ಬೆಂಗಳೂರು: ಯಾವುದೇ ವ್ಯಕ್ತಿ ನೀಡುವ ದೂರಿಗೆ ಪೊಲೀಸರು ಪ್ರಕರಣ ದಾಖಲಿಸಲು ನಿರಾಕರಿಸುವಂತಿಲ್ಲ. ಒಂದು ವೇಳೆ ಪೊಲೀಸರು ದೂರನ್ನು ಸ್ವೀಕರಿಸಲು ಅಥವಾ ಎಫ್ಐಆರ್ ದಾಖಲಿಸಲು ನಿರಾಕರಿಸಿದರೆ, ದೂರುದಾರರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNS) ಅಡಿ ನೇರವಾಗಿ...
ಬೆಂಗಳೂರು, ಫೆಬ್ರವರಿ 07: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆ ಕುರಿತು ಪ್ರಮುಖ ನಿರ್ಧಾರಕ್ಕೆ ಚಿಂತನೆ ನಡೆಸಲಾಗುತ್ತಿದೆ. ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ (Life Certificate) ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ...
ಬೆಂಗಳೂರು, ಫೆಬ್ರವರಿ 07: ನಮ್ಮ ಮೆಟ್ರೋ (Namma Metro) ಟಿಕೆಟ್ ದರ ಏರಿಕೆ ವಿರುದ್ಧ ಸಾರ್ವಜನಿಕರಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದ ಬೆನ್ನಲ್ಲೇ, ಮೆಟ್ರೋ ಪ್ರಯಾಣಿಕರಿಗೆ ಸದ್ಯಕ್ಕೆ ದೊಡ್ಡ ರಿಲೀಫ್ ಸಿಕ್ಕಿದೆ. ಸೋಮವಾರದಿಂದ ಜಾರಿಗೆ ಬರಬೇಕಿದ್ದ ಬೆಂಗಳೂರು...
ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ಕುರಿತ ವಿವಾದ ತೀವ್ರವಾಗುತ್ತಿರುವ ನಡುವೆಯೇ, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರದ ಮೇಲೆ ಬಂದಿರುವ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. “ಮೆಟ್ರೋ ದರ ಏರಿಕೆ...
ನವದೆಹಲಿ, ಫೆಬ್ರವರಿ 7: ರಷ್ಯಾದಿಂದ ತೈಲ ಖರೀದಿ ವಿಚಾರವಾಗಿ ಭಾರತ ಸರ್ಕಾರದ ನಿಲುವು ಕುರಿತು ವಿದೇಶಾಂಗ ಸಚಿವಾಲಯವೇ ಅಧಿಕೃತ ಮಾಹಿತಿ ನೀಡಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯೆಲ್ ಸ್ಪಷ್ಟಪಡಿಸಿದ್ದಾರೆ. ಹೆಚ್ಚುವರಿ...
ನವದೆಹಲಿ, ಫೆಬ್ರವರಿ 7:ರಾಜ್ಯಸಭೆಯಲ್ಲಿ (Rajya Sabha) ಚೊಚ್ಚಲ ಭಾಷಣದ ಮೂಲಕ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದ ಕೇರಳದ ಬಿಜೆಪಿ ಸದಸ್ಯ ಸಿ. ಸದಾನಂದನ್ ಮಾಸ್ಟರ್ (C. Sadanandan Master) ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi)...
ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆಗಳು ತೀವ್ರವಾಗುತ್ತಿರುವ ನಡುವೆಯೇ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಎಲ್ಲಿಯೂ ಯಾವುದೇ ಚರ್ಚೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ...
ಬೆಂಗಳೂರು: ಬೆಂಗಳೂರು ಮೆಟ್ರೋ ದರ ಏರಿಕೆ (Metro Fare Hike) ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣವೇ ಹೊಸ ದರ ನಿಗದಿ ಸಮಿತಿ...
ದಾವಣಗೆರೆ: ರಾಜ್ಯ ರಾಜಕಾರಣದಲ್ಲಿ ಮತ್ತೆ ಪವರ್ ಶೇರಿಂಗ್ ಚರ್ಚೆ ಕಾವೇರಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಪರವಾಗಿ ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ವಿ. ಶಿವಗಂಗಾ ಮತ್ತೊಮ್ಮೆ ಸ್ಪಷ್ಟ ಹೇಳಿಕೆ ನೀಡಿದ್ದಾರೆ. “ಎರಡೂವರೆ–ಎರಡೂವರೆ ವರ್ಷ...
ಅಮರಾವತಿ: ನಾಡಿನ ಪ್ರಸಿದ್ಧ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ವಿಶ್ವವಿಖ್ಯಾತ ಲಡ್ಡು ಮತ್ತೊಮ್ಮೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಲಡ್ಡು ತಯಾರಿಕೆಯಲ್ಲಿ ಅಶುದ್ಧ ಮತ್ತು ಕಲಬೆರಕೆ ತುಪ್ಪ ಬಳಸಲಾಗಿದೆ ಎಂದು...