಲೆ ಹತ್ತಿ ನಡು ರಸ್ತೆಯಲ್ಲಿ ಹುಚ್ಚಾಟ ನಡೆಸಿದ ಘಟನೆ ಮೇಕ್ರಿ ಸರ್ಕಲ್ (Mekhri Circle) ಬಳಿ ನಡೆದಿದೆ. ಸೂಪರ್ ಮಾರ್ಕೆಟ್ನಲ್ಲಿ ಮ್ಯಾನೇಜರ್ ಆಗಿದ್ದ ಸಂತೋಷ್ ಎಂಬಾತ...
ಬೆಂಗಳೂರು: ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ದಯಾನಂದ್ ಅವರ ಹೆಸರಲ್ಲಿ ಕಿಡಿಗೇಡಿಗಳು ಮತ್ತೊಮ್ಮೆ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಇತ್ತೀಚಿನ...
ಉತ್ತರ ಕನ್ನಡ / ರಾಮನಗರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮೂರ್ಕಿ ಕ್ರಾಸ್ ಬಳಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ KSRTC ಬಸ್ ಪಲ್ಟಿಯಾಗಿ ಹಳ್ಳಕ್ಕೆ ಉರುಳಿದ ಭೀಕರ ಅಪಘಾತ ನಡೆದಿದೆ. ಈ ದುರಂತದಲ್ಲಿ 29 ಪ್ರಯಾಣಿಕರು...
ಬೆಂಗಳೂರು: ಸೈಬರ್ ವಂಚನೆಗಳನ್ನು ತಡೆಗಟ್ಟಲು ಸಿಐಡಿ ಕಚೇರಿಯಲ್ಲಿ ಇತ್ತೀಚೆಗೆ ಪ್ರಾರಂಭಿಸಿದ ಸೈಬರ್ ಕಮಾಂಡ್ ಸೆಂಟರ್ (CCC) ಮತ್ತೊಂದು ಭರ್ಜರಿ ಸಾಧನೆ ಮಾಡಿದೆ. ಮೈಕ್ರೋಸಾಫ್ಟ್ ಹೆಸರನ್ನು ದುರುಪಯೋಗಪಡಿಸಿಕೊಂಡು ಅಮೆರಿಕಾ ಪ್ರಜೆಗಳು ಸೇರಿದಂತೆ ವಿದೇಶಿ ನಾಗರಿಕರನ್ನು ಆನ್ಲೈನ್ ಮೂಲಕ...
ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಂತೆ ಒಂದರ ಹಿಂದೊಂದರಂತೆ ರೋಚಕ ಸಂಗತಿಗಳು ಬಯಲಾಗುತ್ತಿವೆ. ಪ್ರಕರಣದ ಆರೋಪಿಗಳಾಗಿರುವ ‘ವೈಟ್ ಕಾಲರ್’ ಉಗ್ರರು ಭದ್ರತಾ ಸಂಸ್ಥೆಗಳ ಕಣ್ಗಾವಲಿನಿಂದ ತಪ್ಪಿಸಿಕೊಳ್ಳಲು ‘ಇಮೇಲ್-ಡ್ರಾಫ್ಟ್’...
ಬೆಂಗಳೂರು: ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ಭಾರೀ ಮಟ್ಟದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ನಂದಿನಿ ಉತ್ಪನ್ನಗಳ ಅಧಿಕೃತ ಮಾರಾಟಗಾರನನ್ನು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಈ ಅಕ್ರಮದಿಂದ ನಗರದಲ್ಲಿ ಹಲವು ಕೋಟಿ...
ಮುಂಬೈ: 252 ಕೋಟಿ ರೂಪಾಯಿಗಳ ಡ್ರಗ್ ಕೇಸ್ಗೆ ಸಂಬಂಧಿಸಿದಂತೆ ಬಾಲಿವುಡ್ನ ಹಲವು ಪ್ರಮುಖ ಸೆಲೆಬ್ರಿಟಿಗಳ ಹೆಸರುಗಳು ಕೇಳಿಬಂದಿವೆ. ದಾವೂದ್ ಇಬ್ರಾಹಿಂನ ಭೂಗತ ಜಾಲಕ್ಕೆ ಸಂಪರ್ಕ ಹೊಂದಿದೆ ಎಂದು ಶಂಕಿಸುತ್ತಿರುವ ಈ ಪ್ರಕರಣದಲ್ಲಿ ನಟಿ ಶ್ರದ್ಧಾ ಕಪೂರ್,...