ಭೋಪಾಲ್: ಬಿಜೆಪಿ (BJP), ವಿಹೆಚ್ಪಿ (VHP) ಮತ್ತು ವಿದ್ಯಾಭಾರತಿ (Vidya Bharati) ಸೇರಿದಂತೆ ಸಂಘ ಪರಿವಾರದ ವಿವಿಧ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿವೆ. ಇವುಗಳೆಲ್ಲವೂ ಆರ್ಎಸ್ಎಸ್ (RSS) ರಿಮೋಟ್ ಕಂಟ್ರೋಲ್ನಡಿ ಕೆಲಸ ಮಾಡುತ್ತವೆ ಎಂಬ ಆರೋಪಗಳು ಸತ್ಯವಲ್ಲ...
ಬೆಂಗಳೂರು: ಅರಣ್ಯ ಇಲಾಖೆ ಯಲಹಂಕ ಸಮೀಪದ ಮಾದಪ್ಪನಹಳ್ಳಿಯಲ್ಲಿ 153 ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ...
ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಘರ್ಷಣೆ ಬಳಿಕ ಬಳ್ಳಾರಿ ನಗರದಲ್ಲಿ ಶಾಂತಿ ಕಾಪಾಡುವ ಕುರಿತು ಶಾಸಕ ನಾರಾ ಭರತ್ ರೆಡ್ಡಿ ಕಠಿಣ ಸಂದೇಶ ನೀಡಿದ್ದಾರೆ. “ಯಾವ ರಾಕ್ಷಸರು ಎಷ್ಟೇ ಅಟ್ಟಹಾಸ ಮೆರೆದರೂ ಬಳ್ಳಾರಿ ಶಾಂತಿಯುತವಾಗಿಯೇ...
ನ್ಯೂಯಾರ್ಕ್: 2020ರ ದೆಹಲಿ ಗಲಭೆ ಪ್ರಕರಣದಲ್ಲಿ UAPA ಅಡಿಯಲ್ಲಿ ತಿಹಾರ್ ಜೈಲಿನಲ್ಲಿ ಬಂಧಿತರಾಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಉಮರ್ ಖಾಲಿದ್ ಪ್ರಕರಣವು ಅಂತಾರಾಷ್ಟ್ರೀಯ ಗಮನ ಸೆಳೆಯುತ್ತಿದೆ. ಖಾಲಿದ್ ಕೇಸ್ ಕುರಿತು ಅಂತಾರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ನ್ಯಾಯಯುತ...
ನವದೆಹಲಿ: ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್ ಯೋಜನೆ ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಮೊದಲ ಪರ್ವತ ಸುರಂಗವನ್ನು ಯಶಸ್ವಿಯಾಗಿ ಕೊರೆಯಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಈ...
ನವದೆಹಲಿ: ಟಿವಿ, ರೆಫ್ರಿಜರೇಟರ್, ಎಲ್ಪಿಜಿ ಗ್ಯಾಸ್ ಸ್ಟೌವ್, ಎಸಿ ಸೇರಿದಂತೆ ವಿವಿಧ ವಿದ್ಯುತ್ ಉಪಕರಣಗಳಲ್ಲಿ ಇಂಧನ ದಕ್ಷತೆಯ ಸ್ಟಾರ್ ಲೇಬಲಿಂಗ್ ಜನವರಿ 1ರಿಂದ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಎನರ್ಜಿ ಎಫಿಷಿಯನ್ಸಿ ಬ್ಯೂರೋ (BEE) ಪ್ರಕಟಣೆ ನೀಡಿದ್ದು,...
ಬಳ್ಳಾರಿ: ನಗರದ ಅವ್ವಂಬಾವಿಯಲ್ಲಿನ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ಬ್ಯಾನರ್ ಅಳವಡಿಕೆಯ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯಿತು. ಈ ಘಟನೆಯಿಂದ ಉದ್ದಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸ್ಥಳದಲ್ಲಿ ತುರ್ತು ನಿಷೇಧಾಜ್ಞೆ...
ಬೆಂಗಳೂರು: ಕೋಗಿಲು ಪ್ರದೇಶದ ನಿರಾಶ್ರಿತರಿಗೆ ಮಾನವೀಯತೆಯ ದೃಷ್ಟಿಯಿಂದ ಮನೆಗಳನ್ನು ನೀಡುವ ಸರ್ಕಾರದ ನಿರ್ಧಾರದ ವಿರುದ್ಧ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಗಿಲು ಪ್ರದೇಶವನ್ನು ಘನತ್ಯಾಜ್ಯ ನಿರ್ವಹಣೆ ಸೇರಿದಂತೆ...
ಟೆಹರಾನ್, ಜ.02: ಇರಾನ್ನಲ್ಲಿ ಭಾನುವಾರದಿಂದ ಆರಂಭವಾದ ಭಾರಿ ಪ್ರತಿಭಟನೆಗಳು ದೇಶವನ್ನೇ ತಲ್ಲಣಗೊಳಿಸಿವೆ. ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಆರಂಭದಲ್ಲಿ ರಾಜಧಾನಿ...
ಬೆಂಗಳೂರು: ಈ ತಿಂಗಳಿನಿಂದಲೇ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದು, ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಹಾಗೂ ಪವರ್ ಫೈಟ್ ಚರ್ಚೆಗಳಿಗೆ ಹೊಸ ತಿರುವು ನೀಡಿದೆ. ಬಜೆಟ್ ಮಂಡನೆ ಯಾರು...