ಅಹಮದಾಬಾದ್: ವರ್ಷದ ಅತ್ಯಂತ ರೋಮಾಂಚಕಾರಿ ಕ್ರೀಡಾ ಪಂದ್ಯಾವಳಿ, ಹೈವೋಲ್ಟೇಜ್ ಐಸಿಸಿ ಪುರುಷರ ಏಕದಿನ ವಿಶ್ವಕಪ್ 2023(ICC world cup final 2023) ಗ್ರಾಂಡ್ ಫಿನಾಲೆ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಗುಜರಾತ್ ನ ಅಹ್ಮದಾಬಾದ್ ನ ನರೇಂದ್ರ ಮೋದಿ...
ಮುಂಬೈ: ಇಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ತೋರಿದ್ದಾರೆ,ಕ್ರಿಕೆಟ್ ದೇವರು ಎಂದೇ ಕರೆಯಲ್ಪಡುವ ಸಚಿನ್ ತೆಂಡೂಲ್ಕರ್ ಅವರ ಎರಡು ದಾಖಲೆಗಳನ್ನು ಮುರಿಯುವ ಕಿಂಗ್ ಕೊಹ್ಲಿ...
ಮುಂಬಯಿ : ಆಧನಿಕ ಕ್ರಿಕೆಟ್ನ ಸರ್ವಶ್ರೇಷ್ಠ ಬ್ಯಾಟರ್ ವಿರಾಟ್ ಕೊಹ್ಲಿ ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಶತಕಗಳ ದಾಖಲೆ ಮುರಿದ್ದಾರೆ. ಅವರೀಗ ಏಕ ದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಬಾರಿಸಿದ ಏಕೈಕ ಆಟಗಾರ ಎಂಬ...
ಬೆಂಗಳೂರು: ನೆದರ್ಲೆಂಡ್ಸ್ ವಿರುದ್ಧ ಇಂದು ನಡೆಯುವ ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ನೀಡಲಾಗುವುದು ಎಂಬ ವರದಿಯನ್ನು ಕೋಚ್ ರಾಹುಲ್ ದ್ರಾವಿಡ್ ತಳ್ಳಿ ಹಾಕಿದ್ದಾರೆ. ಈಗಾಗಲೇ ಆಟಗಾರರು ಆರು ದಿನಗಳ ವಿಶ್ರಾಂತಿ ಪಡೆದಿದ್ದಾರೆ ಎಂದು...
ನವದೆಹಲಿ: ನ್ಯೂಜಿಲ್ಯಾಂಡ್ ತಂಡ ಶ್ರೀಲಂಕಾ ವಿರುದ್ಧ 5 ವಿಕೆಟ್ಗಳ ಗೆಲುವು ಸಾಧಿಸಿದ ಪರಿಣಾಮ ಪಾಕಿಸ್ತಾನದ ಸೆಮಿಫೈನಲ್ ಕನಸು ಬಹುತೇಕ ಭಗ್ನಗೊಂಡಿದೆ. ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಪವಾಡ ರೀತಿಯಲ್ಲಿ ಗೆದ್ದರೆ ಮಾತ್ರ ಪಾಕ್ ತಂಡಕ್ಕೆ ಅವಕಾಶ. ಆದರೆ...
ಬೆಂಗಳೂರು: ಗಾಯದ ಮಧ್ಯೆಯೂ ಅಸಾಮಾನ್ಯ ಬ್ಯಾಟಿಂಗ್ ಹೋರಾಟ ನಡೆಸಿ ಆಸ್ಟ್ರೇಲಿಯಾ ತಂಡಕ್ಕೆ ಸ್ಮರಣೀಯ ಗೆಲುವು ತಂದುಕೊಟ್ಟ ಗ್ಲೆನ್ ಮ್ಯಾಕ್ಸ್ವೆಲ್ ಅವರ ಸಾಹಸಕ್ಕೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ...
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದಾಖಲೆಯ 70 ನೇ ಏಕದಿನ ಅರ್ಧಶತಕವನ್ನು ಸಿಡಿಸಿದ್ದಾರೆ. ಈ ಅರ್ಧಶತಕದೊಂದಿಗೆ ವಿರಾಟ್, ಕ್ರಿಕೆಟ್...
ಕರಾಚಿ: ಪಾಕ್ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಮತ್ತು ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಝಾಕಾ ಅಶ್ರಫ್ ನಡುವಿನ ವಾಟ್ಸ್ ಅಪ್ ಚಾಟ್ ಸೋರಿಕೆ ಪ್ರಕರಣದ ಕುರಿತು, ಪಾಕ್ ತಂಡದ ಮಾಜಿ ನಾಯಕ ಶಾಹಿದ್...
ನವದೆಹಲಿ: ನ.05 ರಂದು ವಿರಾಟ್ ಕೊಹ್ಲಿ 35 ನೇ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ. ಅದೇ ದಿನದಂದು ಈಡೆನ್ ಗಾರ್ಡನ್ ನಲ್ಲಿ ಭಾರತ-ದಕ್ಷಿಣ ಆಫ್ರಿಕಾ ನಡುವೆ ವಿಶ್ವಕಪ್ ಪಂದ್ಯ ನಡೆಯಲಿದೆ. ವಿರಾಟ್ ಕೊಹ್ಲಿ ಜನ್ಮದಿನದಂದು ಪಂದ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಂಗಾಳ...
ನವದೆಹಲಿ: ವಿಶ್ವಕಪ್ನಲ್ಲಿ ಪಾಕ್ ತಂಡ ವಿಫಲವಾಗಬೇಕೆಂಬುದು ಪಿಸಿಬಿ ಉದ್ದೇಶವಾಗಿದೆ ಎಂದು ಪಾಕಿಸ್ತಾನ ತಂಡದ ಹಿರಿಯ ಆಟಗಾರರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ. ತಂಡವು ವಿಫಲವಾಗಬೇಕೆಂದು ಪಿಸಿಬಿ ಬಯಸುತ್ತಿದೆ. ತಂಡದಲ್ಲಿ ಬದಲಾವಣೆಗಳನ್ನು ಮಾಡುವ ನಿರೀಕ್ಷೆಯಲ್ಲಿ ಪಿಸಿಬಿ ಇದೆ. ಹೀಗಾಗಿಯೇ ನಾವು...