Question ಈ ಚುನಾವಣೆಗೂ ಹಿಂದಿನ ಚುನಾವಣೆಗಳಿಗೂ ಏನು ವ್ಯತ್ಯಾಸ? Answer ಚುನಾವಣೆಗಳು ನನಗೆ ಯಾವುದೇ ವ್ಯತ್ಯಾಸವನ್ನುಂಟು ಮಾಡುವುದಿಲ್ಲ. ನಾನು ಎಂಪಿ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಹಲವರ ಪರವಾಗಿ ಕೆಲಸ ಮಾಡಿದ್ದೇನೆ. ಚುನಾವಣಾ ಸಮಯದಲ್ಲಿ, ನಾವು ಮತ ಕೇಳುತ್ತೇವೆ,...
ಬೆಂಗಳೂರು: ರಾಜ್ಯದಲ್ಲಿ 25 ಸೀಟ್ನ್ನು ಗೆಲ್ಲುತ್ತೇವೆ ಎಂದು ಕೆಂಗೇರಿ ಮಾಜಿ ಪಾಲಿಕೆ ಸದಸ್ಯ ರ.ಅಂಜನಪ್ಪ ಹೇಳಿದರು, ಹೊಸ ಸುದ್ದಿಯ ವಿಶೇಷ ಸಂದರ್ಶನದಲ್ಲಿ ಅವರು ಮಾತನಾಡುತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಿಂದ ರಾಜ್ಯದ ಅಭಿವೃದ್ಧಿ ಕುಂಟಿತವಾಗಿದೆ,...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದುವರೆಗೂ ಒಬ್ಬ ಮಹಿಳಾ ಸಂಸದೆ ಆಯ್ಕೆಯಾಗಿಲ್ಲ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ನ ಸೌಮ್ಯಾ ರೆಡ್ಡಿ ಇತಿಹಾಸ ನಿರ್ಮಿಸಲು ಬಯಸಿದ್ದಾರೆ. ಜಯನಗರದ ಶಾಸಕರಾಗಿ ಸೇವೆ ಸಲ್ಲಿಸಿದ್ದ 41 ವರ್ಷದ ಸೌಮ್ಯಾ...
ನವದೆಹಲಿ: ಲೋಕಸಭಾ ಚುನಾವಣೆಯ ಮೊದಲ ಹಂತ ಇಂದಿನಿAದ ಪ್ರಾರಂಭಗೊAಡಿದ್ದು ಪ್ರಧಾನಿ ನರೇಂದ್ರ ಮೋದಿ ಅತಿಹೆಚ್ಚು ಮತದಾನ ನಡೆಸುವಂತೆ ಮತದಾರರಿಗೆ ಕರೆ ನೀಡಿದ್ದಾರೆ, 21 ರಾಜ್ಯಗಳ 102 ಕ್ಷೇತ್ರಗಳಲ್ಲಿ ಇಂದು ನಡೆಯುತ್ತಿರುವ ಚುನಾವಣೆಯಲ್ಲಿ ದಾಖಲೆ ಪ್ರಮಾಣದಲ್ಲಿ ಮತದಾನ...
2024ರ ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಬಾರಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 19 ರಿಂದ ಮೊದಲ ಹಂತದ ಚುನಾವಣೆ ಆರಂಭವಾಗಲಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ಚುನಾವಣೆಗೆ ಆಗುವ ಖರ್ಚು ಸಾವಿರಾರು...
ಲೋಕಸಭಾ ಚುನಾವಣೆಯ (Loksabha Elections 2024) ದಿನ ಸಮೀಪಿಸುತ್ತಿದ್ದಂತೆಯೇ ಅದರ ಕಾವು ರಂಗೇರಿದೆ. ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಕ್ಷದ ನಾಯಕರು ಪಣತೊಟ್ಟರೆ, ಇತ್ತ ಅಭ್ಯರ್ಥಿಗಳು ಕೂಡ ತಮ್ಮದೇ ಶೈಲಿಯಲ್ಲಿ, ವಿಭಿನ್ನ ರೀತಿಯಲ್ಲಿ ಪ್ರಚಾರಕ್ಕೆ ಇಳಿದಿದ್ದಾರೆ. ಈ...
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಐಟಿ ದಾಳಿ ಮುಂದುವರಿದಿದೆ. ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ (D.K.Suresh) ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ವಾಜರಹಳ್ಳಿಯಲ್ಲಿ ಐಟಿ...
ಕೋಟ: ಮನುಷ್ಯನಿಗೆ ಸಾವು ಯಾವಾಗ ಬರುತ್ತದೆ ಎಂದು ಹೇಳುವುದೇ ಕಷ್ಟ ಅದರಲ್ಲೂ ಅನಾರೋಗ್ಯ ಹೊಂದಿರುವ ವಯೋವೃದ್ಧರು ತಮ್ಮ ಅಂತಿಮ ದಿನ ಎಣಿಸುತ್ತಿರುತ್ತಾರೆ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟಿವರಿಗೆ ಮನೆಯಿಂದಲೇ ಮತದಾನ ಮಾಡಲು...
ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಕಳೆದ ಬಾರಿಯಂತೆಯೇ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುವ ಕಸರತ್ತು ನಡೆಸುತ್ತಿವೆ. ಈ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸಬಲರಾಗುವುದನ್ನು ಕಂಡು ಸಹಿಸಿಕೊಳ್ಳಲಾಗದ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ, ಹಳ್ಳಿಯ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಕೀಳು ಮಟ್ಟದ ಹೇಳಿಕೆಯನ್ನು ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ವಾಗ್ದಾಳಿ...