ಬೆಂಗಳೂರು: ಕೆಲಸ ಕೊಟ್ಟ ಮಾಲೀಕ ದೇವರಂತೆ ಎನ್ನುವ ಮಾತಿದೆ. ಆದರೆ ಇಲ್ಲಿ ಅದಕ್ಕೆ ವಿರುದ್ಧವಾಗಿ, ಮಾಲೀಕನ ಮೇಲೆಯೇ ಚಾಕುವಿನಿಂದ ಹಲ್ಲೆ ನಡೆಸಿ 100 ಗ್ರಾಂ ಚಿನ್ನದ ಚೈನ್ ದೋಚಿಕೊಂಡು ಪರಾರಿಯಾದ ಘಟನೆ ಕುಂಬಳಗೋಡು ಪೊಲೀಸ್ ಠಾಣೆ...
ಶ್ರೀನಗರ: ದೆಹಲಿಯ ಕೆಂಪು ಕೋಟೆ ಬಳಿ ನಡೆದ ಭೀಕರ ಕಾರು ಸ್ಫೋಟದ ಪ್ರಮುಖ ಆರೋಪಿಯಾಗಿದ್ದ ಡಾ. ಉಮರ್ ನಬಿಯ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನೆಲಸಮಗೊಳಿಸಿದ್ದಿವೆ. ಗುರುವಾರ–ಶುಕ್ರವಾರ ಮಧ್ಯರಾತ್ರಿ ನಡೆದ...
ಬೆಂಗಳೂರು: ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (NAAC) ಹರ್ಯಾಣದ ಫರೀದಾಬಾದ್ನಲ್ಲಿ ಇರುವ ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ (Al-Falah University) ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಮಾನ್ಯತೆ ಅವಧಿ ಮುಗಿದಿದ್ದರೂ ತಮ್ಮ ವೆಬ್ಸೈಟ್ನಲ್ಲಿ ಎರಡು ಕಾಲೇಜುಗಳಿಗೂ NAAC...
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಲೋಕಾಯುಕ್ತ ಪೊಲೀಸರು ಭಾರೀ ದಾಳಿ ನಡೆಸಿದ್ದಾರೆ. ಮಂಗಳವಾರ ಬೆಳಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBR) ಮತ್ತು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿಮಿಟೆಡ್ (KRIDL) ಪ್ರಧಾನ ಕಚೇರಿಗಳನ್ನು ಸೇರಿ 13 ಸ್ಥಳಗಳಲ್ಲಿ...
ನೆಲಮಂಗಲ (ಬೆಂಗಳೂರು ಗ್ರಾಮಾಂತರ): ದುಬೈನಿಂದ ನಿಷೇಧಿತ ಇ-ಸಿಗರೇಟ್ಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಗ್ಯಾಂಗ್ ನೆಲಮಂಗಲದಲ್ಲಿ ಪೊಲೀಸರ ಬಲೆಗೆ ಸಿಕ್ಕಿದೆ. ₹50 ಲಕ್ಷ ಮೌಲ್ಯದ ಇ-ಸಿಗರೇಟ್ಗಳ ಜೊತೆಗೆ 3 ಎರ್ಟಿಗಾ ಕಾರುಗಳು ಮತ್ತು 9 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ....
ನವದೆಹಲಿ: ಕೆಂಪುಕೋಟೆ ಬಳಿ ನಡೆದ ಭೀಕರ ಕಾರು ಸ್ಫೋಟದ ಆತಂಕ ಮತ್ತು ನೋವು ಮಾಸುವ ಮುನ್ನವೇ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಮತ್ತೊಂದು “ಸ್ಫೋಟ”ದ ಸದ್ದು ಕೇಳಿಬಂದಿದೆ. ದೆಹಲಿ ವಿಮಾನ ನಿಲ್ದಾಣದ ಸಮೀಪವಿರುವ ರಾಡಿಸನ್ ಹೋಟೆಲ್...
ನವದೆಹಲಿ: ದೆಹಲಿಯ ಕೆಂಪು ಕೋಟೆ (Delhi Red Fort) ಬಳಿ ಸಂಭವಿಸಿದ ಕಾರು ಸ್ಫೋಟದ ತನಿಖೆ ತೀವ್ರಗೊಂಡಿದ್ದು, ಅಧಿಕಾರಿಗಳು ಬೆಚ್ಚಿಬೀಳುವ ಮಾಹಿತಿ ಬಯಲಿಗೆಳೆದಿದ್ದಾರೆ. ಜೈಶ್-ಎ-ಮೊಹಮ್ಮದ್ (Jaish-e-Mohammed) ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದ ಉಗ್ರರು ಮುಂಬರುವ ಡಿಸೆಂಬರ್ 6ರಂದು ದೆಹಲಿ...
ಬೆಂಗಳೂರು: ಹಣಕಾಸು ನಷ್ಟದಿಂದಾಗಿ ಮನನೊಂದಿದ್ದ ಬಿಜೆಪಿ (BJP) ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್, ಮಾಜಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ (Ashwath Narayan) ಅವರ...
ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಸಮೀಪ ನಡೆದ ಕಾರು ಸ್ಫೋಟ ಪ್ರಕರಣದಲ್ಲಿ ಮಹತ್ವದ ತಿರುವು ಕಂಡುಬಂದಿದೆ. ಘಟನಾ ಸ್ಥಳದಿಂದ ಸಂಗ್ರಹಿಸಲಾದ ಮಾದರಿಗಳ ಡಿಎನ್ಎ ಪರೀಕ್ಷೆಯಲ್ಲಿ ಸ್ಫೋಟಗೊಂಡ ಕಾರನ್ನು ಡಾ. ಉಮರ್ ನಬಿ ಚಲಾಯಿಸುತ್ತಿದ್ದನೆಂಬುದು ದೃಢಪಟ್ಟಿದೆ...
ಭಯೋತ್ಪಾದನೆಯನ್ನು ನಿರ್ಮೂಲಗೊಳಿಸುವಲ್ಲಿ ಭಾರತ ಮತ್ತು ಇಸ್ರೇಲ್ ದೇಶಗಳು ಸದಾ ಒಗ್ಗೂಡಿವೆ ಎಂದು ನೆತನ್ಯಾಹು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. “ಇಂಥ ಕೃತ್ಯಗಳು ನಮ್ಮ ನಗರಗಳನ್ನು ಗುರಿಯಾಗಿಸಬಹುದು, ಆದರೆ ನಮ್ಮ ಮನೋಭಾವವನ್ನು ಮುರಿಯಲು ಸಾಧ್ಯವಿಲ್ಲ. ನಮ್ಮ ಬೆಳಕು ನಮ್ಮ...