ದೆಹಲಿ/ಬೆಂಗಳೂರು: “ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ. ಸಮಯವೇ ಪ್ರತಿಯೊಂದಕ್ಕೂ ಉತ್ತರ,” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದ ಬಳಿ ಮಾತನಾಡಿದ ಅವರು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ...
ಭುವನೇಶ್ವರ: ಒಡಿಶಾದ ಗಂಜಾಂ ಜಿಲ್ಲೆಯ ಬಿಜು ಜನತಾದಳ (BJD) ಉಪಾಧ್ಯಕ್ಷ ಹಾಗೂ ಗುತ್ತಿಗೆದಾರ ಹೃಷಿಕೇಶ್ ಪಧಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಶುಕ್ರವಾರ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ. ಶೋಧದ...
ತುಮಕೂರು: ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು. ತುಮಕೂರಿನಿಂದ ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು ಎಂಬುದು ಸರ್ಕಾರದ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ನಾಟಕ ಕ್ರೀಡಾಕೂಟ...
ಮುಂಬೈ: ದೇಶದ ಅತ್ಯಂತ ಶ್ರೀಮಂತ ಪಾಲಿಕೆ ಎಂದೇ ಗುರುತಿಸಲ್ಪಡುವ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಸಾಧನೆ ಮಾಡಿದ್ದು, ಈ ಗೆಲುವಿಗೆ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರನೌತ್ ಹರ್ಷ ವ್ಯಕ್ತಪಡಿಸಿದ್ದಾರೆ....
ಉತ್ತರಪ್ರದೇಶದ ಬಿಜ್ನೋರ್ನಲ್ಲಿ ಪುರಾತನ ಹನುಮಾನ್ ಮತ್ತು ದುರ್ಗಾ ದೇವಾಲಯದಲ್ಲಿ ಒಂದು ನಾಯಿ ವಿಶೇಷ ವರ್ತನೆ ತೋರಿಸುತ್ತಿದ್ದು ಗ್ರಾಮಸ್ಥರನ್ನು ಅಚ್ಚರಿಗೊಳಿಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಶ್ವಾನವು ದೇವರ ವಿಗ್ರಹಗಳ ಸುತ್ತ ಪ್ರದಕ್ಷಿಣೆ ನಡೆಸಿದ ಬಳಿಕ, ಏಕಾಏಕಿ ದೇವಾಲಯದ...
ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಒಂದು ಸವಾಲಾಗಿ ಪರಿಣಮಿಸಿದ್ದು, ಕೊರೊನಾದ ನಂತರ ಜಿಬಿಎಸ್ (ಗುಯಿಲಿನ್ ಬಾರ್ ಸಿಂಡ್ರೋಮ್) ಭಾರಿ ಸುದ್ದಿಯಾಗಿದೆ. ದೇಶಾದ್ಯಾಂತ ಈ ರೋಗದ ಬಗ್ಗೆ ಕಳವಳ ಹೆಚ್ಚಾಗಿದೆ. ರಾಜ್ಯ ಸರ್ಕಾರವೂ ರೋಗಿಗಳ ಹೊರೆ ಕಡಿಮೆ...
ಹಾಸನ: ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡರು ಸಕಲೇಶಪುರ ಪಟ್ಟಣದಲ್ಲಿ ಜನಸ್ಪಂದನ ಸಭೆ ನಡೆಸಿ ಸುಮಾರು 960 ಅರ್ಜಿಗಳನ್ನು ವಿಲೆವಾರಿ ಮಾಡಿದ್ದಾರೆ. ಸಭೆಯ ನಂತರ, ತಾಲ್ಲೂಕು ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಯುವ ಸಮಯದಲ್ಲಿ ಮಾಜಿ ಜಿ.ಪಂ. ಸದಸ್ಯ...
ಬೆಂಗಳೂರು, ಜನವರಿ 17: ಸುಪ್ರೀಂ ಕೋರ್ಟ್ ಜೂನ್ 30ರೊಳಗಾಗಿ ಜಿಬಿಎ (ಬೆಂಗಳೂರು ಮಹಾನಗರ ಪಾಲಿಕೆ) ಚುನಾವಣೆ ನಡೆಸುವಂತೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ಜೆಡಿಎಸ್ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡುವ ಸಾಧ್ಯತೆ...
ಹೈದರಾಬಾದ್: ತೆಲುಗು ಚಿತ್ರರಂಗದಲ್ಲಿ ಸಂಕ್ರಾಂತಿ ಹಬ್ಬ ಎಂದರೆ ಕೇವಲ ಹಬ್ಬದ ಸಂಭ್ರಮ ಮಾತ್ರವಲ್ಲ, ಬಾಕ್ಸಾಫೀಸ್ನಲ್ಲಿ ಭಾರೀ ಪೈಪೋಟಿಯೂ ಹೌದು. ಸೂಪರ್ಸ್ಟಾರ್ಗಳ ಸಿನಿಮಾಗಳು ಒಂದೇ ಸಮಯದಲ್ಲಿ ಬಿಡುಗಡೆಯಾದಾಗ ಅಭಿಮಾನಿಗಳ ನಡುವಿನ ಟ್ರೋಲಿಂಗ್, ಟೀಕೆ, ಸೋಶಿಯಲ್ ಮೀಡಿಯಾ ಯುದ್ಧ...
ಸಂಭಾಜಿ ನಗರ: ಭಾರತಕ್ಕೆ ಏನಾದರೂ ಒಳ್ಳೆಯದು ಅಥವಾ ಕೆಟ್ಟದು ಸಂಭವಿಸಿದರೆ, ಅದರ ಹೊಣೆಗಾರಿಕೆಯನ್ನು ಹಿಂದೂ ಸಮಾಜದ ಮೇಲೆ ಇಡಲಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,...