ಐಪಿಎಲ್ ಟೂರ್ನಿ ಸ್ಮಾಲ್ ಬ್ರೇಕ್ ಬಳಿಕ ಇದೀಗ ಮತ್ತೆ ಆರಂಭಗೊಳ್ಳುತ್ತಿದೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಗಡಿ ಸಂಘರ್ಷ ಕಾರಣದಿಂದ ಐಪಿಎಲ್ ಟೂರ್ನಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಇದೀಗ ಮೇ.17 ರಿಂದ ಟೂರ್ನಿ ಪುನರ್ ಆರಂಭಗೊಳ್ಳುತ್ತಿದೆ. ಇದರ...
ನವದೆಹಲಿ: ಟೆಸ್ಟ್ ಕ್ರಿಕೆಟ್ ಗೆ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ದಿಢೀರ್ ನಿವೃತ್ತಿ ಘೋಷಿಸಿರುವ ವಿಚಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವಂತೆಯೇ ಇತ್ತ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ಕ್ರಿಪ್ಟಿಕ್ ಪೋಸ್ಟ್ ಮೂಲಕ ಪತಿಯ ನಿವೃತ್ತಿ...
ಜಗತ್ತಿನ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿಯವರು ಟೆಸ್ಟ್ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಆಘಾತ ನೀಡಿದ್ದಾರೆ. ಕೊಹ್ಲಿಯವರ ಫಿಟ್ನೆಸ್ ಮತ್ತು ಫಾರ್ಮ್ ಆಧಾರದ ಮೇಲೆ ಇನ್ನೂ ಹಲವು ವರ್ಷ ಕ್ರಿಕೆಟ್ ಆಡಬಹುದು ಎಂದು ತಜ್ಞರು...
ಭಾರತೀಯ ಕ್ರಿಕೆಟ್ನ ಅತ್ಯಂತ ಪ್ರತಿಭಾವಂತ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು, ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕನಾದ ಕೊಹ್ಲಿ, ತಮ್ಮ 14 ವರ್ಷಗಳ ಟೆಸ್ಟ್ ವೃತ್ತಿಜೀವನಕ್ಕೆ ವಿದಾಯ ಹೇಳುವ ನಿರ್ಧಾರವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ...
ಚೆಸ್ ಆಡುವುದು ಹರಾಂ- ನಿಷೇಧ ವಿಧಿಸಿದ ತಾಲಿಬಾನ್ಕಾಬೂಲ್: ಆಫ್ಘಾನಿಸ್ತಾನದಲ್ಲಿ ಧಾರ್ಮಿಕ ಕಾರಣಗಳನ್ನು ಒಡ್ಡಿ ಚೆಸ್ ಆಟವನ್ನು ನಿಷೇಧಿಸಿ ತಾಲಿಬಾನ್ ಆದೇಶ ಹೊರಡಿಸಿದೆ, ತಾಲಿಬಾನ್ ಸರ್ಕಾರದ ಕ್ರೀಡಾ ಸಚಿವಾಲಯವು ಈ ಸಂಗತಿಯನ್ನು ಧೃಡಪಡಿಸಿದೆ,ಇಡೀ ದೇಶದಲ್ಲಿ ಚೆಸ್ ಆಟವನ್ನು...
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿರುವ ‘ಆಪರೇಷನ್ ಸಿಂಧೂರ’ ಕುರಿತು ಮಾಜಿ ಕ್ರಿಕೆಟರ್ ಅಂಬಟಿ ರಾಯುಡು ವಿವಾದಾತ್ಮಕ ಹೇಳಿಕೆ ನೀಡಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.ಪಹಲ್ಗಾಮ್ನಲ್ಲಿ ನಡೆದಿದ್ದ ಉಗ್ರ ಕೃತ್ಯವನ್ನು ಖಂಡಿಸಿದ ಭಾರತ ಇದಕ್ಕೆ ಪ್ರತೀಕಾರ...
ನವದೆಹಲಿ: ಭಾರತ ಮತ್ತು ಪಾಕ್ ನಡುವಿನ ಪ್ರತೀಕಾರ ಸಮರ ಜೋರಾಗುತ್ತಿದ್ದಂತೆ ಭದ್ರತಾ ಕಾರಣಗಳಿಂದ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯನ್ನು ಬಿಸಿಸಿಐ ಒಂದು ವಾರಗಳ ಕಾಲ ಸ್ಥಗಿತಗೊಳಿಸಿದೆ.ಇಂದು ನಡೆದ ಮಹತ್ವದ ಸಭೆಯಲ್ಲಿ ಭಾರತೀಯ...
ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತು ಭದ್ರತಾ ಆತಂಕಗಳಿಂದಾಗಿ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಐಪಿಎಲ್ 2025ರ 18ನೇ ಆವೃತ್ತಿಯನ್ನು ಅರ್ಧದಲ್ಲೇ ರದ್ದುಗೊಳಿಸಲಾಗಿದೆ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್...
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಐಪಿಎಲ್ 2025ರಲ್ಲಿ ಉತ್ತಮ ಫಾರ್ಮ್ನಲ್ಲಿದ್ದು, ಪ್ಲೇಆಫ್ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ. 11 ಪಂದ್ಯಗಳಲ್ಲಿ 8 ಗೆಲುವು ಮತ್ತು 3 ಸೋಲುಗಳೊಂದಿಗೆ 16 ಅಂಕಗಳನ್ನು ಕಲೆಹಾಕಿರುವ ಆರ್ಸಿಬಿ,...
ಐಪಿಎಲ್ 2025ರ 57ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ 2 ವಿಕೆಟ್ಗಳ ರೋಚಕ ಗೆಲುವು ಸಾಧಿಸಿತು. ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆದ ಈ ಪಂದ್ಯದಲ್ಲಿ ಕೆಕೆಆರ್...