ಪಣಜಿ (ಗೋವಾ): ಸಂಸದ ತೇಜಸ್ವಿ ಸೂರ್ಯ ಅವರು ಭಾನುವಾರ ಗೋವಾದಲ್ಲಿ ಜರುಗಿದ ಐರನ್ಮ್ಯಾನ್ 70.3 ಚಾಲೆಂಜ್ ರೇಸ್ ಜಯಿಸಿದ ದೇಶದ ಮೊದಲ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ರೇಸ್ನ 2 ಕಿ.ಮೀ ಈಜು, 90 ಕಿ.ಮೀ ಸೈಕ್ಲಿಂಗ್...
ಬೆಂಗಳೂರು: ಭಾರೀ ಮಳೆಗೆ (Heavy Rain) ಕೋರಮಂಗಲದ ಒಳಾಂಗಣ ಸ್ಟೇಡಿಯಂ (Kormangala Indoor Stadium) ಆವರಣಕ್ಕೆ ನೀರು ನುಗ್ಗಿದ್ದು ಏಷ್ಯನ್ ನೆಟ್ಬಾಲ್ ಚಾಂಪಿಯನ್ಶಿಪ್ನಲ್ಲಿ (Asian Netball Championship) ಇಂದು ನಡೆಯಬೇಕಿದ್ದ ಎರಡು ಪಂದ್ಯಗಳು ಮುಂದೂಡಿಕೆಯಾಗಿದೆ. ಭಾರೀ ಮಳೆಗೆ...
ಹೈದರಾಬಾದ್: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ಖಾತೆಗೆ ಕೆಟ್ಟ ದಾಖಲೆಯೊಂದು ಸೇರ್ಪಡೆಗೊಂಡಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಕೊಹ್ಲಿ ಡಕ್ ಔಟ್ ಆಗಿ...
ಬೆಂಗಳೂರು: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಹಣಾಹಣಿಯ ಆರಂಭದ ದಿನದಾಟಕ್ಕೆ ಮಳೆ ಅಡ್ಡಿಯಾಗಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಮೊದಲ ಪಂದ್ಯದ ಟಾಸ್ ಪ್ರಕ್ರಿಯೆ ಮಳೆಯ ಕಾರಣದಿಂದ ವಿಳಂಬವಾಗಿದೆ. ಮತ್ತೊಂದೆಡೆ, ಬೆಂಗಳೂರಿನಲ್ಲಿ...
ಬೆಂಗಳೂರು: 8ನೇ ರಾಷ್ಟ್ರಮಟ್ಟದ ಪಿಕಲ್ ಬಾಲ್ ಚಾಂಪಿಯನ್ಶಿಪ್ ಹರಿಯಾಣದ ಪಾಣಿಪತ್ನಲ್ಲಿ ಅಕ್ಟೋಬರ್ 4 ರಿಂದ 6 ರ ವರೆಗೆ ಆಲ್ ಇಂಡಿಯಾ ಪಿಕಲ್ ಬಾಲ್ ಅಸೋಸಿಯೇಷನ್ ಹಾಗೂ ಪಿಕಲ್ ಬಾಲ್ ಅಸೋಸಿಯೇಷನ್ ಆಫ್ ಹರಿಯಾಣ ಆಶ್ರಯದಲ್ಲಿ...
ಹೈದರಾಬಾದ್: ಈ ವರ್ಷ ಭಾರತ ಕ್ರಿಕೆಟ್ ತಂಡಕ್ಕೆ ಅದೃಷ್ಟದ ವರ್ಷವೆಂದೇ ಹೇಳಲಾಗುತ್ತಿದೆ. ಕಾರಣ 17 ವರ್ಷಗಳ ಬಳಿಕ ಟೀಂ ಇಂಡಿಯಾ ವಿಶ್ವಕಪ್ ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ. ಜೂನ್ ತಿಂಗಳಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ...
ಐಪಿಎಲ್ನ 16ನೇ ಸೀಸನ್ ಮುಗಿದಿದ್ದು, 17ನೇ ಸೀಸನ್ಗಾಗಿ ಎಲ್ಲ ಫ್ರಾಂಚೈಸಿ ಭರ್ಜರಿ ಸಿದ್ಧತೆ ನಡೆಸುತ್ತಿವೆ. 2025 ಮೆಗಾ ಹರಾಜಿಗೂ ಮೊದಲೇ ಕೆಲ ಟೀಮ್ಗಳು ಸ್ಟಾರ್ ಪ್ಲೇಯರ್ಗಳನ್ನ ರಿಲೀಸ್ ಮಾಡುತ್ತಿವೆ. ಈ ಬಾರಿ ಆರ್ಸಿಬಿ ಕೂಡ ಕೆಲ...
ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಜನರು ಆರೋಗ್ಯದತ್ತ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ಇದಕ್ಕಾಗಿ ದಿನನಿತ್ಯ ವ್ಯಾಯಾಮ, ಒಳ್ಳೆಯ ಆಹಾರ ಸೇವನೆ ಮಾಡುತ್ತಾರೆ. ಮತ್ತೆ ಕೆಲವರು ದೇಹವನ್ನು ದಂಡಿಸಲು ಕ್ರೀಡೆಯಂತಹ ಚುಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ. ಆದರೆ ನಿಮಗೆ ಗೊತ್ತಾ ಕ್ರೀಡೆಗಳನ್ನು ಆಡುವುದರಿಂದ...
ಬುಡಾಪೆಸ್ಟ್(ಹಂಗೆರಿ): ಯುವ ಚೆಸ್ ತಾರೆಯರನ್ನೊಳಗೊಂಡ ಭಾರತದ ಪುರುಷ ಮತ್ತು ಮಹಿಳೆಯರ ತಂಡಗಳು 45ನೇ ಆವೃತ್ತಿಯ ಚೆಸ್ ಒಲಿಂಪಿಯಾಡ್ನಲ್ಲಿ ಭಾನುವಾರ ಚೊಚ್ಚಲ ಸ್ವರ್ಣ ಪದಕ ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿವೆ. ಪುರುಷರ ತಂಡ ಕೊನೆಯ ಸುತ್ತಿನ ಪಂದ್ಯದಲ್ಲಿ...
ನವದೆಹಲಿ: ಐಸಿಸಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆಗೊಂಡ ಬೆನ್ನಲ್ಲೇ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಗೆ ಪಾಕ್ ಪ್ರವಾಸ ಕೈಗೊಳ್ಳುವ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಇದೀಗ ಭಾರತ ಪ್ರವಾಸದ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ...