ಬೆಂಗಳೂರು, ಅಕ್ಟೋಬರ್ 29: ಬೆಂಗಳೂರಿನ ದೇವರ ಬೀಸನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಭಾನುವಾರ (ಅಕ್ಟೋಬರ್ 28) ಬೆಳಗ್ಗೆ 8:30ರ ಸುಮಾರಿಗೆ ಆಘಾತಕಾರಿ ಘಟನೆ ನಡೆದಿದೆ. ಕಬೀರ್ ಎಂಬ ಯುವಕ ಚಪ್ಪಲಿ ಕಾಲಿನಲ್ಲಿ ದೇವಸ್ಥಾನಕ್ಕೆ ನುಗ್ಗಿ, ದೇವರ ವಿಗ್ರಹವನ್ನು...
ಬೆಂಗಳೂರು: ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಟೆಂಡರ್ನಲ್ಲಿ 125 ಕೋಟಿ ರೂ.ಗಳ ಗೋಲ್ಮಾಲ್ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ....
ಪುಣೆ: ಅಲ್ ಖೈದಾ (Al-Qaeda) ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಐಟಿ ತಜ್ಞನೊಬ್ಬನನ್ನು (Techie) ಭಯೋತ್ಪಾದನಾ ನಿಗ್ರಹ ದಳ (ATS) ಪುಣೆಯ ಕೊಂಧ್ವಾ ಪ್ರದೇಶದಲ್ಲಿ ಬಂಧಿಸಿದೆ. ಬಂಧಿತನನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದ್ದು,...
ಬೆಂಗಳೂರು: ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾದ ಧರ್ಮಸ್ಥಳ ಪ್ರಕರಣ ಕುರಿತು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಹತ್ವದ ಸುಳಿವು ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಿದ...
ನವದೆಹಲಿ: 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಪಿತೂರಿ ಆರೋಪದಡಿ ಬಂಧಿತರಾಗಿರುವ ಆರು ಮಂದಿಯ ಜಾಮೀನು ಅರ್ಜಿಗಳ ವಿಚಾರಣೆ ವೇಳೆ ದೆಹಲಿ ಪೊಲೀಸರ ನಿರ್ಲಕ್ಷ್ಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಆರೋಪಿಗಳಾದ ಉಮರ್ ಖಾಲಿದ್,...
ಜೈಪುರ: ಕೆಲಸ ಮಾಡದೆ ದುಡ್ಡು ಗಳಿಸುವುದು ಹಗಲು ಕನಸಾದರೂ, ರಾಜಸ್ಥಾನದಲ್ಲಿ ಅದು ನಿಜವಾಗಿದೆಯೆಂಬ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ಎರಡು ವರ್ಷಗಳ ಕಾಲ ಏನೂ ಕೆಲಸ ಮಾಡದೆಯೇ ಎರಡು ಖಾಸಗಿ ಕಂಪನಿಗಳಿಂದ ಒಟ್ಟು ₹37.54...
ಹಾಸನ: ಬಣ್ಣ ಬಣ್ಣದ ಮಾತುಗಳಿಂದ ಜನರನ್ನು ನಂಬಿಸಿ ಲಕ್ಷ ಲಕ್ಷ ರೂ. ಹಣ ವಂಚಿಸಿದ ಮಹಿಳೆ ಜನರಿಂದ ಅಟ್ಟಾಡಿಸಿ ಹಲ್ಲೆಗೊಳಗಾದ ಘಟನೆ ಹಾಸನದ ಅರಳೇಪೇಟೆಯಲ್ಲಿ ನಡೆದಿದೆ. ಹೇಮಾವತಿ ಎಂಬ ಮಹಿಳೆ ಟೈಲರ್ ಶಾಪ್ ನಡೆಸುತ್ತಿದ್ದು, ಚಿಟ್ಫಂಡ್ನಲ್ಲಿ...
ನವದೆಹಲಿ: ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದುಕೊಟ್ಟ ಖ್ಯಾತ ಜುಜುತ್ಸು ಆಟಗಾರ್ತಿ ರೋಹಿಣಿ ಕಲಾಂ (32) ದುರ್ಘಟನಾಜನಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ಅರ್ಜುನ್ ನಗರದಲ್ಲಿರುವ ತಮ್ಮ ಮನೆಯಲ್ಲಿ ಸ್ಕಾರ್ಫ್ನಿಂದ ನೇಣು ಬಿಗಿದುಕೊಂಡು ಪ್ರಾಣತ್ಯಾಗ...
ಜಾರ್ಖಂಡ್: ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಚೈಬಾಸಾದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಗಂಭೀರ ವೈದ್ಯಕೀಯ ಲೋಪದಿಂದ ಐವರು ಮಕ್ಕಳಿಗೆ ಎಚ್ಐವಿ ಸೋಂಕು ತಗುಲಿರುವ ಘಟನೆ ಬಹಿರಂಗವಾಗಿದೆ. ಥಲಸ್ಸೆಮಿಯಾ ರೋಗದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕ ಸಹಿತ ಐವರು...
ಬೆಂಗಳೂರು: ಪುಷ್ಪಾ ಸಿನಿಮಾದಲ್ಲಿ ರಕ್ತಚಂದನ ಸ್ಮಗ್ಲಿಂಗ್ ಹೇಗೆ ನಡೆಯುತ್ತದೋ, ಅದೇ ರೀತಿಯ ಖತರ್ನಾಕ್ ಶ್ರೀಗಂಧ ಕಳ್ಳರು ನೈಜ ಜೀವನದಲ್ಲಿ ಕೃತ್ಯ ಮಾಡಿದ್ದಾರೆ! ಈರುಳ್ಳಿ ಮೂಟೆಯಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಅಡಗಿಸಿ ಸಾಗಿಸುತ್ತಿದ್ದ ಈ ಗ್ಯಾಂಗ್ ಸಿದ್ದಾಪುರ...