ನವದೆಹಲಿ: ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಭಯವನ್ನು ಹೋಗಲಾಡಿಸಿ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಆಯೋಜಿಸಲಾಗುವ ಪರೀಕ್ಷಾ ಪೆ ಚರ್ಚಾ (Pariksha Pe Charcha) ಕಾರ್ಯಕ್ರಮದ 9ನೇ ಆವೃತ್ತಿ ಬಿಡುಗಡೆಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ 7, ಲೋಕ...
ನವದೆಹಲಿ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ಹಾಸ್ಯ ನಟ ರಾಜ್ಪಾಲ್ ಯಾದವ್ (Rajpal Yadav) ಅವರು ದೆಹಲಿ ಹೈಕೋರ್ಟ್ ನಿರ್ದೇಶನದಂತೆ ಗುರುವಾರ (ಫೆ.5) ತಿಹಾರ್ ಜೈಲಿಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ದೂರುದಾರರಿಗೆ ಪಾವತಿಸಬೇಕಿದ್ದ...
ಬೆಂಗಳೂರು, ಫೆ.06: ಬೆಂಗಳೂರಿನ ಕೂಡ್ಲು ಕೆರೆ ಸಮೀಪ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಶೆಡ್ಗಳಿಗೆ ಭೀಕರ ಬೆಂಕಿ ಬಿದ್ದು 100ಕ್ಕೂ ಅಧಿಕ ಶೆಡ್ಗಳು ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಬೆಳಗ್ಗೆ ಸುಮಾರು...
ದೆಹಲಿ: 2024ರ ಸೆಪ್ಟೆಂಬರ್ನಿಂದ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಬಂಧನದಲ್ಲಿರುವ ಭಾರತೀಯ ಸೇನೆಯ ನಿವೃತ್ತ ವಿಶೇಷ ಪಡೆ ಅಧಿಕಾರಿ ಮೇಜರ್ ವಿಕ್ರಾಂತ್ ಜೇಟ್ಲಿ ಅವರನ್ನು ಬಿಡುಗಡೆ ಮಾಡುವಂತೆ ನಟಿ ಸೆಲಿನಾ ಜೇಟ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮಧ್ಯಸ್ಥಿಕೆಯನ್ನು...
ಚೆನ್ನೈ: 2015–16ನೇ ಹಣಕಾಸು ವರ್ಷದಲ್ಲಿ ಹೆಚ್ಚುವರಿ ಆದಾಯವನ್ನು ಸರಿಯಾಗಿ ಬಹಿರಂಗಪಡಿಸದ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ವಿಧಿಸಿದ್ದ 1.50 ಕೋಟಿ ರೂ. ದಂಡವನ್ನು ಪ್ರಶ್ನಿಸಿ ನಟ ಹಾಗೂ ಟಿವಿಕೆ (TVK) ಪಕ್ಷದ ಮುಖ್ಯಸ್ಥ ವಿಜಯ್...
ಬೆಂಗಳೂರು: “ರಾಜಧಾನಿಯ ಮೊದಲ ಡಬಲ್ ಡೆಕ್ಕರ್ ಮೇಲ್ಸೇತುವೆ” ಎಂಬ ಖ್ಯಾತಿಗೆ ಪಾತ್ರವಾಗಿರುವ ಸಿಲ್ಕ್ಬೋರ್ಡ್ ಜಂಕ್ಷನ್ನ ಫ್ಲೈಓವರ್ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಫೆಬ್ರವರಿ ಅಂತ್ಯದೊಳಗೆ ಸಂಪೂರ್ಣ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ. ನಗರದಲ್ಲಿ ದಿನೇದಿನೇ ಹೆಚ್ಚುತ್ತಿರುವ...
ನವದೆಹಲಿ, ಫೆ.5: ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ 2026ಕ್ಕೆ ಕ್ಷಣಗಣನೆ ಆರಂಭವಾಗಿದೆ. ಇತಿಹಾಸದಲ್ಲಿ ಎರಡನೇ ಬಾರಿ 20 ತಂಡಗಳೊಂದಿಗೆ ನಡೆಯುತ್ತಿರುವ ಈ ಮಹಾ ಟೂರ್ನಿ ಫೆಬ್ರವರಿ 7ರಿಂದ ಆರಂಭವಾಗಲಿದೆ. ಮೊದಲ ದಿನವೇ...
ಚೆನ್ನೈ: ತಮಿಳು ಚಿತ್ರರಂಗದಲ್ಲಿ ಮತ್ತೊಮ್ಮೆ ಡ್ರಗ್ಸ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ನಟಿ ಅಂಜು ಕೃಷ್ಣ ಹಾಗೂ ಸಹಾಯಕ ನಿರ್ದೇಶಕಿ ವಿನ್ಸಿ ನಿವೇತಾ ಸೇರಿ ಒಟ್ಟು ಎಂಟು ಮಂದಿಯನ್ನು ಮೆಥಾಂಫೆಟಮೈನ್ ಮತ್ತು ಗಾಂಜಾ ಸಮೇತ ಪೊಲೀಸರು...
ಬಳ್ಳಾರಿ: ವೈದ್ಯಕೀಯ ತ್ಯಾಜ್ಯವನ್ನು ನಿಯಮಬಾಹಿರವಾಗಿ ವಿಲೇವಾರಿ ಮಾಡುತ್ತಿದ್ದ ಖಾಸಗಿ ಆಸ್ಪತ್ರೆಗಳಿಗೆ ಬುದ್ದಿ ಕಲಿಸುವ ಉದ್ದೇಶದಿಂದ ಬಳ್ಳಾರಿ ಮಹಾನಗರ ಪಾಲಿಕೆ ಸಿಬ್ಬಂದಿ ಕಠಿಣ ಹಾಗೂ ವಿಭಿನ್ನ ಕ್ರಮ ಕೈಗೊಂಡಿದ್ದಾರೆ. ನಗರದ ಪಾರ್ವತಿ ನಗರದ ಪದ್ಮಾವತಿ ಕಿಡ್ನಿಕೇರ್ ಸೆಂಟರ್...
ಬೆಂಗಳೂರು: ಮಹಿಳಾ ಪ್ರಯಾಣಿಕರ ಸುರಕ್ಷತೆ ಕುರಿತ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಮಹಿಳೆಯರಿಗಾಗಿಯೇ ಮಹಿಳಾ ಚಾಲಕರನ್ನು ಒಳಗೊಂಡ ‘ಸಖಿ’ ಎಂಬ ವಿಶೇಷ ರೈಡಿಂಗ್ ಪ್ಲಾಟ್ಫಾರ್ಮ್ ಫೆಬ್ರವರಿ 14ರಿಂದ ಅಧಿಕೃತವಾಗಿ ಆರಂಭವಾಗುತ್ತಿದೆ. ಆಟೋ, ಟ್ಯಾಕ್ಸಿ...